Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Misbehave in metro ಮೆಟ್ರೋದಲ್ಲಿ ಮಹಿಳೆ ಅಂಗಾಂಗ ಸ್ಪರ್ಶಿಸಿದ ಸಹಪ್ರಯಾಣಿಕ! ವಿಡಿಯೋ ನೋಡಿ
ಕರ್ನಾಟಕದೇಶಪ್ರಮುಖವೈರಲ್

Misbehave in metro ಮೆಟ್ರೋದಲ್ಲಿ ಮಹಿಳೆ ಅಂಗಾಂಗ ಸ್ಪರ್ಶಿಸಿದ ಸಹಪ್ರಯಾಣಿಕ! ವಿಡಿಯೋ ನೋಡಿ

Share
1 Min Read
SHARE

newsics.com | ನ್ಯೂಸಿಕ್ಸ್

ಮೆಟ್ರೋ ಪ್ರಯಾಣಿಕನೊಬ್ಬ ತನ್ನ ಹಿಂಭಾಗದಲ್ಲಿ ಮಗು ಎತ್ತಿಕೊಂಡು ನಿಂತಿದ್ದ ಮಹಿಳೆಯನ್ನು ಅನುಚಿತವಾಗಿ ಸ್ಪರ್ಶಿಸಲು ಯತ್ನಿಸಿದ ವಿಡಿಯೊವೊಂದು ವೈರಲ್ ಆಗಿದೆ.

ಪ್ರಯಾಣಿಕನ ನಡವಳಿಕೆಯನ್ನು ಸಹ ಪ್ರಯಾಣಿಕರೊಬ್ಬರು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಜಾಗೃತಿ ಅತ್ಯಂತ ಅಗತ್ಯವಾಗಿದೆ.

ಮೆಟ್ರೋ ರೈಲಿನಲ್ಲಿ ಮಗು ಹಿಡಿದುಕೊಂಡು ನಿಂತಿದ್ದ ಮಹಿಳೆಯ ಮುಂದೆ ಓರ್ವ ಪುರುಷ ನಿಂತಿರುತ್ತಾನೆ. ಆತ ಬೇಕೆಂದೇ ಕೈಯನ್ನು ಹಿಂದೆ ಚಾಚಿ ಮಹಿಳೆಯ ಖಾಸಗಿ ಅಂಗಾಂಗ ಸ್ಪರ್ಶಿಸುತ್ತಿರುತ್ತಾನೆ. ಮಗುವನ್ನು ಎತ್ತಿಕೊಂಡಿರುವ ಆ ಮಹಿಳೆಗೆ ಇದು ಗೊತ್ತೇ ಆಗುವುದಿಲ್ಲ.

ಆದರೆ ಸಹಪ್ರಯಾಣಿಕರೊಬ್ಬರು ಇದನ್ನು ಗಮನಿಸಿ ಕ್ಯಾಮರಾದಲ್ಲಿ ಸೆರೆಹಿಡಿಯುತ್ತಿರುತ್ತಾರೆ. ಹಾಗೂ ಯಾಕೆ ಈ ರೀತಿ ವರ್ತಿಸುತ್ತಿದ್ದೀರಿ ಎಂದು ಆ ವ್ಯಕ್ತಿಯನ್ನು ಪ್ರಶ್ನೆ ಮಾಡುತ್ತಾರೆ. ಆಗ ಆತ ಕೈ ಹಿಂಪಡೆಯುತ್ತಾನೆ. ಈ ವಿಡಿಯೋ ಇಲ್ಲಿದೆ ನೋಡಿ.

This man was caught on camera allegedly attempting to touch a woman inappropriately on her priv@tè p@rts while she was standing behind him on crowded public transport.

Thanks to the person who recorded the incident~footage like this can help expose inappropriate behavior,… pic.twitter.com/QTI6yyFHpX

— Admire Makusha (@fallrise__) July 4, 2026

Student robs woman ಆನ್‌ಲೈನ್ ಗೇಮ್ ಗೀಳು: ಮಹಿಳೆಯನ್ನು ಲೂಟಿ ಮಾಡಿ ಬಾವಿಗೆ ತಳ್ಳಿದ ವಿದ್ಯಾರ್ಥಿ, 21 ಗಂಟೆ ಬಾವಿಯಲ್ಲಿದ್ದು ಬದುಕುಳಿದ ಮಹಿಳೆ!

TAGGED:A fellow passenger touched a woman's private parts in the metro! Watch the video
Share This Article
Facebook Twitter Copy Link Print
Previous Article Ramacharitamanasa ರಾಮಮಂದಿರದಲ್ಲಿದ್ದ 5 ಕೋಟಿ ಮೌಲ್ಯದ ಚಿನ್ನಲೇಪಿತ ರಾಮಚರಿತಮಾನಸ ಗ್ರಂಥ ಸುರಕ್ಷಿತವಾಗಿದ್ಯಾ? ದಾನಿಯ ಆತಂಕ
Next Article Magical car ಬೆಂಗಳೂರಿನ ಹೈವೇಯಲ್ಲಿ ತಡರಾತ್ರಿ ಟೆಕ್ಕಿ ಬೈಕ್ ಬೆನ್ನತ್ತಿದ ಚಾಲಕನಿಲ್ಲದ ಮಾಯಾವಿ ಕಾರು! ಚಳಿಯಲ್ಲೂ ಬೆವರಿದ ರೈಡರ್…

Popular Posts

PSI Arrest ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಮಂಕಿ ಠಾಣೆ ಪಿಎಸ್‌ಐ ಬಂಧನ

1 Min Read

Magical car ಬೆಂಗಳೂರಿನ ಹೈವೇಯಲ್ಲಿ ತಡರಾತ್ರಿ ಟೆಕ್ಕಿ ಬೈಕ್ ಬೆನ್ನತ್ತಿದ ಚಾಲಕನಿಲ್ಲದ ಮಾಯಾವಿ ಕಾರು! ಚಳಿಯಲ್ಲೂ ಬೆವರಿದ ರೈಡರ್…

2 Min Read

Misbehave in metro ಮೆಟ್ರೋದಲ್ಲಿ ಮಹಿಳೆ ಅಂಗಾಂಗ ಸ್ಪರ್ಶಿಸಿದ ಸಹಪ್ರಯಾಣಿಕ! ವಿಡಿಯೋ ನೋಡಿ

1 Min Read

Ramacharitamanasa ರಾಮಮಂದಿರದಲ್ಲಿದ್ದ 5 ಕೋಟಿ ಮೌಲ್ಯದ ಚಿನ್ನಲೇಪಿತ ರಾಮಚರಿತಮಾನಸ ಗ್ರಂಥ ಸುರಕ್ಷಿತವಾಗಿದ್ಯಾ? ದಾನಿಯ ಆತಂಕ

1 Min Read

You Might Also Like

ಕರ್ನಾಟಕದೇಶವಿದೇಶ

Great Green Wall ಆಫ್ರಿಕಾದಲ್ಲಿ ಜಗತ್ತಿನ ಅತಿ ದೊಡ್ಡ ‘ಹಸಿರು ಮಹಾಗೋಡೆ’! ಉತ್ರರ ಕರ್ನಾಟಕದಲ್ಲಿ ಯಾವಾಗ?

2 Min Read
ದೇಶಪ್ರಮುಖ

Student robs woman ಆನ್‌ಲೈನ್ ಗೇಮ್ ಗೀಳು: ಮಹಿಳೆಯನ್ನು ಲೂಟಿ ಮಾಡಿ ಬಾವಿಗೆ ತಳ್ಳಿದ ವಿದ್ಯಾರ್ಥಿ, 21 ಗಂಟೆ ಬಾವಿಯಲ್ಲಿದ್ದು ಬದುಕುಳಿದ ಮಹಿಳೆ!

2 Min Read
ಕರ್ನಾಟಕಪ್ರಮುಖ

Abhimanyu’s tooth is broken! ಅಭಿಮನ್ಯುವಿಗೆ ದಂತಭಗ್ನ! ಈ ಬಾರಿಯೂ ಅಂಬಾರಿ ಹೊರಲಿದ್ದಾನಾ?

1 Min Read
ಕರ್ನಾಟಕಪ್ರಮುಖ

Crime news ಹಣ, ಮೊಬೈಲ್‌ಗಾಗಿ ಪೀಡಿಸಿದ ಗೆಳೆಯನನ್ನೇ ಹತ್ಯೆಗೈದ ಯುವಕ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?