Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Ameer -Gowri ಮಿಸ್ಟರ್ ಆ್ಯಂಡ್ ಮಿಸೆಸ್ ಆಗುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಆಮೀರ್ ಖಾನ್, ಗೌರಿ ಸ್ಪ್ರಾಟ್! ವಿಡಿಯೊ ನೋಡಿ
ದೇಶಪ್ರಮುಖಮನರಂಜನೆವೈರಲ್

Ameer -Gowri ಮಿಸ್ಟರ್ ಆ್ಯಂಡ್ ಮಿಸೆಸ್ ಆಗುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಆಮೀರ್ ಖಾನ್, ಗೌರಿ ಸ್ಪ್ರಾಟ್! ವಿಡಿಯೊ ನೋಡಿ

Share
1 Min Read
SHARE

newsics.com | ನ್ಯೂಸಿಕ್ಸ್

ಬಾಲಿವುಡ್ ನಟ ಆಮೀರ್ ಖಾನ್ 61 ವಯಸ್ಸಿನಲ್ಲಿ ಮೂರನೇ ಮದುವೆಯಾಗಿದ್ದಾರೆ. ಕುಟುಂಬದ ಸದಸ್ಯರು ಮತ್ತು ಅತ್ಯಂತ ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಉದ್ಯಮಿ ಗೌರಿ ಸ್ಪ್ಯ್ರಾಟ್‌ ಅವರನ್ನು ಅಧಿಕೃತವಾಗಿ ವಿವಾಹವಾಗಿದ್ದಾರೆ.

ಮದುವೆಯ ಮೊದಲ ಫೋಟೋಗಳು ಸೋಶಿಯಲ್‌ ಮೀಡಿಯಾಗಳಲ್ಲಿ ವೈರಲ್‌ ಆಗಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರ್ತಿದೆ.

ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಅವರು ಆಮೀರ್ ಖಾನ್ ಮತ್ತು ಗೌರಿ ಸ್ಪ್ರಾಟ್ ಅವರ ವಿವಾಹದ ವೀಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೊದಲ್ಲಿ ನೂತನ ದಂಪತಿ ತಮ್ಮ ಕುಟುಂಬದವರೊಂದಿಗೆ ಸೇರಿ ಡ್ಯಾನ್ಸ್ ಮಾಡಿದ್ದಾರೆ. ಈ ವೇಳೆ ಆಮೀರ್ ಖಾನ್, ಗೌರಿಯನ್ನು ತಬ್ಬಿಕೊಂಡು ಚುಂಬಿಸುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಪ್ರಿಯ ಆಮೀರ್ ಭಾಯ್ ಮತ್ತು ಗೌರಿ, ನಿಮ್ಮ ವಿವಾಹಕ್ಕೆ ಹೃತ್ಪೂರ್ವಕ ಅಭಿನಂದನೆಗಳು! ನಿಮ್ಮಿಬ್ಬರ ಜೀವನ ಪ್ರೀತಿ, ಸಂತೋಷ, ನಗುವಿಂದ ಕೂಡಿರಲಿ. ಅಲ್ಲಾಹನು ಆಶೀರ್ವದಿಸಲಿ ಎಂದು ಇರ್ಫಾನ್ ಪಠಾಣ್ ಬರೆದುಕೊಂಡಿದ್ದಾರೆ.

ಆಮೀರ್ ಖಾನ್ ಅವರ ಮೂವರು ಮಕ್ಕಳು ಮತ್ತು ಗೌರಿ ಸ್ಪ್ರಾಟ್ ಅವರ ಮಗ ಮದುವೆಯಲ್ಲಿ ಹಾಜರಿದ್ದರು. ಆಮೀರ್ ಖಾನ್ ಮೊದಲಿಗೆ ರೀನಾ ದತ್ತಾ ಅವರನ್ನು ವಿವಾಹವಾಗಿದ್ದರು. ಅವರಿಗೆ ಜುನೈದ್ ಮತ್ತು ಇರಾ ಖಾನ್ ಎಂಬ ಇಬ್ಬರು ಮಕ್ಕಳಿದ್ದಾರೆ.
ಬಳಿಕ 2005ರಲ್ಲಿ ನಿರ್ದೇಶಕಿ ಕಿರಣ್ ರಾವ್ ಅವರೊಂದಿಗೆ ವಿವಾಹವಾಗಿತ್ತು. 2021 ರಲ್ಲಿ ಈ ಜೋಡಿ ಬೇರ್ಪಟ್ಟು, ಅವರ ಮಗ ಆಜಾದ್ ನ ಸಹ-ಪೋಷಕರಾಗಿ ಮುಂದುವರಿಸಿದ್ದಾರೆ. ಗೌರಿ ಸ್ಪ್ರಾಟ್ ಗೆ ಒಬ್ಬ ಮಗನಿದ್ದಾನೆ.

https://www.instagram.com/reel/DaaKxkvhTZa/?igsh=cWQ1eGJlMm9uaWZw

 

Iranians’ outrage ಡೊನಾಲ್ಡ್ ಟ್ರಂಪ್, ಬೆಂಜಮಿನ್ ನೆತನ್ಯಾಹು ಹತ್ಯೆಗೆ ಟೆಹ್ರಾನ್‌ನಲ್ಲಿ ಬಹಿರಂಗ ಕರೆ: ಖಮೇನಿ ಅಂತ್ಯಕ್ರಿಯೆ ವೇಳೆ ಭುಗಿಲೆದ್ದ ಆಕ್ರೋಶ

Pak beauty cream ಪಾಕಿಸ್ತಾನದ ‘ಗೋರಿ ಬ್ಯೂಟಿ ಕ್ರೀಮ್’ ಬಳಸಿದವರಿಗೆ‌ ಕಿಡ್ನಿ ಸಮಸ್ಯೆ; ತಕ್ಷಣ ನಿಷೇಧಕ್ಕೆ ಮಹಾರಾಷ್ಟ್ರ ಆದೇಶ!

TAGGED:Aamir KhanGauri Spratt dance and twirl as they become Mr. and Mrs.! Watch the video
Share This Article
Facebook Twitter Copy Link Print
Previous Article International ವಿಮಾನ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಏರ್ ಇಂಡಿಯಾ ವಿಮಾನದ ಟಿಕೆಟ್ ದರದಲ್ಲಿ ಭಾರೀ ಇಳಿಕೆ!
Next Article Fifa world cup ‘ಇದು ನನ್ನ ಕೊನೆಯ ವಿಶ್ವಕಪ್, ಆದರೆ ನಾಳೆಯೇ ನನ್ನ ಕೊನೆಯ ಪಂದ್ಯವಲ್ಲ ಎಂದು ಭಾವಿಸುತ್ತೇನೆ’ : ರೊನಾಲ್ಡೊ ವಿದಾಯ ಘೋಷಣೆ

Popular Posts

Ancient ಭಾರತದ 2000 ವರ್ಷ ಹಳೇ ಚಿನ್ನದ ಉಂಗುರ ಥೈಲಾಂಡ್ ಸಮಾಧಿಯಲ್ಲಿ ಪತ್ತೆ

2 Min Read

Tirupati 116ರ ಅಜ್ಜಿಗೆ ರಾಷ್ಟ್ರಪತಿ ಮಾದರಿಯ ‘ವಿಶೇಷ ವಿಐಪಿ ಬ್ರೇಕ್ ದರ್ಶನ’ ನೀಡಿದ ಟಿಟಿಡಿ

3 Min Read

Egg & Chicken Price Hike ಮಾಂಸ ಪ್ರಿಯರಿಗೆ ಶಾಕ್ : ಚಿಕನ್ ಮೊಟ್ಟೆ ಬೆಲೆಯಲ್ಲಿ ಏರಿಕೆ

1 Min Read

Tender coconut trouble ಎಳನೀರಿನಿಂದ‌ ನಿಯಂತ್ರಣ ತಪ್ಪಿದ ಕಾರು! ಖ್ಯಾತ ಅರ್ಚಕ ಸೇರಿ ಇಬ್ಬರ ಸಾವು

1 Min Read

You Might Also Like

ಕರ್ನಾಟಕದೇಶಪ್ರಮುಖ

Ayodhye ರಾಮಮಂದಿರದ ಹುಂಡಿ ಹಣ ದುರುಪಯೋಗ : ಗರ್ಲ್ ಫ್ರೆಂಡ್ ಗೆ ಐಫೋನ್, ಮನೆ, ಕಾರು ಖರೀದಿಸಿದ ಆರೋಪಿ

2 Min Read
ಕರ್ನಾಟಕದೇಶಪ್ರಮುಖ

Mobile ಆ್ಯಪ್ ಮೂಲಕ ಆನ್ಲೈನ್ ನಲ್ಲಿ ಮಾಡಿಕೊಳ್ಳಬಹುದು SIR: ಇಲ್ಲಿವೆ 4 ಸರಳ ಹಂತಗಳು

3 Min Read
ಕರ್ನಾಟಕದೇಶಪ್ರಮುಖ

Ayodhye ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: ಚಂಪತ್‌ ರಾಯ್‌ ರಾಜೀನಾಮೆ ಅಂಗೀಕರಿಸಿದ ಟ್ರಸ್ಟ್

1 Min Read
ದೇಶಪ್ರಮುಖ

Love story ಪ್ರೀತಿಗಾಗಿ 8 ಲಕ್ಷ ರೂ.ಸಾಲ ಮಾಡಿ ಲಿಂಗ ಪರಿವರ್ತಿಸಿದ ರಾಖಿ, ಈಗ ರಾಹುಲ್ ಆಗಿ ಪರಿವರ್ತನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?