Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Shiva Rajkumar 64ನೇ ಬರ್ತ್‌ಡೇ ಸಂಭ್ರಮದಲ್ಲಿ ಶಿವಣ್ಣ: ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿದ ಹ್ಯಾಟ್ರಿಕ್ ಹೀರೋ
ಪ್ರಮುಖಮನರಂಜನೆ

Shiva Rajkumar 64ನೇ ಬರ್ತ್‌ಡೇ ಸಂಭ್ರಮದಲ್ಲಿ ಶಿವಣ್ಣ: ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿದ ಹ್ಯಾಟ್ರಿಕ್ ಹೀರೋ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ಕನ್ನಡ ಚಿತ್ರರಂಗದ ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್‌ಕುಮಾರ್ ಅವರು ತಮ್ಮ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಜುಲೈ 12ರಂದು ಆಚರಿಸಿಕೊಳ್ಳಲಿರುವ ಈ ವಿಶೇಷ ದಿನಕ್ಕಾಗಿ ಅಭಿಮಾನಿಗಳಿಗೆ ವಿಡಿಯೋ ಸಂದೇಶವೊಂದರ ಮೂಲಕ ಶಿವಣ್ಣ ಪ್ರೀತಿಯ ಮನವಿ ಹಾಗೂ ಆಹ್ವಾನವನ್ನು ನೀಡಿದ್ದಾರೆ.

“ನನ್ನ ಜನ್ಮದಿನದಂದು ನೀವೆಲ್ಲರೂ ಬನ್ನಿ, ಒಟ್ಟಿಗೆ ಸಿಗೋಣ, ಮಜಾ ಮಾಡೋಣ. ಆದರೆ ನನ್ನದೊಂದು ಸಣ್ಣ ವಿನಂತಿ ಇದೆ. ಯಾರೂ ಕೂಡ ನನಗಾಗಿ ಕೇಕ್ ಆಗಲಿ ಅಥವಾ ಯಾವುದೇ ಉಡುಗೊರೆಗಳನ್ನಾಗಲಿ (Gifts) ತರಬೇಡಿ. ನಿಮ್ಮೆಲ್ಲರ ಪರವಾಗಿ ಆ ದಿನ ನಾನೇ ಒಂದು ಕೇಕ್ ಕಟ್ ಮಾಡುತ್ತೇನೆ” ಎಂದು ಶಿವಣ್ಣ ಅಭಿಮಾನಿಗಳಲ್ಲಿ ವಿನಂತಿಸಿಕೊಂಡಿದ್ದಾರೆ.

ಕಳೆದ ವರ್ಷ ಶಿವಣ್ಣ ಅವರು ಅನಾರೋಗ್ಯದ ಕಾರಣದಿಂದಾಗಿ ಅಮೆರಿಕಾದಲ್ಲಿ ಕ್ಯಾನ್ಸರ್ ಮಹಾಮಾರಿಗೆ ಚಿಕಿತ್ಸೆ ಪಡೆದು ವಾಪಸ್ ಬಂದಿದ್ದರು. ಆ ಸಮಯದಲ್ಲಿ ಅವರು ಸಂಪೂರ್ಣ ವಿಶ್ರಾಂತಿಯಲ್ಲಿದ್ದ ಕಾರಣ ಹುಟ್ಟುಹಬ್ಬದ ಆಚರಣೆಯಿಂದ ದೂರ ಉಳಿದಿದ್ದರು. ಆದರೆ ಈ ಬಾರಿ ಸಂಪೂರ್ಣ ಗುಣಮುಖರಾಗಿರುವ ಹ್ಯಾಟ್ರಿಕ್ ಹೀರೋ, ತಮ್ಮ ನೆಚ್ಚಿನ ಅಭಿಮಾನಿಗಳನ್ನು ಖುದ್ದಾಗಿ ಭೇಟಿಯಾಗಲು ಉತ್ಸುಕರಾಗಿದ್ದಾರೆ. ಹೀಗಾಗಿ ಅಭಿಮಾನಿ ವಲಯದಲ್ಲಿ ಸಡಗರ ಮನೆಮಾಡಿದೆ.

ಶಿವಣ್ಣನ ಜನ್ಮದಿನದ ಅಂಗವಾಗಿ ಗಾಂಧಿನಗರದಲ್ಲಿ ಹೊಸ ಚಿತ್ರಗಳ ಹಬ್ಬವೇ ಶುರುವಾಗಲಿದೆ. ‘ಘೋಸ್ಟ್’ ಸಿನಿಮಾ ಖ್ಯಾತಿಯ ನಿರ್ದೇಶಕ ಶ್ರೀನಿ, ಶಿವಣ್ಣನ ಬರ್ತ್‌ಡೇಗೆ ಭರ್ಜರಿ ಗಿಫ್ಟ್ ನೀಡಲು ಸಜ್ಜಾಗಿದ್ದಾರೆ. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ‘ಎ ಫಾರ್ ಆನಂದ್’ ಚಿತ್ರದ ವಿಶೇಷ ಪ್ರೋಮೋ ಜುಲೈ 12 ರಂದು ಬಿಡುಗಡೆಯಾಗಲಿದೆ ಎಂದು ಶ್ರೀನಿ ತಿಳಿಸಿದ್ದಾರೆ. ಈ ಚಿತ್ರವನ್ನು ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಗೀತಾ ಶಿವರಾಜ್‌ಕುಮಾರ್ ಅವರೇ ನಿರ್ಮಿಸುತ್ತಿರುವುದು ವಿಶೇಷ.

ಹುಟ್ಟುಹಬ್ಬದ ದಿನದಂದು ಇನ್ನೂ ಹಲವು ಹೊಸ ಸಿನಿಮಾಗಳ ಘೋಷಣೆಯಾಗುವ ಸಾಧ್ಯತೆಯಿದ್ದು, ಕರುನಾಡಿನಾದ್ಯಂತ ಶಿವಣ್ಣನ ಬರ್ತ್‌ಡೇ ವೆಲ್‌ಕಮ್ ಮಾಡಲು ಅಭಿಮಾನಿ ಬಳಗ ಸಜ್ಜಾಗಿದೆ.

 

Automobile ಹೀರೋ, ಹೋಂಡಾ ಕಂಪನಿಗಳನ್ನು ಹಿಂದಿಕ್ಕಿ ಜಾಗತಿಕ ರೇಸ್‌ನಲ್ಲಿ ನಂ.1 ಪಟ್ಟಕ್ಕೇರಿದ ‘ಟಿವಿಎಸ್ ಮೋಟಾರ್ಸ್’

TAGGED:#shivaraj kumar #birthday #celebration #movie #fans
Share This Article
Facebook Twitter Copy Link Print
Previous Article Girish Bharadwaj ‘ಬ್ರಿಡ್ಜ್ ಮ್ಯಾನ್’ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ ಇನ್ನಿಲ್ಲ
Next Article High Court ಸಾಕುನಾಯಿ ಕಚ್ಚಿದರೆ ಮಾಲೀಕರಿಗೆ ಬೀಳುತ್ತೆ ದಂಡ, ಹೈಕೋರ್ಟ್‌ನಿಂದ ಶ್ವಾನ ಪ್ರೇಮಿಗಳಿಗೆ ಖಡಕ್ ವಾರ್ನಿಂಗ್

Popular Posts

Newdelhi ಮೊಬೈಲ್ ಗ್ರಾಹಕರಿಗೆ ಟೆಲಿಕಾಂ ಕಂಪೆನಿಯಿಂದ ಮತ್ತೆ ಶಾಕ್: ರೀಚಾರ್ಜ್ ದರ ಶೇ.12-15 ಏರಿಕೆ ಸಾಧ್ಯತೆ!

2 Min Read

Ballari ಡಬಲ್ ಮರ್ಡರ್: ಪತ್ನಿ ಮಾವನನ್ನು ಚಾಕುವಿನಿಂದ ಇರಿದು ಕೊಂದ ಪತಿರಾಯ

1 Min Read

Lorry Strike ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 1ರಿಂದ ದಕ್ಷಿಣ ಭಾರತದಾದ್ಯಂತ ಲಾರಿ ಮುಷ್ಕರ

1 Min Read

Voter List Revision SIR ಪ್ರಕ್ರಿಯೆ​ ವೇಳೆ ಕರ್ನಾಟಕದಲ್ಲಿ ಭಾರಿ ಲೋಪ ಆರೋಪ : ಮೈತ್ರಿ ನಾಯಕರಿಂದ ದೂರು

2 Min Read

You Might Also Like

ಕರ್ನಾಟಕಪ್ರಮುಖವೈರಲ್

Mallalli Falls ಮಲ್ಲಳ್ಳಿ ಫಾಲ್ಸ್‌ನಲ್ಲಿ ರೀಲ್ಸ್ ಹುಚ್ಚು: ಈ ಯುವಕರಿಬ್ಬರು ಬದುಕಿದ್ದೇ ಪವಾಡ, ವಿಡಿಯೋ ನೋಡಿ

2 Min Read
ದೇಶಪ್ರಮುಖವೈರಲ್

Water bottle ನೀತಾ ಅಂಬಾನಿಯ ಈ ವಾಟರ್ ಬಾಟಲ್ ಬೆಲೆ ಎಷ್ಟು?

1 Min Read
Sportsದೇಶಪ್ರಮುಖ

Sports news ಅಫ್ಘಾನಿಸ್ತಾನದ ಮಾಜಿ ಕ್ರಿಕೆಟಿಗ ಶಪೂರ್ ಜದ್ರಾನ್ ನಿಧನ

1 Min Read
filmಕರ್ನಾಟಕಪ್ರಮುಖ

Actress Radha ನೀನು ಬಟ್ಟೆ ಬಿಚ್ಚಿ ನಟಿಸಿದ್ರೆ ಮಾತ್ರ ಬೆಳಿತೀಯಾ… ನಟಿ ರಾಧಾ ಭಗವತಿಗೆ ಹೀಗೊಂದು ಸಲಹೆ ಕೊಟ್ಟ ಭೂಪ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?