Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Ramacharitamanasa ರಾಮಮಂದಿರದಲ್ಲಿದ್ದ 5 ಕೋಟಿ ಮೌಲ್ಯದ ಚಿನ್ನಲೇಪಿತ ರಾಮಚರಿತಮಾನಸ ಗ್ರಂಥ ಸುರಕ್ಷಿತವಾಗಿದ್ಯಾ? ದಾನಿಯ ಆತಂಕ
ದೇಶಪ್ರಮುಖ

Ramacharitamanasa ರಾಮಮಂದಿರದಲ್ಲಿದ್ದ 5 ಕೋಟಿ ಮೌಲ್ಯದ ಚಿನ್ನಲೇಪಿತ ರಾಮಚರಿತಮಾನಸ ಗ್ರಂಥ ಸುರಕ್ಷಿತವಾಗಿದ್ಯಾ? ದಾನಿಯ ಆತಂಕ

Share
1 Min Read
SHARE

newsics.com | ನ್ಯೂಸಿಕ್ಸ್

ಅಯೋಧ್ಯೆ: ತಾವು ರಾಮಮಂದಿರಕ್ಕೆ ಕೊಡುಗೆಯಾಗಿ ನೀಡಿದ್ದ ₹5 ಕೋಟಿ ಮೌಲ್ಯದ ಚಿನ್ನಲೇಪಿತ ಗ್ರಂಥ ರಾಮಚರಿತ ಮಾನಸ ಸುರಕ್ಷತೆಯ ಬಗ್ಗೆ ಕೇಂದ್ರದ ಮಾಜಿ ಗೃಹ ಕಾರ್ಯದರ್ಶಿ ಎಸ್. ಲಕ್ಷ್ಮೀನಾರಾಯಣ ಆತಂಕ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆ ರಾಮಮಂದಿರದ ದೇಣಿಗೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪಗಳ ಬೆನ್ನಲ್ಲೇ, ಮಂದಿರಕ್ಕೆ ಕಾಣಿಕೆಯಾಗಿ ನೀಡಲಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನದ ಗ್ರಂಥದ ಸುರಕ್ಷತೆಯ ಬಗ್ಗೆಯೂ ಈಗ ಆತಂಕ ಶುರುವಾಗಿದೆ.

​ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಎಸ್. ಲಕ್ಷ್ಮಿನಾರಾಯಣ್ ಅವರು ತಮ್ಮ ತಾಯಿಯ ನೆನಪಿನಲ್ಲಿ ₹5 ಕೋಟಿ ಮೌಲ್ಯದ, 147 ಕೆಜಿ ತೂಕದ ಚಿನ್ನದ ಲೇಪಿತ ‘ರಾಮಚರಿತಮಾನಸ’ ಗ್ರಂಥವನ್ನು 2024ರ ಏಪ್ರಿಲ್‌ನಲ್ಲಿ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ಗೆ ಹಸ್ತಾಂತರಿಸಿದ್ದರು. ಆರಂಭದಲ್ಲಿ 5 ತಿಂಗಳು ಇದನ್ನು ಪ್ರದರ್ಶನಕ್ಕೆ ಇಡಲಾಗಿತ್ತಾದರೂ, ಪ್ರಸ್ತುತ ಅದನ್ನು ಅಲ್ಲಿಂದ ತೆಗೆಯಲಾಗಿದೆ. ಟ್ರಸ್ಟ್‌ನಿಂದ ಇದಕ್ಕೆ ಯಾವುದೇ ಅಧಿಕೃತ ರಶೀದಿಯೂ ಸಿಕ್ಕಿಲ್ಲ ಎಂದು ಲಕ್ಷ್ಮಿನಾರಾಯಣ್ ಕಳವಳ ವ್ಯಕ್ತಪಡಿಸಿದ್ದು, ಸದ್ಯ ಮಂದಿರದ ದೇಣಿಗೆ ವಿವಾದವನ್ನು ಉತ್ತರ ಪ್ರದೇಶ ಸರ್ಕಾರದ ಎಸ್‌ಐಟಿ (SIT) ತನಿಖೆ ನಡೆಸುತ್ತಿದೆ.

Student robs woman ಆನ್‌ಲೈನ್ ಗೇಮ್ ಗೀಳು: ಮಹಿಳೆಯನ್ನು ಲೂಟಿ ಮಾಡಿ ಬಾವಿಗೆ ತಳ್ಳಿದ ವಿದ್ಯಾರ್ಥಿ, 21 ಗಂಟೆ ಬಾವಿಯಲ್ಲಿದ್ದು ಬದುಕುಳಿದ ಮಹಿಳೆ!

Great Green Wall ಆಫ್ರಿಕಾದಲ್ಲಿ ಜಗತ್ತಿನ ಅತಿ ದೊಡ್ಡ ‘ಹಸಿರು ಮಹಾಗೋಡೆ’! ಉತ್ರರ ಕರ್ನಾಟಕದಲ್ಲಿ ಯಾವಾಗ?

TAGGED:Is the gold-plated Ramcharitamanas manuscript worth Rs 5 crores in the Ram temple safe? Donor worries
Share This Article
Facebook Twitter Copy Link Print
Previous Article Great Green Wall ಆಫ್ರಿಕಾದಲ್ಲಿ ಜಗತ್ತಿನ ಅತಿ ದೊಡ್ಡ ‘ಹಸಿರು ಮಹಾಗೋಡೆ’! ಉತ್ರರ ಕರ್ನಾಟಕದಲ್ಲಿ ಯಾವಾಗ?

Popular Posts

Ramacharitamanasa ರಾಮಮಂದಿರದಲ್ಲಿದ್ದ 5 ಕೋಟಿ ಮೌಲ್ಯದ ಚಿನ್ನಲೇಪಿತ ರಾಮಚರಿತಮಾನಸ ಗ್ರಂಥ ಸುರಕ್ಷಿತವಾಗಿದ್ಯಾ? ದಾನಿಯ ಆತಂಕ

1 Min Read

Great Green Wall ಆಫ್ರಿಕಾದಲ್ಲಿ ಜಗತ್ತಿನ ಅತಿ ದೊಡ್ಡ ‘ಹಸಿರು ಮಹಾಗೋಡೆ’! ಉತ್ರರ ಕರ್ನಾಟಕದಲ್ಲಿ ಯಾವಾಗ?

2 Min Read

Student robs woman ಆನ್‌ಲೈನ್ ಗೇಮ್ ಗೀಳು: ಮಹಿಳೆಯನ್ನು ಲೂಟಿ ಮಾಡಿ ಬಾವಿಗೆ ತಳ್ಳಿದ ವಿದ್ಯಾರ್ಥಿ, 21 ಗಂಟೆ ಬಾವಿಯಲ್ಲಿದ್ದು ಬದುಕುಳಿದ ಮಹಿಳೆ!

2 Min Read

Abhimanyu’s tooth is broken! ಅಭಿಮನ್ಯುವಿಗೆ ದಂತಭಗ್ನ! ಈ ಬಾರಿಯೂ ಅಂಬಾರಿ ಹೊರಲಿದ್ದಾನಾ?

1 Min Read

You Might Also Like

ಕರ್ನಾಟಕಪ್ರಮುಖ

Crime news ಹಣ, ಮೊಬೈಲ್‌ಗಾಗಿ ಪೀಡಿಸಿದ ಗೆಳೆಯನನ್ನೇ ಹತ್ಯೆಗೈದ ಯುವಕ!

1 Min Read
ದೇಶಪ್ರಮುಖ

Ketan grandfather dies ಕೇತನ್ ಸಾವಿನ ಚಿಂತೆ, ಹೃದಯಾಘಾತದಿಂದ ತಾತ ದೇವಿಚಂದ್ ಸಾವು!

2 Min Read
ಕರ್ನಾಟಕದೇಶಪ್ರಮುಖ

Gold cash plan ಮನೇಲಿರೋ ಚಿನ್ನದಿಂದಲೂ ಸಿಗಲಿದೆ‌ ಆದಾಯ! ಏನಿದು‌ ಕೇಂದ್ರ ಸರ್ಕಾರದ ಹೊಸ ಯೋಜನೆ? ಈ‌ ಸುದ್ದಿ ಓದಿ

3 Min Read
ಕರ್ನಾಟಕಪ್ರಮುಖ

Leopard attack ಮನೆಯೆದುರು ಕುಳಿತಿದ್ದ ಅಜ್ಜಿ, ಮೊಮ್ಮಗಳ‌ ಮೇಲೆ ಚಿರತೆ ಭೀಕರ ದಾಳಿ: ಬದುಕಿದ್ದೇ ಪವಾಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?