Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಉತ್ತರ ಪ್ರದೇಶದಲ್ಲಿ ತೋಳ ದಾಳಿಗೆ 8 ಮಂದಿ ಸಾವು
Uncategorized

ಉತ್ತರ ಪ್ರದೇಶದಲ್ಲಿ ತೋಳ ದಾಳಿಗೆ 8 ಮಂದಿ ಸಾವು

Share
1 Min Read
SHARE

newsics.com

ಬಹೇಚ್: ತೋಳ ದಾಳಿಗೆ ಎಂಟು ಮಂದಿ ಮೃತಪಟ್ಟಿರುವ ಘಟನರ ಉತ್ತರ ಪ್ರದೇಶದ ಬಕ್ರೇಜ್ ಜಿಲ್ಲೆಯಲ್ಲಿ ನಡೆದಿದೆ.

ಈ ಕುರಿತು ಸುದ್ದಿಸಂಸ್ಥೆ ಎಎನ್‌ಐ’ ವರದಿ ಮಾಡಿದೆ.ತೋಳಗಳ ಪತ್ತೆ ಹಾಗೂ ಸೆರೆ ಹಿಡಿಯಲು ಸ್ಥಳೀಯಾಡಳಿತ ಹಾಗೂ ಅರಣ್ಯಾಧಿಕಾರಿಗಳು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇನ್ನು ಗ್ರಾಮದಲ್ಲಿ ತೋಳಗಳ ಓಡಾಟದ ಕುರಿತು ಎಚ್ಚರ ವಹಿಸುವಂತೆ ಡಿಎಫ್‌ಒ ಅಜೀತ್‌ ಪ್ರತಾಪ್ ಸೂಚಿಸಿದ್ದಾರೆ.

‘ಗ್ರಾಮದಲ್ಲಿ ತೋಳದ ಚಲನೆಯನ್ನು ಡೋನ್ ಸಹಾಯದಿಂದ ಪತ್ತೆ ಹಚ್ಚಲಾಗಿದೆ. ಹಳ್ಳಿಯಲ್ಲಿರುವ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಎರಡು ತೋಳಗಳನ್ನು ಪತ್ತೆ ಹಚ್ಚಿದ್ದೇವೆ. ಸ್ಥಳಕ್ಕೆ ತೆರಳಿ ಹೆಜ್ಜೆ ಗುರುತುಗಳನ್ನು ಗಮನಿಸಿದ್ದೇವೆ. ಈ ಹಾದಿಯಾಗಿ ಎರಡು ತೋಳಗಳು ಹಾದು ಹೋಗಿರುವುದು ದೃಢಪಟ್ಟಿದೆ’ ಎಂದು ಹೇಳಿದ್ದಾರೆ. ತೋಳಗಳ ದಾಳಿಯಿಂದಾಗಿ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

TAGGED:8 killed in wolf attack in Uttar Pradesh
Share This Article
Facebook Twitter Copy Link Print
Previous Article ಸಂಗಾತಿಯನ್ನು ಪರಿಚಯಿಸಿದ ನಟಿ ರಂಜನಿ ರಾಘವನ್
Next Article ಹಿಮಾಚಲ ಪ್ರದೇಶಕ್ಕೆ ಹೋಗಬೇಕು ಅನ್ಕೊಂಡಿದ್ದೀರಾ?

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?