Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > SHOCKING : ಮಹಿಳೆಯನ್ನು ಬೆತ್ತಲೆಗೊಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಕುಟುಂಬ ಸದಸ್ಯರು
Crimeದೇಶಪ್ರಮುಖ

SHOCKING : ಮಹಿಳೆಯನ್ನು ಬೆತ್ತಲೆಗೊಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಕುಟುಂಬ ಸದಸ್ಯರು

Share
1 Min Read
SHARE

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಹರ್ನಿಯಾ ಕೇಡಿ ಗ್ರಾಮದಲ್ಲಿ ಮಹಿಳೆಯೊಬ್ಬರ ಮೇಲೆ ಪೈಶಾಚಿಕ ಕ್ರೌರ್ಯ ನಡೆದಿದೆ. ಸ್ವಂತ ಕುಟುಂಬದ ಸದಸ್ಯರೇ ಆಕೆಯ ಮೇಲೆ ಹಲ್ಲೆ ನಡೆಸಿ, ಬಟ್ಟೆಗಳನ್ನು ಹರಿದು, ಮುಖಕ್ಕೆ ಮಸಿ ಬಳಿದು, ಚಪ್ಪಲಿ ಹಾರ ಹಾಕಿ ಗ್ರಾಮದಲ್ಲೆಲ್ಲಾ ಮೆರವಣಿಗೆ ಮಾಡಿರುವ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಈ ಭೀಕರ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ. ಸಂತ್ರಸ್ತ 30 ವರ್ಷದ ಮಹಿಳೆ ಕಳೆದ ಕೆಲವು ಸಮಯದಿಂದ ತನ್ನ ಪತಿ ಮತ್ತು ಕುಟುಂಬದಿಂದ ದೂರ ಉಳಿದಿದ್ದರು ಎನ್ನಲಾಗಿದೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಆಕೆ ತನ್ನ ಹಕ್ಕನ್ನು ಕೇಳಲು ಅತ್ತೆ ಮನೆಗೆ ಹೋದಾಗ, ಪತಿಯ ತಂದೆ ಮತ್ತು ಇತರ ಸಂಬಂಧಿಕರು ಸೇರಿ ಈ ಅಮಾನವೀಯ ಕೃತ್ಯ ಎಸಗಿದ್ದಾರೆ. ಅಷ್ಟೇ ಅಲ್ಲದೆ, ಆಕೆಯ ತಲೆಗೂದಲನ್ನು ಕತ್ತರಿಸಿ, ಎಲ್ಲರ ಸಮ್ಮುಖದಲ್ಲೇ ಗ್ರಾಮದಲ್ಲಿ ಮೆರವಣಿಗೆ ಮಾಡಿ ತೀವ್ರವಾಗಿ ಹಿಂಸಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 11 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯಕ್ಕೆ ಗ್ರಾಮದ ಮಾಜಿ ವಾಚ್ಮನ್ ಮತ್ತು ಈ ಇಡೀ ಘಟನೆಯನ್ನು ವಿಡಿಯೋ ಮಾಡಿ ಜಾಲತಾಣಗಳಲ್ಲಿ ಹರಿಬಿಟ್ಟ ವ್ಯಕ್ತಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Share This Article
Facebook Twitter Copy Link Print
Previous Article Rajasthan| ರಿಕ್ಷಾ ಹತ್ತಿದ 13ರ ಬಾಲಕಿಯನ್ನು ಮಾರಾಟ ಮಾಡಿದ ಡ್ರೈವರ್​ : 30 ಕಾಮುಕರ ಅಟ್ಟಹಾಸ: 4 ಹೋಟೆಲ್​ ನೆಲಸಮ
Next Article Iran ಮಾಜಿ ಸುಪ್ರೀಂ ಲೀಡರ್ ಖಮೇನಿ ಮಹಾ ಅಂತ್ಯಕ್ರಿಯೆ : 14 ತಿಂಗಳ ಮೊಮ್ಮಗಳ ಶವಪೆಟ್ಟಿಗೆ ನೋಡಿ ಕಣ್ಣೀರಿಟ್ಟ ಇರಾನ್ ನಾಗರಿಕರು!

Popular Posts

Mass loss of life ಜ್ಯುವೆಲರಿ ಮಳಿಗೆ ಮಾಲೀಕನಿಗೆ ಆರ್ಥಿಕ ಸಂಕಷ್ಟ: ಮೂವರ ಸಾಮೂಹಿಕ ಆತ್ಮ*ಹ*ತ್ಯೆ

2 Min Read

SHOCKING| ಪತಿಯನ್ನು ಕೊಂದು ಮನೆಯೊಳಗಿನ ಬಾತ್‌ರೂಂ ನೆಲದಡಿ ಹೂತ ಪತ್ನಿ – 45 ದಿನಗಳ ಬಳಿಕ ಪ್ರಕರಣ ಬೆಳಕಿಗೆ

2 Min Read

Iran ಮಾಜಿ ಸುಪ್ರೀಂ ಲೀಡರ್ ಖಮೇನಿ ಮಹಾ ಅಂತ್ಯಕ್ರಿಯೆ : 14 ತಿಂಗಳ ಮೊಮ್ಮಗಳ ಶವಪೆಟ್ಟಿಗೆ ನೋಡಿ ಕಣ್ಣೀರಿಟ್ಟ ಇರಾನ್ ನಾಗರಿಕರು!

2 Min Read

SHOCKING : ಮಹಿಳೆಯನ್ನು ಬೆತ್ತಲೆಗೊಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಕುಟುಂಬ ಸದಸ್ಯರು

1 Min Read

You Might Also Like

Crimeದೇಶಪ್ರಮುಖ

Rajasthan| ರಿಕ್ಷಾ ಹತ್ತಿದ 13ರ ಬಾಲಕಿಯನ್ನು ಮಾರಾಟ ಮಾಡಿದ ಡ್ರೈವರ್​ : 30 ಕಾಮುಕರ ಅಟ್ಟಹಾಸ: 4 ಹೋಟೆಲ್​ ನೆಲಸಮ

2 Min Read
ಕರ್ನಾಟಕದೇಶಪ್ರಮುಖ

Telegram| ಚಲನಚಿತ್ರ, ಒಟಿಟಿ ಪೈರಸಿ : ಟೆಲಿಗ್ರಾಂ ಸಂಸ್ಥೆಗೆ ಕೇಂದ್ರ ಸರ್ಕಾರದಿಂದ ನೋಟಿಸ್! 15ದಿನದೊಳಗೆ ಆ್ಯಕ್ಷನ್ ಟೇಕನ್ ರಿಪೋರ್ಟ್ ಸಲ್ಲಿಸುವಂತೆ ಗಡುವು

1 Min Read
ದೇಶಪ್ರಮುಖವಿದೇಶವೈರಲ್

Empire Proposal: 1500 ಅಡಿ ಎತ್ತರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಜೋಡಿ ಅರೆಸ್ಟ್

1 Min Read
ಪ್ರಮುಖದೇಶ

Keeway Hypevolt-R: ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಭಾರತದ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ‘ಕೀವೇ ಹೈಪ್‌ವೋಲ್ಟ್-ಆರ್’ ಎಲೆಕ್ಟ್ರಿಕ್ ಸ್ಕೂಟರ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?