Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Crime > Girl murder ನಾಪತ್ತೆಯಾಗಿದ್ದ 12 ವರ್ಷದ ಬಾಲಕಿ ಶವ ಪತ್ತೆ; ಶಂಕಿತ ಆರೋಪಿಯನ್ನು ಹೊಡೆದು ಕೊಂದ ಸ್ಥಳೀಯರು
Crimeಕರ್ನಾಟಕದೇಶ

Girl murder ನಾಪತ್ತೆಯಾಗಿದ್ದ 12 ವರ್ಷದ ಬಾಲಕಿ ಶವ ಪತ್ತೆ; ಶಂಕಿತ ಆರೋಪಿಯನ್ನು ಹೊಡೆದು ಕೊಂದ ಸ್ಥಳೀಯರು

Share
1 Min Read
SHARE

newsics.com| ನ್ಯೂಸಿಕ್ಸ್

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ 12 ವರ್ಷದ ಬಾಲಕಿಯ ಶವ ಗೋಣಿಚೀಲದಲ್ಲಿ ಪತ್ತೆಯಾದ ಪ್ರಕರಣದ ಬೆನ್ನಲ್ಲೇ, ಶಂಕಿತ ರೇಪ್ ಆರೋಪಿಯನ್ನು ಸ್ಥಳೀಯರೇ ಹಿಡಿದು ಹೊಡೆದು ಕೊಂದಿದ್ದಾರೆ.

ಸ್ನೇಹಿತನಿಗೆ ಗಿಫ್ಟ್ ತರಲು ಹೋಗಿದ್ದ ಬಾಲಕಿ ಶನಿವಾರ ನಾಪತ್ತೆಯಾಗಿದ್ದಳು. ಬಾಲಕಿಯನ್ನು ನಾಲ್ವರು ಅಪರಿಚಿತರು ಎಳೆದುಕೊಂಡು ಹೋಗಿದ್ದಾರೆ ಎಂದು ಆಕೆಯ ಕುಟುಂಬದವರು ಆರೋಪಿಸಿದ್ದರು. ಬಳಿಕ ಆಕೆಯ ಶವ ಗೋಣಿಚೀಲದಲ್ಲಿ ಪತ್ತೆಯಾಗಿತ್ತು.

ಬಾಲಕಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಆಕ್ರೋಶಗೊಂಡಿದ್ದಾರೆ. ಬಾಲಕಿಯ ಸಾವಿಗೆ ನ್ಯಾಯ ಒದಗಿಸಬೇಕೆಂದು ರಸ್ತೆ ತಡೆ ನಡೆದು, ಟಯರ್ ಗಳಿಗೆ ಬೆಂಕಿ ಹಚ್ಚಿ, ಪೊಲೀಸ್ ವಾಹನಗಳ ಮೇಲೂ ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಅತ್ಯಾಚಾರ ಮತ್ತು ಕೊಲೆ ಆರೋಪದಡಿ ಶಂಕಿತನಾಗಿ ಗುರುತಿಸಲಾದ ವ್ಯಕ್ತಿಯನ್ನು ಹಿಡಿದು ಥಳಿಸಿ ಕೊಂದಿದ್ದಾರೆ ಎನ್ನಲಾಗಿದೆ.

ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆಯೇ ಎಂಬುದು ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವೇ ಸ್ಪಷ್ಟವಾಗಲಿದೆ ಎಂದು ತಿಳಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಬಾಲಕಿಯ ಹತ್ಯೆ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಬಾಲಕಿಯ ಕುಟುಂಬದೊಂದಿಗೆ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಫೋನ್ ಕರೆ ಮೂಲಕ ಮಾತನಾಡಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

Rare mineral discovered ಗುಂಡ್ಲುಪೇಟೆಯಲ್ಲಿ ಅಪರೂಪದ ಖನಿಜ ಪತ್ತೆ! ಏನಿದರ ವಿಶೇಷ?

Share This Article
Facebook Twitter Copy Link Print
Previous Article Rare mineral discovered ಗುಂಡ್ಲುಪೇಟೆಯಲ್ಲಿ ಅಪರೂಪದ ಖನಿಜ ಪತ್ತೆ! ಏನಿದರ ವಿಶೇಷ?
Next Article Duble murder ಪತ್ನಿ-ನಾದಿನಿಯ ಕತ್ತು ಕೊಯ್ದು ಭೀಕರ ಕೊಲೆ – ಮೂವರು ಮಕ್ಕಳೊಂದಿಗೆ ಪರಾರಿ ಅದ ಪತಿ ಅರೆಸ್ಟ್

Popular Posts

Rapido ಬೈಕ್ ಸವಾರನ ವೇಗದ ಚಾಲನೆ: ಈ ಯುವತಿಗೆ 20 ದಿನಗಳಿಂದ ಆಸ್ಪತ್ರೆಯಲ್ಲಿ ಯಾತನೆ

1 Min Read

Ancient ಭಾರತದ 2000 ವರ್ಷ ಹಳೇ ಚಿನ್ನದ ಉಂಗುರ ಥೈಲಾಂಡ್ ಸಮಾಧಿಯಲ್ಲಿ ಪತ್ತೆ

2 Min Read

Tirupati 116ರ ಅಜ್ಜಿಗೆ ರಾಷ್ಟ್ರಪತಿ ಮಾದರಿಯ ‘ವಿಶೇಷ ವಿಐಪಿ ಬ್ರೇಕ್ ದರ್ಶನ’ ನೀಡಿದ ಟಿಟಿಡಿ

3 Min Read

Egg & Chicken Price Hike ಮಾಂಸ ಪ್ರಿಯರಿಗೆ ಶಾಕ್ : ಚಿಕನ್ ಮೊಟ್ಟೆ ಬೆಲೆಯಲ್ಲಿ ಏರಿಕೆ

1 Min Read

You Might Also Like

ದೇಶಪ್ರಮುಖ

Tender coconut trouble ಎಳನೀರಿನಿಂದ‌ ನಿಯಂತ್ರಣ ತಪ್ಪಿದ ಕಾರು! ಖ್ಯಾತ ಅರ್ಚಕ ಸೇರಿ ಇಬ್ಬರ ಸಾವು

1 Min Read
ಕರ್ನಾಟಕದೇಶಪ್ರಮುಖ

Ayodhye ರಾಮಮಂದಿರದ ಹುಂಡಿ ಹಣ ದುರುಪಯೋಗ : ಗರ್ಲ್ ಫ್ರೆಂಡ್ ಗೆ ಐಫೋನ್, ಮನೆ, ಕಾರು ಖರೀದಿಸಿದ ಆರೋಪಿ

2 Min Read
ಕರ್ನಾಟಕದೇಶಪ್ರಮುಖ

Mobile ಆ್ಯಪ್ ಮೂಲಕ ಆನ್ಲೈನ್ ನಲ್ಲಿ ಮಾಡಿಕೊಳ್ಳಬಹುದು SIR: ಇಲ್ಲಿವೆ 4 ಸರಳ ಹಂತಗಳು

3 Min Read
ಕರ್ನಾಟಕದೇಶಪ್ರಮುಖ

Ayodhye ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: ಚಂಪತ್‌ ರಾಯ್‌ ರಾಜೀನಾಮೆ ಅಂಗೀಕರಿಸಿದ ಟ್ರಸ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?