Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಮತ್ತೊಂದು ಧಾರ್ಮಿಕ ದಂಗಲ್: ಧರ್ಮಾಧಾರಿತ ವಿದ್ಯುತ್ ಕಂಬಗಳ ತೆರವಿಗೆ ತಹಸೀಲ್ದಾರ್ ಆದೇಶ
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಮತ್ತೊಂದು ಧಾರ್ಮಿಕ ದಂಗಲ್: ಧರ್ಮಾಧಾರಿತ ವಿದ್ಯುತ್ ಕಂಬಗಳ ತೆರವಿಗೆ ತಹಸೀಲ್ದಾರ್ ಆದೇಶ

Share
1 Min Read
SHARE

newsics.com

ಗಂಗಾವತಿ(ಕೊಪ್ಪಳ): ನಗರದ ಜುಲೈನಗರದಿಂದ ರಾಣಾ ಪ್ರತಾಪ್ ವೃತ್ತದವರೆಗೆ ಅಳವಡಿಸಲಾದ ವಿಶೇಷ ವಿದ್ಯುತ್ ಕಂಬಗಳ ತೆರವಿಗೆ ತಹಸೀಲ್ದಾರ್‌ ನಾಗರಾಜ್ ಆದೇಶಿಸಿದ್ದಾರೆ.

ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ಸಂಸ್ಥೆ ವಿರುದ್ಧ ಪ್ರಕರಣ ದಾಖಲಿಸುವಂತೆಯೂ ಸೂಚಿಸಿದ್ದಾರೆ.

ಗಂಗಾವತಿಯ ಜುಲೈನಗರದಿಂದ ರಾಣಾ ಪ್ರತಾಪ್ ವೃತ್ತದವರೆಗಿನ ರಸ್ತೆ ನಗರಸಭೆ ವ್ಯಾಪ್ತಿಗೆ ಬರುತ್ತಿದೆ. ಕೆಐಆರ್‌ಡಿಎಲ್‌ ಸಂಸ್ಥೆ ಸ್ಥಾಪಿಸಿದ ವಿದ್ಯುತ್‌ ಕಂಬಗಳು ಧಾರ್ಮಿಕ ಸೌಹಾರ್ದ ಹಾಗೂ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ನಿರ್ಮಾಣವಾಗಿದೆ ಎಂದು ಅರೊಪಿಸಿದ್ದ ಎಸ್‌ಡಿ‌ಪಿಐ ಸಂಘಟನೆ, ವಿದ್ಯುತ್ ಕಂಬಗಳನ್ನು ತೆರವುಗೊಳಿಸಲು ಇತ್ತೀಚೆಗೆ ಮನವಿ ಸಲ್ಲಿಸಿತ್ತು.

ಆ.28 ರಂದು ಜಿಲ್ಲಾಧಿಕಾರಿಗಳ ಮೌಖಿಕ ಆದೇಶದಂತೆ ತಹಸೀಲ್ದಾರ್‌ ಅವರು ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷರಿಗೆ ಸೂಚನೆ ನೀಡಿದ್ದಾರೆ.

ನಟ ದರ್ಶನ್ ಇಂದು ಬಳ್ಳಾರಿ ಜೈಲು ಪಾಲು, ಭಾರೀ ಬಿಗಿ ಭದ್ರತೆ

ಜಯ್ ಶಾ ಪರ ಮತ ಚಲಾಯಿಸದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ

ಮುಡಾ, ಸಿಬಿಐ ಕೇಸ್: ಹೈಕೋರ್ಟ್‌ನಲ್ಲಿ ಇಂದು ಸಿಎಂ, ಡಿಸಿಎಂ ಭವಿಷ್ಯ

TAGGED:Another religious dangal in the state: Tehsildar orders clearance of religion-based electricity poles
Share This Article
Facebook Twitter Copy Link Print
Previous Article ನಟ ದರ್ಶನ್ ಇಂದು ಬಳ್ಳಾರಿ ಜೈಲು ಪಾಲು, ಭಾರೀ ಬಿಗಿ ಭದ್ರತೆ
Next Article ಈ ಯೋಜನೆಗೆ ಕರ್ನಾಟಕ ವಿರೋಧ ಸಾಧ್ಯತೆ

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?