Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Road Mishap ಸಚಿವ ಯು.ಟಿ ಖಾದರ್ ಎಸ್ಕಾರ್ಟ್ ವಾಹನಕ್ಕೆ ಸ್ಕೂಟರ್ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
ಪ್ರಮುಖಕರ್ನಾಟಕ

Road Mishap ಸಚಿವ ಯು.ಟಿ ಖಾದರ್ ಎಸ್ಕಾರ್ಟ್ ವಾಹನಕ್ಕೆ ಸ್ಕೂಟರ್ ಡಿಕ್ಕಿ; ಸವಾರನಿಗೆ ಗಂಭೀರ ಗಾಯ

Share
1 Min Read
SHARE

newsics.com | ನ್ಯೂಸಿಕ್ಸ್    

ಅಂಕೋಲ: ಉತ್ತರ ಕನ್ನಡ ಜಿಲ್ಲೆಯ ಅಂಕೋಲದಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರ ಬೆಂಗಾವಲು (ಎಸ್ಕಾರ್ಟ್) ವಾಹನ ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಸವಾರ ತೀವ್ರವಾಗಿ ಗಾಯಗೊಂಡಿದ್ದು, ಸಚಿವರ ಸಮಯಪ್ರಜ್ಞೆಯಿಂದಾಗಿ ಸಕಾಲದಲ್ಲಿ ಚಿಕಿತ್ಸೆ ಲಭ್ಯವಾಗಿದೆ.

ಸಚಿವರು ಕಾರವಾರದಿಂದ ಉಡುಪಿ ಕಡೆಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಅಪಘಾತ ಸಂಭವಿಸುತ್ತಿದ್ದಂತೆ ತಕ್ಷಣವೇ ತಮ್ಮ ವಾಹನವನ್ನು ನಿಲ್ಲಿಸಿದ ಸಚಿವ ಯು.ಟಿ. ಖಾದರ್ ಅವರು ರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳು ಸವಾರನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಚಿವರ ಈ ಸ್ಪಂದನೆ ಹಾಗೂ ಕಾಳಜಿಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.

Rain Alert ರಾಜ್ಯದಲ್ಲಿ ಮುಂಗಾರು ಆರ್ಭಟ: ಮುಂದಿನ 5 ದಿನ ಭಾರೀ ಮಳೆ ಮುನ್ನೆಚ್ಚರಿಕೆ, ಕರಾವಳಿ ಮತ್ತು ಮಲೆನಾಡಿಗೆ ಅಲರ್ಟ್

TAGGED:#ut khadar #ankola #accident #karnataka
Share This Article
Facebook Twitter Copy Link Print
Previous Article Drone Attack ರಷ್ಯಾದ ಬೃಹತ್ ತೈಲ ಟರ್ಮಿನಲ್ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: ಶೇ. 43 ರಷ್ಟು ಸಂಸ್ಕರಣಾ ಸಾಮರ್ಥ್ಯ ಭಸ್ಮ
Next Article Crime Case ಮೂರು ಹಸುಗಳ ಮೇಲೆ ಕತ್ತಿ ಇರಿತದ ವದಂತಿ, ಅಸಲಿ ಸತ್ಯ ಬಿಚ್ಚಿಟ್ಟ ಪೊಲೀಸ್ ವರಿಷ್ಠಾಧಿಕಾರಿ

Popular Posts

Misbehave in metro ಮೆಟ್ರೋದಲ್ಲಿ ಮಹಿಳೆ ಅಂಗಾಂಗ ಸ್ಪರ್ಶಿಸಿದ ಸಹಪ್ರಯಾಣಿಕ! ವಿಡಿಯೋ ನೋಡಿ

1 Min Read

Ramacharitamanasa ರಾಮಮಂದಿರದಲ್ಲಿದ್ದ 5 ಕೋಟಿ ಮೌಲ್ಯದ ಚಿನ್ನಲೇಪಿತ ರಾಮಚರಿತಮಾನಸ ಗ್ರಂಥ ಸುರಕ್ಷಿತವಾಗಿದ್ಯಾ? ದಾನಿಯ ಆತಂಕ

1 Min Read

Great Green Wall ಆಫ್ರಿಕಾದಲ್ಲಿ ಜಗತ್ತಿನ ಅತಿ ದೊಡ್ಡ ‘ಹಸಿರು ಮಹಾಗೋಡೆ’! ಉತ್ರರ ಕರ್ನಾಟಕದಲ್ಲಿ ಯಾವಾಗ?

2 Min Read

Student robs woman ಆನ್‌ಲೈನ್ ಗೇಮ್ ಗೀಳು: ಮಹಿಳೆಯನ್ನು ಲೂಟಿ ಮಾಡಿ ಬಾವಿಗೆ ತಳ್ಳಿದ ವಿದ್ಯಾರ್ಥಿ, 21 ಗಂಟೆ ಬಾವಿಯಲ್ಲಿದ್ದು ಬದುಕುಳಿದ ಮಹಿಳೆ!

2 Min Read

You Might Also Like

ಕರ್ನಾಟಕಪ್ರಮುಖ

Abhimanyu’s tooth is broken! ಅಭಿಮನ್ಯುವಿಗೆ ದಂತಭಗ್ನ! ಈ ಬಾರಿಯೂ ಅಂಬಾರಿ ಹೊರಲಿದ್ದಾನಾ?

1 Min Read
ಕರ್ನಾಟಕಪ್ರಮುಖ

Crime news ಹಣ, ಮೊಬೈಲ್‌ಗಾಗಿ ಪೀಡಿಸಿದ ಗೆಳೆಯನನ್ನೇ ಹತ್ಯೆಗೈದ ಯುವಕ!

1 Min Read
ದೇಶಪ್ರಮುಖ

Ketan grandfather dies ಕೇತನ್ ಸಾವಿನ ಚಿಂತೆ, ಹೃದಯಾಘಾತದಿಂದ ತಾತ ದೇವಿಚಂದ್ ಸಾವು!

2 Min Read
ಕರ್ನಾಟಕದೇಶಪ್ರಮುಖ

Gold cash plan ಮನೇಲಿರೋ ಚಿನ್ನದಿಂದಲೂ ಸಿಗಲಿದೆ‌ ಆದಾಯ! ಏನಿದು‌ ಕೇಂದ್ರ ಸರ್ಕಾರದ ಹೊಸ ಯೋಜನೆ? ಈ‌ ಸುದ್ದಿ ಓದಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?