Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Krishi Thapanda ‘ದುಃಖದ ಜೊತೆ ಬದುಕುವುದನ್ನು ಕಲಿಯುತ್ತಿದ್ದೇನೆ’ : ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡ ಕೃಷಿ ತಾಪಂಡ
ಕರ್ನಾಟಕದೇಶಪ್ರಮುಖ

Krishi Thapanda ‘ದುಃಖದ ಜೊತೆ ಬದುಕುವುದನ್ನು ಕಲಿಯುತ್ತಿದ್ದೇನೆ’ : ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡ ಕೃಷಿ ತಾಪಂಡ

Share
1 Min Read
SHARE

newsics.com| ನ್ಯೂಸಿಕ್ಸ್

ಗೆಳೆಯ ವೈಶಾಖ್ ಸಾವಿನ ಬಳಿಕ ಕೃಷಿ ತಾಪಂಡ ಮತ್ತೆ ಪೋಸ್ಟ್‌ ಹಂಚಿಕೊಂಡಿದ್ದಾರೆ. ತಾವು ದುಃಖದಲ್ಲಿರುವ ಫೋಟೋಗಳನ್ನ ಹಂಚಿಕೊಂಡಿರುವ ಕೃಷಿ ತಾಪಂಡ, ”ದುಃಖದ ಜೊತೆ ಬದುಕುವುದನ್ನು ಕಲಿಯುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

”ದುಃಖವನ್ನು ಹೊತ್ತುಕೊಂಡು ಬದುಕುವುದಲ್ಲ… ಅದರ ಜೊತೆ ಬದುಕುವುದನ್ನು ಕಲಿಯುತ್ತಿದ್ದೇನೆ. ಆಯ್ಕೆ ಮಾಡಿಕೊಂಡದ್ದರಿಂದಲ್ಲ… ಬೇರೆ ದಾರಿಯೇ ಇಲ್ಲದ ಕಾರಣ” ಎಂದು ಇನ್ಸ್ಟಾಗ್ರಾಮ್‌ನಲ್ಲಿ ಕೃಷಿ ತಾಪಂಡ ಪೋಸ್ಟ್ ಶೇರ್ ಮಾಡಿದ್ದಾರೆ.

ಕೃಷಿ ತಾಪಂಡ ಅವರ ಪೋಸ್ಟ್‌ಗೆ ಕಾವ್ಯ ಗೌಡ ರಿಯಾಕ್ಟ್ ಮಾಡಿದ್ದಾರೆ. ಕೃಷಿ ತಾಪಂಡಗೆ ಸಾಂತ್ವನ ಹೇಳಿದ್ದಾರೆ. ”ಕೃಷಿ.. ಈಗ ಪರಿಸ್ಥಿತಿ ತುಂಬಾ ಭಾರವೆನಿಸುತ್ತಿರಬಹುದು ಎಂಬುದು ನನಗೆ ತಿಳಿದಿದೆ. ಆದರೆ ಈ ಕಷ್ಟದ ಸಮಯ ಶಾಶ್ವತವಾಗಿ ಉಳಿಯುವುದಿಲ್ಲ. ಎಲ್ಲವನ್ನೂ ಇಂದೇ ಬಗೆಹರಿಸಿಕೊಳ್ಳಬೇಕೆಂದೇನೂ ಇಲ್ಲ. ಒಂದೊಂದೇ ಹೆಜ್ಜೆ ಇಡಿ. ನಿಮ್ಮ ಬಗ್ಗೆ ಸಾಫ್ಟ್ ಆಗಿರಿ. ಚೇತರಿಕೆಯು ಯಾವಾಗಲೂ ತ್ವರಿತವಾಗಿರುವುದಿಲ್ಲ, ಆದರೆ ಮುಂದಕ್ಕೆ ಇಡುವ ಪ್ರತಿಯೊಂದು ಸಣ್ಣ ಹೆಜ್ಜೆಯೂ ಮುಖ್ಯವಾಗಿರುತ್ತದೆ. ದಯವಿಟ್ಟು ಭರವಸೆ ಕಳೆದುಕೊಳ್ಳಬೇಡಿ. ಈಗ ಅವು ಕಾಣಿಸದಿದ್ದರೂ, ಮುಂದಿನ ದಿನಗಳಲ್ಲಿ ಸುಂದರ ಕ್ಷಣಗಳು ಕಾದಿವೆ. ಯಾರಾದರೂ ನಿಮ್ಮ ಮಾತುಗಳನ್ನು ಕೇಳಿಸಿಕೊಳ್ಳಬೇಕೆನಿಸಿದಾಗ ನಾನು ನಿಮ್ಮೊಂದಿಗಿರುತ್ತೇನೆ. ಧೈರ್ಯವಾಗಿರಿ, ನಿಮ್ಮನ್ನು ನೀವು ನಂಬಿ ಮತ್ತು ಸಮಯ ಕಳೆದಂತೆ ಪರಿಸ್ಥಿತಿ ಸುಧಾರಿಸಬಹುದು ಎಂಬುದನ್ನು ನೆನಪಿಡಿ… ಸಾಯಿ ರಾಮ್” ಎಂದು ಕಿರುತೆರೆ ನಟಿ ಕಾವ್ಯ ಗೌಡ ಕಾಮೆಂಟ್ ಮಾಡಿದ್ದಾರೆ.

”ಮೋರ್ ಪವರ್ ಟು ಯೂ”, ”ಮೋರ್ ಸ್ಟ್ರಾಂಗ್ ಟು ಯೂ”, ”ಸಮಯ ಎಲ್ಲವನ್ನ ವಾಸಿ ಮಾಡುತ್ತದೆ”, ”ದೇವರ ಮೇಲೆ ನಂಬಿಕೆ ಇಡಿ”, ”ನೀವು ಸ್ಟ್ರಾಂಗ್ ಆಗಿದ್ದೀರಿ. ಸ್ಟ್ರಾಂಗ್ ಆಗಿ ಕಮ್ ಬ್ಯಾಕ್ ಮಾಡಿ” ಎಂದು ಅನೇಕರು ಕೃಷಿ ತಾಪಂಡ ಪೋಸ್ಟ್‌ಗೆ ರಿಯಾಕ್ಟ್ ಮಾಡಿದ್ದಾರೆ.

Fifa world cup ‘ಇದು ನನ್ನ ಕೊನೆಯ ವಿಶ್ವಕಪ್, ಆದರೆ ನಾಳೆಯೇ ನನ್ನ ಕೊನೆಯ ಪಂದ್ಯವಲ್ಲ ಎಂದು ಭಾವಿಸುತ್ತೇನೆ’ : ರೊನಾಲ್ಡೊ ವಿದಾಯ ಘೋಷಣೆ

Share This Article
Facebook Twitter Copy Link Print
Previous Article Fifa world cup ‘ಇದು ನನ್ನ ಕೊನೆಯ ವಿಶ್ವಕಪ್, ಆದರೆ ನಾಳೆಯೇ ನನ್ನ ಕೊನೆಯ ಪಂದ್ಯವಲ್ಲ ಎಂದು ಭಾವಿಸುತ್ತೇನೆ’ : ರೊನಾಲ್ಡೊ ವಿದಾಯ ಘೋಷಣೆ
Next Article Ayodhye ರಾಮ ಮಂದಿರದಲ್ಲಿ ಈವರೆಗೆ ಸುಮಾರು 2 ರಿಂದ 3 ಕೋಟಿ ರೂ. ಕಳ್ಳತನ : ಕೊನೆಗೂ ಸತ್ಯ ಬಾಯಿಬಿಟ್ಟ ಕಳ್ಳರು

Popular Posts

Snake venom ಚಪ್ಪಲಿಯನ್ನೇ ಕಚ್ಚಿ ವಿಷ ಕಾರಿದ ಹಾವು! ವಿಡಿಯೋ ನೋಡಿ ಗಾಬರಿಯಾಗಬೇಡಿ…

1 Min Read

Rapido ಬೈಕ್ ಸವಾರನ ವೇಗದ ಚಾಲನೆ: ಈ ಯುವತಿಗೆ 20 ದಿನಗಳಿಂದ ಆಸ್ಪತ್ರೆಯಲ್ಲಿ ಯಾತನೆ

1 Min Read

Ancient ಭಾರತದ 2000 ವರ್ಷ ಹಳೇ ಚಿನ್ನದ ಉಂಗುರ ಥೈಲಾಂಡ್ ಸಮಾಧಿಯಲ್ಲಿ ಪತ್ತೆ

2 Min Read

Tirupati 116ರ ಅಜ್ಜಿಗೆ ರಾಷ್ಟ್ರಪತಿ ಮಾದರಿಯ ‘ವಿಶೇಷ ವಿಐಪಿ ಬ್ರೇಕ್ ದರ್ಶನ’ ನೀಡಿದ ಟಿಟಿಡಿ

3 Min Read

You Might Also Like

ಕರ್ನಾಟಕದೇಶಪ್ರಮುಖ

Egg & Chicken Price Hike ಮಾಂಸ ಪ್ರಿಯರಿಗೆ ಶಾಕ್ : ಚಿಕನ್ ಮೊಟ್ಟೆ ಬೆಲೆಯಲ್ಲಿ ಏರಿಕೆ

1 Min Read
ದೇಶಪ್ರಮುಖ

Tender coconut trouble ಎಳನೀರಿನಿಂದ‌ ನಿಯಂತ್ರಣ ತಪ್ಪಿದ ಕಾರು! ಖ್ಯಾತ ಅರ್ಚಕ ಸೇರಿ ಇಬ್ಬರ ಸಾವು

1 Min Read
ಕರ್ನಾಟಕದೇಶಪ್ರಮುಖ

Ayodhye ರಾಮಮಂದಿರದ ಹುಂಡಿ ಹಣ ದುರುಪಯೋಗ : ಗರ್ಲ್ ಫ್ರೆಂಡ್ ಗೆ ಐಫೋನ್, ಮನೆ, ಕಾರು ಖರೀದಿಸಿದ ಆರೋಪಿ

2 Min Read
ಕರ್ನಾಟಕದೇಶಪ್ರಮುಖ

Mobile ಆ್ಯಪ್ ಮೂಲಕ ಆನ್ಲೈನ್ ನಲ್ಲಿ ಮಾಡಿಕೊಳ್ಳಬಹುದು SIR: ಇಲ್ಲಿವೆ 4 ಸರಳ ಹಂತಗಳು

3 Min Read

Social Networks

Facebook-f Instagram Twitter
Welcome Back!

Sign in to your account

Lost your password?