Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Telegram| ಚಲನಚಿತ್ರ, ಒಟಿಟಿ ಪೈರಸಿ : ಟೆಲಿಗ್ರಾಂ ಸಂಸ್ಥೆಗೆ ಕೇಂದ್ರ ಸರ್ಕಾರದಿಂದ ನೋಟಿಸ್! 15ದಿನದೊಳಗೆ ಆ್ಯಕ್ಷನ್ ಟೇಕನ್ ರಿಪೋರ್ಟ್ ಸಲ್ಲಿಸುವಂತೆ ಗಡುವು
ಕರ್ನಾಟಕದೇಶಪ್ರಮುಖ

Telegram| ಚಲನಚಿತ್ರ, ಒಟಿಟಿ ಪೈರಸಿ : ಟೆಲಿಗ್ರಾಂ ಸಂಸ್ಥೆಗೆ ಕೇಂದ್ರ ಸರ್ಕಾರದಿಂದ ನೋಟಿಸ್! 15ದಿನದೊಳಗೆ ಆ್ಯಕ್ಷನ್ ಟೇಕನ್ ರಿಪೋರ್ಟ್ ಸಲ್ಲಿಸುವಂತೆ ಗಡುವು

Share
1 Min Read
SHARE

newsics.com| ನ್ಯೂಸಿಕ್ಸ್

ಟೆಲಿಗ್ರಾಂ ಆ್ಯಪ್ ನಲ್ಲಿ ಕಾನೂನುಬಾಹಿರವಾಗಿ ಚಲನಚಿತ್ರಗಳು ಮತ್ತು ಒಟಿಟಿ (OTT) ಕಂಟೆಂಟ್ ಗಳನ್ನು ಹಂಚಿಕೊಳ್ಳಲಾಗುತ್ತಿರುವ ವಿರುದ್ಧ ಕೇಂದ್ರ ಸರ್ಕಾರ ಭಾರಿ ಚಾಟಿ ಬೀಸಿದೆ.

ಪ್ಲಾಟ್ಫಾರ್ಮ್ನಲ್ಲಿ ವ್ಯಾಪಕವಾಗಿ ಹರಡುತ್ತಿರುವ ಪೈರಸಿ ಜಾಲಕ್ಕೆ ಬ್ರೇಕ್ ಹಾಕಲು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಟೆಲಿಗ್ರಾಂ ಸಂಸ್ಥೆಗೆ ಅಧಿಕೃತ ನೋಟಿಸ್ ಜಾರಿ ಮಾಡಿದೆ. ಹಾಗೂ ಪೈರಸಿಯಲ್ಲಿ ತೊಡಗಿರುವ ಎಲ್ಲಾ ಟೆಲಿಗ್ರಾಂ ಚಾನೆಲ್ ಗಳು ಮತ್ತು ಕಂಟೆಂಟ್ ಗಳ ವಿರುದ್ಧ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳುವಂತೆ ಸಚಿವಾಲಯವು ನಿರ್ದೇಶನ ನೀಡಿದೆ. ಅಷ್ಟೇ ಅಲ್ಲದೆ, ಈ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮುಂದಿನ 15 ದಿನಗಳ ಒಳಗಾಗಿ ‘ಆಯಕ್ಷನ್ ಟೇಕನ್ ರಿಪೋರ್ಟ್’ ಸಲ್ಲಿಸುವಂತೆ ಗಡುವು ವಿಧಿಸಿದೆ.

ಭಾರತದ ಸೃಜನಶೀಲ ಆರ್ಥಿಕತೆಯನ್ನು ರಕ್ಷಿಸುವುದು ಹಾಗೂ ಆನ್ಲೈನ್ ಪೈರಸಿಯಿಂದ ನಷ್ಟ ಅನುಭವಿಸುತ್ತಿರುವ ಚಿತ್ರರಂಗ, ಪ್ರಸಾರಕರು, ಒಟಿಟಿ ಸಂಸ್ಥೆಗಳು, ನಿರ್ಮಾಪಕರು ಮತ್ತು ವಿತರಕರ ಹಿತಾಸಕ್ತಿಯನ್ನು ಕಾಯುವುದು ಈ ಕಠಿಣ ಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಸಚಿವಾಲಯ ತಿಳಿಸಿದೆ.

Share This Article
Facebook Twitter Copy Link Print
Previous Article Empire Proposal: 1500 ಅಡಿ ಎತ್ತರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಜೋಡಿ ಅರೆಸ್ಟ್
Next Article Rajasthan| ರಿಕ್ಷಾ ಹತ್ತಿದ 13ರ ಬಾಲಕಿಯನ್ನು ಮಾರಾಟ ಮಾಡಿದ ಡ್ರೈವರ್​ : 30 ಕಾಮುಕರ ಅಟ್ಟಹಾಸ: 4 ಹೋಟೆಲ್​ ನೆಲಸಮ

Popular Posts

Ramacharitamanasa ರಾಮಮಂದಿರದಲ್ಲಿದ್ದ 5 ಕೋಟಿ ಮೌಲ್ಯದ ಚಿನ್ನಲೇಪಿತ ರಾಮಚರಿತಮಾನಸ ಗ್ರಂಥ ಸುರಕ್ಷಿತವಾಗಿದ್ಯಾ? ದಾನಿಯ ಆತಂಕ

1 Min Read

Great Green Wall ಆಫ್ರಿಕಾದಲ್ಲಿ ಜಗತ್ತಿನ ಅತಿ ದೊಡ್ಡ ‘ಹಸಿರು ಮಹಾಗೋಡೆ’! ಉತ್ರರ ಕರ್ನಾಟಕದಲ್ಲಿ ಯಾವಾಗ?

2 Min Read

Student robs woman ಆನ್‌ಲೈನ್ ಗೇಮ್ ಗೀಳು: ಮಹಿಳೆಯನ್ನು ಲೂಟಿ ಮಾಡಿ ಬಾವಿಗೆ ತಳ್ಳಿದ ವಿದ್ಯಾರ್ಥಿ, 21 ಗಂಟೆ ಬಾವಿಯಲ್ಲಿದ್ದು ಬದುಕುಳಿದ ಮಹಿಳೆ!

2 Min Read

Abhimanyu’s tooth is broken! ಅಭಿಮನ್ಯುವಿಗೆ ದಂತಭಗ್ನ! ಈ ಬಾರಿಯೂ ಅಂಬಾರಿ ಹೊರಲಿದ್ದಾನಾ?

1 Min Read

You Might Also Like

ದೇಶಪ್ರಮುಖ

Ketan grandfather dies ಕೇತನ್ ಸಾವಿನ ಚಿಂತೆ, ಹೃದಯಾಘಾತದಿಂದ ತಾತ ದೇವಿಚಂದ್ ಸಾವು!

2 Min Read
ಕರ್ನಾಟಕದೇಶಪ್ರಮುಖ

Gold cash plan ಮನೇಲಿರೋ ಚಿನ್ನದಿಂದಲೂ ಸಿಗಲಿದೆ‌ ಆದಾಯ! ಏನಿದು‌ ಕೇಂದ್ರ ಸರ್ಕಾರದ ಹೊಸ ಯೋಜನೆ? ಈ‌ ಸುದ್ದಿ ಓದಿ

3 Min Read
ಪ್ರಮುಖದೇಶ

Bollywood ಬೆಂಗಳೂರು ಬೆಡಗಿ ಜೊತೆ ಸಪ್ತಪದಿ ತುಳಿಯಲಿದ್ದಾರೆ ‘ಮಿಸ್ಟರ್ ಪರ್ಫೆಕ್ಟ್’ ಅಮೀರ್ ಖಾನ್

2 Min Read
ಪ್ರಮುಖದೇಶವಿದೇಶ

PM Modi ಅಮೆರಿಕದ 250ನೇ ಸ್ವಾತಂತ್ರ್ಯ ದಿನಾಚರಣೆ: ಅಧ್ಯಕ್ಷ ಟ್ರಂಪ್‌ಗೆ ಪ್ರಧಾನಿ ಮೋದಿ ವಿಶೇಷ ಶುಭಾಶಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?