Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Abhimanyu’s tooth is broken! ಅಭಿಮನ್ಯುವಿಗೆ ದಂತಭಗ್ನ! ಈ ಬಾರಿಯೂ ಅಂಬಾರಿ ಹೊರಲಿದ್ದಾನಾ?
ಕರ್ನಾಟಕಪ್ರಮುಖ

Abhimanyu’s tooth is broken! ಅಭಿಮನ್ಯುವಿಗೆ ದಂತಭಗ್ನ! ಈ ಬಾರಿಯೂ ಅಂಬಾರಿ ಹೊರಲಿದ್ದಾನಾ?

Share
1 Min Read
SHARE

newsics.com | ನ್ಯೂಸಿಕ್ಸ್

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Dasara) ಜಂಬೂ ಸವಾರಿಯಲ್ಲಿ ಸತತವಾಗಿ ಚಿನ್ನದ ಅಂಬಾರಿ ಹೊತ್ತು ಸಾಗುವ ಗಜಪಡೆಯ ನಾಯಕ, 59 ವರ್ಷದ ‘ಅಭಿಮನ್ಯು’ ಆನೆಯ ಎಡಭಾಗದ ದಂತ ಮುರಿತಕ್ಕೊಳಗಾಗಿದೆ.

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿ ಮರದ ದಿಮ್ಮಿಗಳನ್ನು ಸ್ಥಳಾಂತರಿಸುವ ಕಾರ್ಯಚರಣೆ ನಡೆಸುವಾಗ ಈ ಅಚಾತುರ್ಯ ಸಂಭವಿಸಿದೆ.

ಶಿಬಿರದಲ್ಲಿ ನಿಯಮಿತ ಕೆಲಸದ ಭಾಗವಾಗಿ ಭಾರೀ ಗಾತ್ರದ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದಾಗ, ದಿಮ್ಮಿಗಳು ಆಕಸ್ಮಿಕವಾಗಿ ವಾಲಿಕೊಂಡಿವೆ. ಈ ವೇಳೆ ಭಾರವನ್ನು ತಡೆಯಲಾಗದೇ, ಮರದ ದಿಮ್ಮಿಗೆ ಬಡಿದು ಅಭಿಮನ್ಯುವಿನ ಎಡಭಾಗದ ದಂತದ ಮುಂದಿನ ತುದಿ ಭಾಗವು ಅರ್ಧಕ್ಕೆ ತುಂಡಾಗಿದೆ. ಕಾಡಾನೆ ಹಾಗೂ ಹುಲಿ ಕಾರ್ಯಾಚರಣೆಗಳಲ್ಲಿ ಎದುರಾಳಿ ಪ್ರಾಣಿಗಳನ್ನು ಮಟ್ಟಹಾಕಲು ಅಭಿಮನ್ಯುವಿಗೆ ಈ ದಂತವೇ ಪ್ರಮುಖ ಶಕ್ತಿಯಾಗಿತ್ತು.

ಆನೆ ಆರೋಗ್ಯವಾಗಿದೆ

ದಂತ ಮುರಿತಕ್ಕೊಳಗಾದ ತಕ್ಷಣವೇ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಪಶುವೈದ್ಯರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಅಭಿಮನ್ಯುವಿಗೆ ಯಾವುದೇ ರೀತಿಯ ಗಂಭೀರ ಗಾಯಗಳಾಗಿಲ್ಲ ಮತ್ತು ಆನೆ ಸದ್ಯ ಸಕ್ರಿಯವಾಗಿದ್ದು, ಆರೋಗ್ಯವಾಗಿದೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ದಂತದ ತುದಿ ಮುರಿದಿರುವುದರಿಂದ ಅದಕ್ಕೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದ್ದು, ಮುರಿದ ದಂತವು ಕಾಲಕ್ರಮೇಣ ಮತ್ತೆ ನೈಸರ್ಗಿಕವಾಗಿ ಬೆಳೆಯುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

ದಸರಾ ಅಂಬಾರಿ ಹೊರುತ್ತಾನಾ ಅಭಿಮನ್ಯು?

2020ರಿಂದ ಸತತವಾಗಿ ಯಶಸ್ವಿಯಾಗಿ ಚಿನ್ನದ ಅಂಬಾರಿಯನ್ನು ಹೊರುತ್ತಾ ಬಂದಿರುವ ಅಭಿಮನ್ಯು, ಮುಂಬರುವ 2026ರ ದಸರಾ ಮಹೋತ್ಸವದಲ್ಲೂ ಪಾಲ್ಗೊಳ್ಳಲಿದ್ದಾನೆ. ಸತತ 7ನೇ ಬಾರಿ ಅಂಬಾರಿ ಹೊರಲು ಸಜ್ಜಾಗುತ್ತಿರುವ ಗಜಪಡೆ ನಾಯಕನ ದಸರಾ ಕರ್ತವ್ಯಕ್ಕೆ ಈ ದಂತ ಮುರಿತದಿಂದ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ಅರಣ್ಯ ಇಲಾಖೆ ಮೂಲಗಳು ಖಚಿತಪಡಿಸಿವೆ.

Crime news ಹಣ, ಮೊಬೈಲ್‌ಗಾಗಿ ಪೀಡಿಸಿದ ಗೆಳೆಯನನ್ನೇ ಹತ್ಯೆಗೈದ ಯುವಕ!

Earthquake ವೆನೆಜುವೆಲಾ ಅವಳಿ ಭೂಕಂಪಕ್ಕೆ 2,954 ಬ*ಲಿ: ಸಂತ್ರಸ್ತರ ರಕ್ಷಣೆಗೆ ಧಾವಿಸಿದ ಭಾರತ

TAGGED:Abhimanyu's tooth is broken! Will he carry the burden this time too?
Share This Article
Facebook Twitter Copy Link Print
Previous Article Crime news ಹಣ, ಮೊಬೈಲ್‌ಗಾಗಿ ಪೀಡಿಸಿದ ಗೆಳೆಯನನ್ನೇ ಹತ್ಯೆಗೈದ ಯುವಕ!
Next Article Student robs woman ಆನ್‌ಲೈನ್ ಗೇಮ್ ಗೀಳು: ಮಹಿಳೆಯನ್ನು ಲೂಟಿ ಮಾಡಿ ಬಾವಿಗೆ ತಳ್ಳಿದ ವಿದ್ಯಾರ್ಥಿ, 21 ಗಂಟೆ ಬಾವಿಯಲ್ಲಿದ್ದು ಬದುಕುಳಿದ ಮಹಿಳೆ!

Popular Posts

Ramacharitamanasa ರಾಮಮಂದಿರದಲ್ಲಿದ್ದ 5 ಕೋಟಿ ಮೌಲ್ಯದ ಚಿನ್ನಲೇಪಿತ ರಾಮಚರಿತಮಾನಸ ಗ್ರಂಥ ಸುರಕ್ಷಿತವಾಗಿದ್ಯಾ? ದಾನಿಯ ಆತಂಕ

1 Min Read

Great Green Wall ಆಫ್ರಿಕಾದಲ್ಲಿ ಜಗತ್ತಿನ ಅತಿ ದೊಡ್ಡ ‘ಹಸಿರು ಮಹಾಗೋಡೆ’! ಉತ್ರರ ಕರ್ನಾಟಕದಲ್ಲಿ ಯಾವಾಗ?

2 Min Read

Student robs woman ಆನ್‌ಲೈನ್ ಗೇಮ್ ಗೀಳು: ಮಹಿಳೆಯನ್ನು ಲೂಟಿ ಮಾಡಿ ಬಾವಿಗೆ ತಳ್ಳಿದ ವಿದ್ಯಾರ್ಥಿ, 21 ಗಂಟೆ ಬಾವಿಯಲ್ಲಿದ್ದು ಬದುಕುಳಿದ ಮಹಿಳೆ!

2 Min Read

Abhimanyu’s tooth is broken! ಅಭಿಮನ್ಯುವಿಗೆ ದಂತಭಗ್ನ! ಈ ಬಾರಿಯೂ ಅಂಬಾರಿ ಹೊರಲಿದ್ದಾನಾ?

1 Min Read

You Might Also Like

ಕರ್ನಾಟಕಪ್ರಮುಖ

Crime news ಹಣ, ಮೊಬೈಲ್‌ಗಾಗಿ ಪೀಡಿಸಿದ ಗೆಳೆಯನನ್ನೇ ಹತ್ಯೆಗೈದ ಯುವಕ!

1 Min Read
ದೇಶಪ್ರಮುಖ

Ketan grandfather dies ಕೇತನ್ ಸಾವಿನ ಚಿಂತೆ, ಹೃದಯಾಘಾತದಿಂದ ತಾತ ದೇವಿಚಂದ್ ಸಾವು!

2 Min Read
ಕರ್ನಾಟಕದೇಶಪ್ರಮುಖ

Gold cash plan ಮನೇಲಿರೋ ಚಿನ್ನದಿಂದಲೂ ಸಿಗಲಿದೆ‌ ಆದಾಯ! ಏನಿದು‌ ಕೇಂದ್ರ ಸರ್ಕಾರದ ಹೊಸ ಯೋಜನೆ? ಈ‌ ಸುದ್ದಿ ಓದಿ

3 Min Read
ಕರ್ನಾಟಕಪ್ರಮುಖ

Leopard attack ಮನೆಯೆದುರು ಕುಳಿತಿದ್ದ ಅಜ್ಜಿ, ಮೊಮ್ಮಗಳ‌ ಮೇಲೆ ಚಿರತೆ ಭೀಕರ ದಾಳಿ: ಬದುಕಿದ್ದೇ ಪವಾಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?