Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Crime news ಹಣ, ಮೊಬೈಲ್‌ಗಾಗಿ ಪೀಡಿಸಿದ ಗೆಳೆಯನನ್ನೇ ಹತ್ಯೆಗೈದ ಯುವಕ!
ಕರ್ನಾಟಕಪ್ರಮುಖ

Crime news ಹಣ, ಮೊಬೈಲ್‌ಗಾಗಿ ಪೀಡಿಸಿದ ಗೆಳೆಯನನ್ನೇ ಹತ್ಯೆಗೈದ ಯುವಕ!

Share
1 Min Read
SHARE

newsics.com | ನ್ಯೂಸಿಕ್ಸ್

ವಿಜಯಪುರ: ಹಣ ಹಾಗೂ ಮೊಬೈಲ್ ಕೊಡಿಸುವಂತೆ ಪೀಡಿಸುತ್ತಿದ್ದ ತನ್ನ ಗೆಳೆಯನನ್ನೆ ಯುವಕನೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಬೆಂಡಿಗೇರಿ ಗಲ್ಲಿಯಲ್ಲಿ ನಡೆದಿದೆ.

ಇಲ್ಲಿನ ಉಮರಸಾಬ್ ಪಟೇಲ್ (36) ಮೃತಪಟ್ಟ ದುರ್ದೈವಿ. ಇಲ್ಲಿನ ನಬೀರಸೂಲ್ ಹೊಟಗಿ ಮನೆಯಲ್ಲಿ ಇಬ್ಬರೂ ಸೇರಿ ಮದ್ಯದ ಪಾರ್ಟಿ ಮಾಡಿದ್ದು, ಈ ವೇಳೆ ಉಮರಸಾಬ್ ಮೊಬೈಲ್ ಹಾಗೂ ಹಣ ನೀಡುವಂತೆ ಒತ್ತಾಯ ಮಾಡಿದ್ದಾನೆ. ಹೀಗಾಗಿ ಕುಡಿದ ಅಮಲಿನಲ್ಲಿದ ನಬೀರಸೂಲ್ ಮನೆಯಲ್ಲಿದ್ದ ಸ್ಕ್ರೂ ಡ್ರೈವರ್‌ನಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗೋಳಗುಮ್ಮಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ketan grandfather dies ಕೇತನ್ ಸಾವಿನ ಚಿಂತೆ, ಹೃದಯಾಘಾತದಿಂದ ತಾತ ದೇವಿಚಂದ್ ಸಾವು!

Gold cash plan ಮನೇಲಿರೋ ಚಿನ್ನದಿಂದಲೂ ಸಿಗಲಿದೆ‌ ಆದಾಯ! ಏನಿದು‌ ಕೇಂದ್ರ ಸರ್ಕಾರದ ಹೊಸ ಯೋಜನೆ? ಈ‌ ಸುದ್ದಿ ಓದಿ

Leopard attack ಮನೆಯೆದುರು ಕುಳಿತಿದ್ದ ಅಜ್ಜಿ, ಮೊಮ್ಮಗಳ‌ ಮೇಲೆ ಚಿರತೆ ಭೀಕರ ದಾಳಿ: ಬದುಕಿದ್ದೇ ಪವಾಡ

TAGGED:A young man murdered his friend who had harassed him for money and a mobile phone!
Share This Article
Facebook Twitter Copy Link Print
Previous Article Ketan grandfather dies ಕೇತನ್ ಸಾವಿನ ಚಿಂತೆ, ಹೃದಯಾಘಾತದಿಂದ ತಾತ ದೇವಿಚಂದ್ ಸಾವು!
Next Article Abhimanyu’s tooth is broken! ಅಭಿಮನ್ಯುವಿಗೆ ದಂತಭಗ್ನ! ಈ ಬಾರಿಯೂ ಅಂಬಾರಿ ಹೊರಲಿದ್ದಾನಾ?

Popular Posts

Ramacharitamanasa ರಾಮಮಂದಿರದಲ್ಲಿದ್ದ 5 ಕೋಟಿ ಮೌಲ್ಯದ ಚಿನ್ನಲೇಪಿತ ರಾಮಚರಿತಮಾನಸ ಗ್ರಂಥ ಸುರಕ್ಷಿತವಾಗಿದ್ಯಾ? ದಾನಿಯ ಆತಂಕ

1 Min Read

Great Green Wall ಆಫ್ರಿಕಾದಲ್ಲಿ ಜಗತ್ತಿನ ಅತಿ ದೊಡ್ಡ ‘ಹಸಿರು ಮಹಾಗೋಡೆ’! ಉತ್ರರ ಕರ್ನಾಟಕದಲ್ಲಿ ಯಾವಾಗ?

2 Min Read

Student robs woman ಆನ್‌ಲೈನ್ ಗೇಮ್ ಗೀಳು: ಮಹಿಳೆಯನ್ನು ಲೂಟಿ ಮಾಡಿ ಬಾವಿಗೆ ತಳ್ಳಿದ ವಿದ್ಯಾರ್ಥಿ, 21 ಗಂಟೆ ಬಾವಿಯಲ್ಲಿದ್ದು ಬದುಕುಳಿದ ಮಹಿಳೆ!

2 Min Read

Abhimanyu’s tooth is broken! ಅಭಿಮನ್ಯುವಿಗೆ ದಂತಭಗ್ನ! ಈ ಬಾರಿಯೂ ಅಂಬಾರಿ ಹೊರಲಿದ್ದಾನಾ?

1 Min Read

You Might Also Like

ದೇಶಪ್ರಮುಖ

Ketan grandfather dies ಕೇತನ್ ಸಾವಿನ ಚಿಂತೆ, ಹೃದಯಾಘಾತದಿಂದ ತಾತ ದೇವಿಚಂದ್ ಸಾವು!

2 Min Read
ಕರ್ನಾಟಕದೇಶಪ್ರಮುಖ

Gold cash plan ಮನೇಲಿರೋ ಚಿನ್ನದಿಂದಲೂ ಸಿಗಲಿದೆ‌ ಆದಾಯ! ಏನಿದು‌ ಕೇಂದ್ರ ಸರ್ಕಾರದ ಹೊಸ ಯೋಜನೆ? ಈ‌ ಸುದ್ದಿ ಓದಿ

3 Min Read
ಕರ್ನಾಟಕಪ್ರಮುಖ

Leopard attack ಮನೆಯೆದುರು ಕುಳಿತಿದ್ದ ಅಜ್ಜಿ, ಮೊಮ್ಮಗಳ‌ ಮೇಲೆ ಚಿರತೆ ಭೀಕರ ದಾಳಿ: ಬದುಕಿದ್ದೇ ಪವಾಡ

1 Min Read
ಪ್ರಮುಖದೇಶ

Bollywood ಬೆಂಗಳೂರು ಬೆಡಗಿ ಜೊತೆ ಸಪ್ತಪದಿ ತುಳಿಯಲಿದ್ದಾರೆ ‘ಮಿಸ್ಟರ್ ಪರ್ಫೆಕ್ಟ್’ ಅಮೀರ್ ಖಾನ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?