Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, ಇಂದು ನಿಮ್ಮ ಗ್ರಹಗತಿ ಹೇಗಿದೆ?
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Share
5 Min Read
SHARE

newsics.com | ನ್ಯೂಸಿಕ್ಸ್

ಶುಭೋದಯ

ಇಂದಿನ ಪಂಚಾಂಗ | ದಿನ ಭವಿಷ್ಯ

06-07-2026, ಸೋಮವಾರ

ಪರಾಭವ ನಾಮ ಸಂವತ್ಸರ ಉತ್ತರಾಯಣ ಗ್ರೀಷ್ಮ ಋತು ಜ್ಯೇಷ್ಠ ಮಾಸ ಕೃಷ್ಣ ಪಕ್ಷ ಷಷ್ಠಿ.

– ಪುನರ್ವಸು ಮಳೆ ಆರಂಭ

– ಸ್ವಾಮಿ‌ ವಿವೇಕಾನಂದ ಪುಣ್ಯತಿಥಿ

—-

ಶುಭ ಸಮಯ: ಬೆಳಗ್ಗೆ 7:49ರಿಂದ 9:29

ರಾಹು ಕಾಲ 07:36 – 09:12

ಯಮಗಂಡ ಕಾಲ 10:48 – 12:24

ಗುಳಿಕ ಕಾಲ 14:01 – 15:37

——

ಇಂದಿನ ಪಂಚಾಂಗ

ಶಾಲಿವಾಹನ ಶಕೆ 1949ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಆರ್ದ್ರಾ, ವಾರ : ಸೋಮ ಪಕ್ಷ : ಕೃಷ್ಣ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಉತ್ತರಾಭಾದ್ರ, ಯೋಗ : ಸೌಭಾಗ್ಯ, ಕರಣ : ವಣಿಜ, ಸೂರ್ಯೋದಯ – 05 – 59 am, ಸೂರ್ಯಾಸ್ತ – 06 – 49 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 07:36 – 09:12, ಯಮಗಂಡ ಕಾಲ 10:48 – 12:24, ಗುಳಿಕ ಕಾಲ 14:01 – 15:37.

==========

ಇಂದಿನ ರಾಶಿ ಭವಿಷ್ಯ

ಮೇಷ 

ನಿಮ್ಮ ಅತಿಯಾದ ಲೆಕ್ಕಾಚಾರವು ಬುಡ ಮೇಲಾಗುವ ಸಾಧ್ಯತೆ ಇದೆ. ನಿಮ್ಮನ್ನು ಅನಾವರಣ ಗೊಳಿಸಿದವರಿಗೆ ಕೃತಜ್ಞತೆ ಹೇಳಿ. ವಾಹನವನ್ನು ರಿಪೇರಿ ಮಾಡಿಸುವ ಕೆಲಸವೇ ಇಂದು ಹೆಚ್ಚಾದೀತು. ಯಾವ ಕೆಲಸವೂ ಆಗದೇ ಕಿರಿಕಿರಿಯಿಂದ ಸಿಟ್ಟುಗೊಳ್ಳುವಿರಿ. ಕೃಷಿಕರಿಗೆ ಇಂದು ಸ್ವಲ್ಪ ಜಾಡ್ಯವೂ ಇರಬಹುದು. ಎಷ್ಟೇ ತೊಂದರೆಯಾದರೂ ಇನ್ನೊಬ್ಬರಿಗೆ ನೋವನ್ನು ಕೊಡುವುದು ಇಷ್ಟವಾಗದು. ಅನಪೇಕ್ಷಿತ ಮಾತುಗಳೇ ನಿಮ್ಮ ಸಿಕ್ಕಿಸುವುದು. ಕೇಳಿದವರಿಗೆ ನಿಮ್ಮ ಸಹಾಯವು ಸಿಗಲಿದೆ.

ವೃಷಭ 

ಕಳೆದುಕೊಂಡದ್ದರ ಬಗ್ಗೆ ಚಿಂತೆ ಬಿಟ್ಟು ಮುಂದೇನು ಆಗಬೇಕು ಎಂಬ ಬಗ್ಗೆ ಆಲೋಚಿಸಿ ಸಂತೋಷವಾಗಿರಬಹುದು. ನಿಮ್ಮ ಸ್ವಭಾವಕ್ಕೆ ಯೋಗ್ಯರಾದವರನ್ನು ಆರಿಸಿಕೊಳ್ಳಲು ಕಷ್ಟವಾಗಬಹುದು. ತೊಂದರೆಯನ್ನು ಸಹಿಸುವ ಸಹನೆ ಕಡಿಮೆಯಾಗಬಹುದು. ವಾಹನವನ್ನು ಚಲಿಸುವಾಗ ಬಹಳ ಎಚ್ಚರಿಕೆ ಅಗತ್ಯ. ಪರೋಪಕಾರಕ್ಕೆ ಸಮಯವನ್ನು ಕೊಡುವಿರಿ. ಊಹಾಪೋಹಗಳಿಗೆ ಕಿವಿಗೊಡದೇ ನಿಮ್ಮ ಕಾರ್ಯದಲ್ಲಿ ಮುಂದುವರಿಯಿರಿ. ನೀವು ಇಂದು ಮಕ್ಕಳ ಜೊತೆ ಹೆಚ್ಚಿನ ಸಮಯವನ್ನು ಕಳೆಯುವಿರಿ.

ಮಿಥುನ 

ಸರ್ಕಾರಿ ಅಧಿಕಾರಿಗಳಿಗೆ ಹೆಚ್ಚಿನ ಆದಾಯ ಸಿಗಲಿದೆ. ಸಂಗಾತಿಯ ಜೊತೆ ತಾಳ್ಮೆಂದಿರಿ. ಉತ್ತಮ ಕಾಲವು ಬರಲಿ ಎಂದು ನಿರೀಕ್ಷೆಯಲ್ಲಿ ಇರುವಿರಿ. ತುಲನಾತ್ಮಕತೆಯಿಂದ ಸರಿಯಾದುದರ ಆಯ್ಕೆ ಮಾಡುವಿರಿ. ಮನೆಯಲ್ಲಿ‌ ಯಾರೂ ಹೇಳಿಕೊಳ್ಳಲಾಗದ ಅಸಮಾಧಾನವಿರಲಿದೆ.‌ ನಿಮ್ಮ ಕೆಲಸದಲ್ಲಿ ಸಮಯ ಮತ್ತು ಶ್ರಮವನ್ನು ಹಾಕಿದ್ದರೆ ನೀವು ಗುರಿಯನ್ನು ಸಾಧಿಸುವಿರಿ. ಸ್ವಲ್ಪ ಮಾನಸಿಕ ಆಲಸ್ಯವು ಇರುವುದು. ಗೊಂದಲವನ್ನು ಇನ್ನೊಬ್ಬರ ಬಳಿ ಹೇಳಿ.

ಕರ್ಕಾಟಕ 

ಉದ್ಯೋಗದಲ್ಲಿ ಸ್ವಲ್ಪ ಏರಳಿತಗಳನ್ನು ಎದುರಿಸಬೇಕಾದೀತು. ‌ಇಂದು ನಿಮ್ಮ ಸಂಬಂಧದಲ್ಲಿ ಅನಗತ್ಯ ಮಾತುಗಳು, ವಿವಾದಗಳು ಉಂಟುಮಾಡಬಹುದು. ಸುಲಭವಾಗಿ ಏನನ್ನೂ ಒಪ್ಪಿಕೊಳ್ಳಲಾರಿರಿ. ಒಬ್ಬರಮೇಲೆ ಒಬ್ಬರು ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತ ಇಂದು ಇರಬಹುದು. ನಿಮ್ಮ ಯಶಸ್ಸನ್ನು ಮನೆಯವರು ಸಂಭ್ರಮಿಸಬಹುದು. ರಾಜಕಾರಣದತ್ತ ನಿಮ್ಮ ಒಲವು ಹೆಚ್ಚಾಗುವುದು.

ಸಿಂಹ 

ಇಂದು ನೀವು ಫಲಾಪೇಕ್ಷೆ ಇಲ್ಲದೆ ಕೆಲಸ ಮಾಡಿದರೆ ಒಳ್ಳೆಯದು. ಇಂದು ಕೆಲಸವನ್ನು ಕಂಡು ಮೇಲಧಿಕಾರಿಗಳು ನಿಮ್ಮನ್ನು ಪ್ರಶಂಸಿಸಿಯಾರು. ಪ್ರವಾಸವನ್ನು ಮಾಡುವ ನಿರ್ಧಾರಕ್ಕೆ ಬರಲಿದ್ದೀರಿ. ಮನಸ್ಸಿಗೆ ಖುಷಿಯಾಗುವಂಥ ಕೆಲಸಗಳನ್ನು ಮಾಡಲಿದ್ದೀರಿ.‌ ಅಪರಿಚಿತರು ನಿಮ್ಮ ಹಾದಿಯನ್ನು ತಪ್ಪಿಸಬಹುದು. ಸರ್ಕಾರಿ ಉದ್ಯೋಗಿಗಳಿಗೆ ನಿಮ್ಮ ಚಾತುರ್ಯದ ಕಾರಣದಿಂದ ಹೆಚ್ಚಿನ ಅಧಿಕಾರವು ಪ್ರಾಪ್ತವಾಗುವುದು. ಧೈರ್ಯದಿಂದ ಮುನ್ನಡೆದರೆ ಯಾವ ತೊಂದರೆಯೂ ಕ್ಲಿಷ್ಟ ಎನಿಸದು.

ಕನ್ಯಾ 

ಸಂಗಾತಿಯ ಜೊತೆ ಕಾಲ ಕಳೆದು ಖುಷಿಕೊಡುವಿರಿ. ಇಂದು ನೀವು ಉದ್ವೇಗಕ್ಕೆ ಒಳಗಾಗಲು ಅನೇಕ ಸಂದರ್ಭಗಳು ಬರಬಹುದು. ತಾಳ್ಮೆಯಿಂದಲೇ ಇರಿ. ವಿವಾಹಕ್ಕೆ ನಿಮಗೆ ಮನಸ್ಸು ಪೂರ್ಣವಾಗಿ ಸಿದ್ಧವಾಗಿರದು. ಹಣಕಾಸಿನ ಒತ್ತಡದಿಂದ ಮನೆಯಲ್ಲಿ ಅಶಾಂತಿಯು ಉಂಟಾಗಬಹುದು. ಮನಸ್ಸನ್ನು ಹಿಡಿತದಲ್ಲಿರಿಸಿಕೊಳ್ಳಿ. ನ್ಯಾಯಾಲಯದ ವಿಚಾರದಲ್ಲಿ ನಿಮಗೆ ಹಿನ್ನಡೆಯಾಗುವ ಸಾಧ್ಯತೆ ಇದೆ. ನಿಮಗೆ ಬರಬೇಕಾದ ಹಣದ ವಿಚಾರದಲ್ಲಿಯೂ ನಿಮಗೆ ಸೋಲಾಗುವುದು.

ತುಲಾ 

ಅನವಶ್ಯಕ ಚರ್ಚೆಗಳಿಗೆ ಆಸ್ಪದ ನೀಡದಿರಿ. ನೂತನ ಮಿತ್ರರ ಭೇಟಿ ಆಗವುದು. ಅವಿವಾಹಿತರಿಗೆ ವಿವಾಹವಾಗುವ ಸೂಚನೆ ಬರಲಿದೆ. ಮನೆಯಲ್ಲಿ ದೇವಕಾರ್ಯಗಳು ನಡೆಯಲಿವೆ. ಯೋಗ್ಯತೆಗೆ ಅನುಸಾರವಾಗಿ ಅಭಿವೃದ್ಧಿಯನ್ನು ಹೊಂದುವನು. ಅದರಲ್ಲಿ ಯಾವುದೇ ಬೇಸರಿಸಬೇಕಿಲ್ಲ. ದೀರ್ಘಕಾಲ ಸ್ನೇಹಿತರ ವಿವಾಹಕ್ಕೆ ಹಿರಿಯರ ಅನುಮತಿಯನ್ನು ಪಡೆದುಕೊಳ್ಳಿ. ದಿನದ ಕೆಲವು ಸಮಯದಲ್ಲಿ ನಿಮಗೆ ಉತ್ತಮ ಜೀವನದ ಸೂಚನೆ ಸಿಗಲಿದೆ. ಜೀವನಕ್ಕೆ ಸಂಬಂಧಿಸಿದ ವಿಚಾರದಲ್ಲಿ ಗಟ್ಟಿಯಾದ ತೀರ್ಮಾನವನ್ನು ಪಡೆಯುವುದು ಕಷ್ಟವಾಗುವುದು.

ವೃಶ್ಚಿಕ 

ಸ್ತ್ರೀಗೆ ಪುರುಷನ ಮೇಲೆ ದ್ವೇಷಬರಬಹುದು. ಪಾಲುದಾರಿಕೆಯ ವ್ಯವಹಾರಗಳಲ್ಲಿ ಸಂಯಮವಿರಲಿ. ನಿಮ್ಮವರೇ ನಿಮ್ಮ‌ಮೇಲೆ ಅಪವಾದವನ್ನು ಹೇರುವ ಪ್ರಯತ್ನವನ್ನು ಮಾಡಬಹುದು.‌ ನಿಃಸ್ವಾರ್ಥವಾಗಿ ಇಷ್ಟಪಡುವವರ ಮೇಲೆ‌ ಅನುಮಾನ ಬೇಡ. ಯಾವದನ್ನಾದರೂ ನಿಮ್ಮಷ್ಟಕ್ಕೆ ನಿರ್ಧಾರಕ್ಕೆ ಬರಲಾಗದು. ನೀವು ನಡೆಯಬೇಕಾದ ದಾರಿಯು ಸರಿ ಇದ್ದು ಅತ್ತ ಸಾಗುವಿರಿ. ಅಂದುಕೊಂಡಂತೆ ಕಾರ್ಯವು ಸಾಗದು ಎಂಬ ಕೊರಗು ಇರುವುದು. ನಿಮ್ಮ ಬಲದ ಮೇಲೇ ಕೆಲಸವನ್ನು ಪ್ರಾರಂಭಿಸಿ.

ಧನುಸ್ಸು

ವೃತ್ತಿಯಲ್ಲಿ ನಿಮ್ಮ ಕೆಲಸವನ್ನು ನೀವು ನಿಯಮಬದ್ಧವಾಗಿ ಮಾಡುವುದು ಉತ್ತಮ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಗೊಳ್ಳುತ್ತದೆ. ವಿದೇಶಿ ವಸ್ತುಗಳ ವ್ಯವಹಾರ ಮಾಡುವವರಿಗೆ ಹಿನ್ನಡೆ ಇರಲಿದೆ. ಸಂಗಾತಿಯೇ ನಿಮ್ಮ ಕೆಲಸಗಳಿಗೆ ಮುಂದೆ ಬಂದು ಸಹಾಯ ಮಾಡುವರು. ಸರ್ಕಾರಿ ಕಛೇರಿಯ ಕೆಲಸಗಳಲ್ಲಿ ಸ್ವಲ್ಪ ಚುರುಕುತನ ಕಾಣಬಹುದು. ಯಾರಮೇಲೂ ಒತ್ತಡಬೇಡ. ಸಂಗಾತಿಯ ಮಾತುಗಳು ನಿಮಗೆ ಅನಿರೀಕ್ಷಿತ ಆದೀತು. ಸ್ಥಿರಾಸ್ತಿಯನ್ನು ಮಾರಾಟ ಮಾಡುವ ಪ್ರಯತ್ನದಲ್ಲಿ ಇರುವಿರಿ.

ಮಕರ 

ಜೊತೆಗಾರರು ಮಾಡಿದ ತಪ್ಪನ್ನು ನಿಮ್ಮ ಮೇಲೆ ಹಾಕಲು ಪ್ರಯತ್ನಿಸಬಹುದು. ಸಂಗಾತಿಯ ಜೊತೆಗೆ ಸ್ನೇಹದಿಂದ ವರ್ತಿಸುವಿರಿ. ಭಿನ್ನಾಭಿಪ್ರಾಯಗಳಿಗೆ ಅವಕಾಶವಾಗಬಹುದು. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫಲ ದೊರೆಯುತ್ತದೆ. ಅಚಲವಾದ ನಂಬಿಕೆಗೆ ಘಾಸಿ ಮಾಡುವರು. ಬಹುಜನರ ಅಭಿಪ್ರಾಯವನ್ನು ಹೆಚ್ಚಿಗೆ ಗೌರವಿಸುವುದು ಒಳ್ಳೆಯದು. ಸಂಬಂಧದ ಮಹತ್ವವನ್ನು ತಿಳಿಯುವುದು. ಬೇಕಾದಷ್ಟು ಕೆಲಸಗಳಿದ್ದರೂ ಯಾರ ಬಳಿಯೂ ಹೇಳಿಕೊಳ್ಳುವುದಿಲ್ಲ.

ಕುಂಭ 

ಬಹಳ ದಿನಗಳ ಅನಂತರ ಹಿರಿಯರ ಭೇಟಿಯಿಂದ ಖುಷಿ ಸಿಗುವುದು. ವ್ಯವಹಾರಗಳ ಬಗ್ಗೆ ಪಾಲುದಾರರ ಜೊತೆ ತಕ್ಷಣದಲ್ಲಿ ಮಾತನಾಡಬೇಕಾದ ಹಾಗೂ ತೀರ್ಮಾನ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗುತ್ತದೆ. ನಿಮ್ಮನ್ನು ಯಾರಾದರೂ ಗಮನಿಸಬಹುದು. ಆರ್ಥಿಕ ಲಾಭಕ್ಕಾಗಿ ಪ್ರಯಾಣ ಮಾಡುವಿರಿ. ಕುಟುಂಬದ ಖರ್ಚು ಇಂದು ಇರಬಹುದು. ಯಾರ ಮೆಚ್ಚುಗೆಯೂ ನಿಮಗೆ ಸಮಾಧಾನ ತರದು. ವಿನಾಕಾರಣ ಕಾಲಹರಣ ಮಾಡಲಿದ್ದು ಕಛೇರಿಯ ಕೆಲಸದ ಬಗ್ಗೆಯೇ ಚಿಂತೆ ಇರದು.

ಮೀನ 

ವ್ಯವಹಾರಿಕ ನಷ್ಟವು ನಿಮ್ಮ ಗಮನಕ್ಕೆ ಬಾರದೇ ಇರುವುದು. ನಿಮ್ಮ ಪ್ರಣಯ ಜೀವನವು ಬಹಳಷ್ಟು ಸಂತೋಷ ತರಬಹುದು. ನಿಮ್ಮ ಆಪ್ತರ ಜೊತೆ ಬಾಂಧವ್ಯವನ್ನು ರೂಪಿಸುವ ಅವಕಾಶವಿದೆ. ಹೆಚ್ಚು ಶ್ರಮದ ಕಾರ್ಯಕ್ಕೆ ನೀವು ಹೋಗಲಾರಿರಿ. ನೂತನವಾಗಿ ವಿವಾಹವಾದ ದಂಪತಿಗಳು ಪ್ರೀತಿ ಮತ್ತು ವಾತ್ಸಲ್ಯದಿಂದ ಇರುವರು. ವಿದ್ಯಾರ್ಥಿಗಳ ಕೆಲಸವು ಗಮನಾರ್ಹವಾಗಿ ವೃದ್ಧಿಯಾಗಬಹದು. ಹಳೆಯ ಕೆಲಸದಲ್ಲಿ ಮಂದಗತಿ ಇರಲಿದೆ. ವ್ಯಾಪಾರದಲ್ಲಿ ಅಲ್ಪ ಲಾಭವೇ ಆದರೂ ನೆಮ್ಮದಿ.

Vastu Tips ತುಳಸಿ ಗಿಡದಲ್ಲಿ ಅತಿಯಾಗಿ ಮೊಗ್ಗು ಬೆಳೆದರೆ ಏನರ್ಥ? ವಾಸ್ತು ದೋಷ ನಿವಾರಣೆಗೆ ಇಲ್ಲಿದೆ ದಿವ್ಯ ಪರಿಹಾರಗಳು!

Vastu Shastra ಮನೆಗೆ ಪದೇ ಪದೇ ಹಾವು ಬರ್ತಿರೋದರ ಹಿಂದೆ ಅಡಗಿದೆ ನಿಗೂಢ ರಹಸ್ಯ, ವಾಸ್ತು ಶಾಸ್ತ್ರ ಹೇಳೋದೇನು?

 

 

TAGGED:#almanac #zodiac #prediction #06-07-2026 #monday #horoscope #planetary #positions #news #newsics
Share This Article
Facebook Twitter Copy Link Print
Previous Article Weather forecast ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಭಾರೀ‌ ಮಳೆ ಸಾಧ್ಯತೆ
Next Article U T Khader ರಾಜ್ಯದ ಆಂಬುಲೆನ್ಸ್ ಚಾಲಕರಿಗೆ ಡೆಡ್‌ಲೈನ್: ಕರೆಬಂದ 15‌ ನಿಮಿಷದಲ್ಲಿ ಹಾಜರಾಗದಿದ್ರೆ ಡ್ರೈವರ್‌ಗೆ 5 ಸಾವಿರ ರೂ. ದಂಡ!

Popular Posts

Snake venom ಚಪ್ಪಲಿಯನ್ನೇ ಕಚ್ಚಿ ವಿಷ ಕಾರಿದ ಹಾವು! ವಿಡಿಯೋ ನೋಡಿ ಗಾಬರಿಯಾಗಬೇಡಿ…

1 Min Read

Rapido ಬೈಕ್ ಸವಾರನ ವೇಗದ ಚಾಲನೆ: ಈ ಯುವತಿಗೆ 20 ದಿನಗಳಿಂದ ಆಸ್ಪತ್ರೆಯಲ್ಲಿ ಯಾತನೆ

1 Min Read

Ancient ಭಾರತದ 2000 ವರ್ಷ ಹಳೇ ಚಿನ್ನದ ಉಂಗುರ ಥೈಲಾಂಡ್ ಸಮಾಧಿಯಲ್ಲಿ ಪತ್ತೆ

2 Min Read

Tirupati 116ರ ಅಜ್ಜಿಗೆ ರಾಷ್ಟ್ರಪತಿ ಮಾದರಿಯ ‘ವಿಶೇಷ ವಿಐಪಿ ಬ್ರೇಕ್ ದರ್ಶನ’ ನೀಡಿದ ಟಿಟಿಡಿ

3 Min Read

You Might Also Like

ಕರ್ನಾಟಕದೇಶಪ್ರಮುಖ

Egg & Chicken Price Hike ಮಾಂಸ ಪ್ರಿಯರಿಗೆ ಶಾಕ್ : ಚಿಕನ್ ಮೊಟ್ಟೆ ಬೆಲೆಯಲ್ಲಿ ಏರಿಕೆ

1 Min Read
ದೇಶಪ್ರಮುಖ

Tender coconut trouble ಎಳನೀರಿನಿಂದ‌ ನಿಯಂತ್ರಣ ತಪ್ಪಿದ ಕಾರು! ಖ್ಯಾತ ಅರ್ಚಕ ಸೇರಿ ಇಬ್ಬರ ಸಾವು

1 Min Read
ಕರ್ನಾಟಕದೇಶಪ್ರಮುಖ

Ayodhye ರಾಮಮಂದಿರದ ಹುಂಡಿ ಹಣ ದುರುಪಯೋಗ : ಗರ್ಲ್ ಫ್ರೆಂಡ್ ಗೆ ಐಫೋನ್, ಮನೆ, ಕಾರು ಖರೀದಿಸಿದ ಆರೋಪಿ

2 Min Read
ಕರ್ನಾಟಕದೇಶಪ್ರಮುಖ

Mobile ಆ್ಯಪ್ ಮೂಲಕ ಆನ್ಲೈನ್ ನಲ್ಲಿ ಮಾಡಿಕೊಳ್ಳಬಹುದು SIR: ಇಲ್ಲಿವೆ 4 ಸರಳ ಹಂತಗಳು

3 Min Read

Social Networks

Facebook-f Instagram Twitter
Welcome Back!

Sign in to your account

Lost your password?