Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rapido ಬೈಕ್ ಸವಾರನ ವೇಗದ ಚಾಲನೆ: ಈ ಯುವತಿಗೆ 20 ದಿನಗಳಿಂದ ಆಸ್ಪತ್ರೆಯಲ್ಲಿ ಯಾತನೆ
ಕರ್ನಾಟಕಪ್ರಮುಖ

Rapido ಬೈಕ್ ಸವಾರನ ವೇಗದ ಚಾಲನೆ: ಈ ಯುವತಿಗೆ 20 ದಿನಗಳಿಂದ ಆಸ್ಪತ್ರೆಯಲ್ಲಿ ಯಾತನೆ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರಲ್ಲಿ ರ್‍ಯಾಪಿಡೋ ಚಾಲಕನ ಅತಿ ವೇಗದ ಚಾಲನೆಯಿಂದ ಯುವತಿಯ ದೇಹದ ಮೇಲೆ ಟ್ರ್ಯಾಕ್ಟರ್ ಒಂದು ಹರಿದಿದೆ. ಅದರ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ಯುವತಿ ಸದ್ಯ ಆಸ್ಪತ್ರೆ ಸೇರಿದ್ದಾಳೆ. ಬಾಗ್ ಮನೆ ಟೆಕ್ ಪಾರ್ಕ್ ಬಳಿ ಈ ಒಂದು ಅಪಘಾತ ಸಂಭವಿಸಿತ್ತು.

Tender coconut trouble ಎಳನೀರಿನಿಂದ‌ ನಿಯಂತ್ರಣ ತಪ್ಪಿದ ಕಾರು! ಖ್ಯಾತ ಅರ್ಚಕ ಸೇರಿ ಇಬ್ಬರ ಸಾವು

ಜೂನ್ 17ರಂದು ನಡೆದ ಈ ಅಪಘಾತದಲ್ಲಿ ಯುವತಿಗೆ ಎದೆಯ ಮೂಳೆ ಹಾಗೂ ಪಕ್ಕೆಲುಬು ಮುರಿತವಾಗಿದೆ.

ಸಾನಿಕೃಷ್ಣ (32) ಎನ್ನುವ ಯುವತಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೈರಸಂದ್ರದ ಮನೆಯಿಂದ ಯುವತಿ ದೊಮ್ಮಲೂರಿಗೆ ಹೊರಟಿದ್ದಳು. ಈ ವೇಳೆ ರ್‍ಯಾಪಿಡೋ ಬುಕ್ ಮಾಡಿಕೊಂಡು ಬೈಕ್ ನಲ್ಲಿ ಪ್ರಯಾಣ ಮಾಡುತ್ತಿದ್ದಳು. ಅತಿ ವೇಗವಾಗಿ ಚಾಲನೆ ಮಾಡುತ್ತಿದ್ದ ರ್‍ಯಾಪಿಡೋ ಬೈಕ್ ಚಾಲಕ, ಈ ವೇಳೆ ನಿಧಾನವಾಗಿ ಚಲಿಸುವಂತೆ ಯುವತಿ ಸಾನಿ ಕೃಷ್ಣ ಹೇಳಿದ್ದಾಳೆ.
ಆಗ ನನಗೆ ಸ್ಕೂಟರ್ ಓಡಿಸುವುದು ಗೊತ್ತಿದೆ ಎಂದು ಚಾಲಕ ಜೋರು ಮಾಡಿದ್ದಾನೆ.

ಈ ವೇಳೆ ಟ್ರ್ಯಾಕ್ಟರ್ ಓವರ್ ಟೇಕ್ ಮಾಡಲು ಹೋದಾಗ ಸ್ಕಿಡ್ ಆಗಿ ಕೆಳಗೆ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಟ್ರಾಕ್ಟರ್ ಯುವತಿ ಸಾನಿಕೃಷ್ಣ ಆಮೇಲೆ ಹರಿದಿದೆ. ಕಳೆದ 20 ದಿನಗಳಿಂದ ಸಾನಿಕೃಷ್ಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಇದುವರೆಗೂ ಚಿಕಿತ್ಸೆಗಾಗಿ 20 ಲಕ್ಷ ರೂಪಾಯಿ ಖರ್ಚು ಆಗಿದೆ ಮಣಿಪಾಲ್ ಆಸ್ಪತ್ರೆಯಲ್ಲಿ ಯುವತಿ ಸಾನಿಕೃಷ್ಣಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೂ ಕೂಡ ರ್‍ಯಾಪಿಡೋ ಕಂಪನಿ ತಿರುಗಿಯೂ ನೋಡಿಲ್ಲ ಬೈಕ್ ಚಾಲಕ ಹಾಗೂ ಟ್ರ್ಯಾಕ್ಟರ್ ಚಾಲಕನ ವಿರುದ್ಧ ದೂರು ದಾಖಲಾಗಿದೆ.

Tirupati 116ರ ಅಜ್ಜಿಗೆ ರಾಷ್ಟ್ರಪತಿ ಮಾದರಿಯ ‘ವಿಶೇಷ ವಿಐಪಿ ಬ್ರೇಕ್ ದರ್ಶನ’ ನೀಡಿದ ಟಿಟಿಡಿ

 

Ancient ಭಾರತದ 2000 ವರ್ಷ ಹಳೇ ಚಿನ್ನದ ಉಂಗುರ ಥೈಲಾಂಡ್ ಸಮಾಧಿಯಲ್ಲಿ ಪತ್ತೆ

TAGGED:Rapido biker's speeding: This young woman has been in the hospital for 20 days
Share This Article
Facebook Twitter Copy Link Print
Previous Article Ancient ಭಾರತದ 2000 ವರ್ಷ ಹಳೇ ಚಿನ್ನದ ಉಂಗುರ ಥೈಲಾಂಡ್ ಸಮಾಧಿಯಲ್ಲಿ ಪತ್ತೆ
Next Article Snake venom ಚಪ್ಪಲಿಯನ್ನೇ ಕಚ್ಚಿ ವಿಷ ಕಾರಿದ ಹಾವು! ವಿಡಿಯೋ ನೋಡಿ ಗಾಬರಿಯಾಗಬೇಡಿ…

Popular Posts

HOROSCOPE ಜುಲೈನಲ್ಲಿ ಈ ರಾಶಿಯವರಿಗೆ ಭಾರೀ ಆರ್ಥಿಕ ಒತ್ತಡ, ವಿಪರೀತ ಕೋಪ: ಈ ಸಮಸ್ಯೆಗಳಿಂದ ಪಾರಾಗಲು ಹೀಗೆ ಮಾಡಿ

2 Min Read

Mi Vida Loca ಮೂರು ಚುಕ್ಕೆಯ ಹಚ್ಚೆ… ಯಾಕೆ ಈ ಪರಿ‌ ಭಯ ಬೀಳಿಸೋ ಚರ್ಚೆ? ಇದೇ ಈಗ ವೈರಲ್ ಮ್ಯಾಟರ್!

2 Min Read

Snake venom ಚಪ್ಪಲಿಯನ್ನೇ ಕಚ್ಚಿ ವಿಷ ಕಾರಿದ ಹಾವು! ವಿಡಿಯೋ ನೋಡಿ ಗಾಬರಿಯಾಗಬೇಡಿ…

1 Min Read

Rapido ಬೈಕ್ ಸವಾರನ ವೇಗದ ಚಾಲನೆ: ಈ ಯುವತಿಗೆ 20 ದಿನಗಳಿಂದ ಆಸ್ಪತ್ರೆಯಲ್ಲಿ ಯಾತನೆ

1 Min Read

You Might Also Like

ಕರ್ನಾಟಕದೇಶಪ್ರಮುಖ

Ancient ಭಾರತದ 2000 ವರ್ಷ ಹಳೇ ಚಿನ್ನದ ಉಂಗುರ ಥೈಲಾಂಡ್ ಸಮಾಧಿಯಲ್ಲಿ ಪತ್ತೆ

2 Min Read
ಕರ್ನಾಟಕದೇಶಪ್ರಮುಖ

Tirupati 116ರ ಅಜ್ಜಿಗೆ ರಾಷ್ಟ್ರಪತಿ ಮಾದರಿಯ ‘ವಿಶೇಷ ವಿಐಪಿ ಬ್ರೇಕ್ ದರ್ಶನ’ ನೀಡಿದ ಟಿಟಿಡಿ

3 Min Read
ಕರ್ನಾಟಕದೇಶಪ್ರಮುಖ

Egg & Chicken Price Hike ಮಾಂಸ ಪ್ರಿಯರಿಗೆ ಶಾಕ್ : ಚಿಕನ್ ಮೊಟ್ಟೆ ಬೆಲೆಯಲ್ಲಿ ಏರಿಕೆ

1 Min Read
ದೇಶಪ್ರಮುಖ

Tender coconut trouble ಎಳನೀರಿನಿಂದ‌ ನಿಯಂತ್ರಣ ತಪ್ಪಿದ ಕಾರು! ಖ್ಯಾತ ಅರ್ಚಕ ಸೇರಿ ಇಬ್ಬರ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?