Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Egg & Chicken Price Hike ಮಾಂಸ ಪ್ರಿಯರಿಗೆ ಶಾಕ್ : ಚಿಕನ್ ಮೊಟ್ಟೆ ಬೆಲೆಯಲ್ಲಿ ಏರಿಕೆ
ಕರ್ನಾಟಕದೇಶಪ್ರಮುಖ

Egg & Chicken Price Hike ಮಾಂಸ ಪ್ರಿಯರಿಗೆ ಶಾಕ್ : ಚಿಕನ್ ಮೊಟ್ಟೆ ಬೆಲೆಯಲ್ಲಿ ಏರಿಕೆ

Share
1 Min Read
SHARE

newsics.com| ನ್ಯೂಸಿಕ್ಸ್

ರಾಜ್ಯದಲ್ಲಿ ಚಿಕನ್ ಮತ್ತು ಮೊಟ್ಟೆ ದರ ಏರಿಕೆಗೊಂಡಿದ್ದು, ಇದು ಮಾಂಸ ಪ್ರಿಯರಿಗೆ ದೊಡ್ಡ ಆಘಾತವನ್ನು ನೀಡಿದೆ.

ಕೆಲವೇ ದಿನಗಳ ಹಿಂದೆ 250 ರೂಪಾಯಿ ಆಸುಪಾಸಿನಲ್ಲಿದ್ದ ಸ್ಕಿನ್‌ಲೆಸ್ ಚಿಕನ್ ಬೆಲೆ, ಈಗ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಬರೋಬ್ಬರಿ 340 ರಿಂದ 350 ರೂಪಾಯಿ ಗಡಿ ದಾಟಿದೆ. ಇನ್ನು ವಿತ್ ಸ್ಕಿನ್ ಚಿಕನ್ 320 ರೂ. ಹಾಗೂ ಜೀವಂತ ಕೋಳಿ ಬೆಲೆ ಕೆಜಿಗೆ 210 ರೂ. ದಾಟಿದೆ. ಇದು ಚಿಕನ್ ಕಥೆಯಾದರೆ, ಬಡವರ ಪ್ರೊಟೀನ್ ಎಂದೇ ಕರೆಯಲ್ಪಡುವ ಮೊಟ್ಟೆ ಕಥೆ ಇನ್ನಷ್ಟು ರೋಚಕ. ಕೇವಲ 80 ರೂಪಾಯಿಗೆ ಸಿಗುತ್ತಿದ್ದ ಒಂದು ಡಜನ್ ಮೊಟ್ಟೆ ಈಗ 90 ರಿಂದ 100 ರೂ. ತಲುಪಿದೆ. ರಿಟೇಲ್ ಅಂಗಡಿಗಳಲ್ಲಿ ಒಂದು ಬಿಡಿ ಮೊಟ್ಟೆಗೆ 8.50 ಯಿಂದ 10 ರೂಪಾಯಿವರೆಗೂ ಮಾರಾಟವಾಗುತ್ತಿದೆ! ರಾಷ್ಟ್ರೀಯ ಮೊಟ್ಟೆ ಸಮನ್ವಯ ಸಮಿತಿ (NECC) ದತ್ತಾಂಶದ ಪ್ರಕಾರವೇ, ಮೇ ತಿಂಗಳಲ್ಲಿ 100 ಮೊಟ್ಟೆಗೆ 598.5 ರೂ. ಇದ್ದ ಹೋಲ್ ಸೇಲ್ ರೇಟ್, ಜೂನ್‌ನಲ್ಲಿ 671.7 ರೂ.ಗೆ ಏರಿ, ಈಗ ಜುಲೈನಲ್ಲಿ 710 ರೂ.ಗೆ ಮುಟ್ಟಿದೆ.

Mobile ಆ್ಯಪ್ ಮೂಲಕ ಆನ್ಲೈನ್ ನಲ್ಲಿ ಮಾಡಿಕೊಳ್ಳಬಹುದು SIR: ಇಲ್ಲಿವೆ 4 ಸರಳ ಹಂತಗಳು

Share This Article
Facebook Twitter Copy Link Print
Previous Article Tender coconut trouble ಎಳನೀರಿನಿಂದ‌ ನಿಯಂತ್ರಣ ತಪ್ಪಿದ ಕಾರು! ಖ್ಯಾತ ಅರ್ಚಕ ಸೇರಿ ಇಬ್ಬರ ಸಾವು
Next Article Tirupati 116ರ ಅಜ್ಜಿಗೆ ರಾಷ್ಟ್ರಪತಿ ಮಾದರಿಯ ‘ವಿಶೇಷ ವಿಐಪಿ ಬ್ರೇಕ್ ದರ್ಶನ’ ನೀಡಿದ ಟಿಟಿಡಿ

Popular Posts

Ancient ಭಾರತದ 2000 ವರ್ಷ ಹಳೇ ಚಿನ್ನದ ಉಂಗುರ ಥೈಲಾಂಡ್ ಸಮಾಧಿಯಲ್ಲಿ ಪತ್ತೆ

2 Min Read

Tirupati 116ರ ಅಜ್ಜಿಗೆ ರಾಷ್ಟ್ರಪತಿ ಮಾದರಿಯ ‘ವಿಶೇಷ ವಿಐಪಿ ಬ್ರೇಕ್ ದರ್ಶನ’ ನೀಡಿದ ಟಿಟಿಡಿ

3 Min Read

Egg & Chicken Price Hike ಮಾಂಸ ಪ್ರಿಯರಿಗೆ ಶಾಕ್ : ಚಿಕನ್ ಮೊಟ್ಟೆ ಬೆಲೆಯಲ್ಲಿ ಏರಿಕೆ

1 Min Read

Tender coconut trouble ಎಳನೀರಿನಿಂದ‌ ನಿಯಂತ್ರಣ ತಪ್ಪಿದ ಕಾರು! ಖ್ಯಾತ ಅರ್ಚಕ ಸೇರಿ ಇಬ್ಬರ ಸಾವು

1 Min Read

You Might Also Like

ಕರ್ನಾಟಕದೇಶಪ್ರಮುಖ

Ayodhye ರಾಮಮಂದಿರದ ಹುಂಡಿ ಹಣ ದುರುಪಯೋಗ : ಗರ್ಲ್ ಫ್ರೆಂಡ್ ಗೆ ಐಫೋನ್, ಮನೆ, ಕಾರು ಖರೀದಿಸಿದ ಆರೋಪಿ

2 Min Read
ಕರ್ನಾಟಕದೇಶಪ್ರಮುಖ

Mobile ಆ್ಯಪ್ ಮೂಲಕ ಆನ್ಲೈನ್ ನಲ್ಲಿ ಮಾಡಿಕೊಳ್ಳಬಹುದು SIR: ಇಲ್ಲಿವೆ 4 ಸರಳ ಹಂತಗಳು

3 Min Read
ಕರ್ನಾಟಕದೇಶಪ್ರಮುಖ

Ayodhye ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: ಚಂಪತ್‌ ರಾಯ್‌ ರಾಜೀನಾಮೆ ಅಂಗೀಕರಿಸಿದ ಟ್ರಸ್ಟ್

1 Min Read
ದೇಶಪ್ರಮುಖ

Love story ಪ್ರೀತಿಗಾಗಿ 8 ಲಕ್ಷ ರೂ.ಸಾಲ ಮಾಡಿ ಲಿಂಗ ಪರಿವರ್ತಿಸಿದ ರಾಖಿ, ಈಗ ರಾಹುಲ್ ಆಗಿ ಪರಿವರ್ತನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?