Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Road Mishap ಕಾರು, ಟ್ರಕ್ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾ*ವು
ಪ್ರಮುಖCrimeದೇಶ

Road Mishap ಕಾರು, ಟ್ರಕ್ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾ*ವು

Share
1 Min Read
SHARE

newsics.com | ನ್ಯೂಸಿಕ್ಸ್

ಭೋಪಾಲ್: ಚಲಿಸುತ್ತಿದ್ದ ಟ್ರಕ್‌ಗೆ ಕಾರೊಂದು ಹಿಂದಿನಿಂದ ಜೋರಾಗಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಮೈಹಾರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.

ಬರ್ತ್‌ಡೇ ಮುಗಿಸಿ ಬರುವಾಗ ದುರಂತ

ಮೃತರನ್ನು ಅಂಕುರ್ ಪಟೇಲ್ (40), ಮೃದುಲ್ ಪಟೇಲ್ (32), ವಿಜಯ್ ಪಟೇಲ್ (30), ಹರಿಶಂಕರ್ ಪಟೇಲ್ (25) ಮತ್ತು ಶಿವ ಪಟೇಲ್ (23) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಸ್ಥಳೀಯ ಕಾಂಗ್ರೆಸ್ ನಾಯಕ ಮನೀಶ್ ಪಟೇಲ್ ಅವರ ಸಹೋದರರಾಗಿದ್ದಾರೆ. ಇವರೆಲ್ಲರೂ ತಮ್ಮ ಸಂಬಂಧಿಯೊಬ್ಬರ ಹುಟ್ಟುಹಬ್ಬದ ಪಾರ್ಟಿ ಮುಗಿಸಿ ಕಾರಿನಲ್ಲಿ ಮನೆಗೆ ವಾಪಸ್ ಆಗುತ್ತಿದ್ದಾಗ ಹೆದ್ದಾರಿ-30ರ ರಿಗ್ರಾ ಗ್ರಾಮದ ಬಳಿ ಮುಂಜಾನೆ 1 ಗಂಟೆಗೆ ಈ ಅಪಘಾತ ಸಂಭವಿಸಿದೆ.

ಕಾರು ಅತಿ ವೇಗವಾಗಿ ಬಂದಿದ್ದರಿಂದ ಡಿಕ್ಕಿಯ ರಭಸಕ್ಕೆ ಸಂಪೂರ್ಣವಾಗಿ ನಜ್ಜುಗುಜ್ಜಾಗಿತ್ತು. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಬಂದು ಭಾರಿ ಹರಸಾಹಸ ಪಟ್ಟು ಕಾರಿನಲ್ಲಿದ್ದವರನ್ನು ಹೊರತೆಗೆದಿದ್ದಾರೆ. ಆದರೆ ಅಷ್ಟರಲ್ಲೇ ಐವರು ಪ್ರಾಣ ಬಿಟ್ಟಿದ್ದರು.

ಅಪಘಾತದಲ್ಲಿ ಬದುಕುಳಿದಿರುವ ಮತ್ತೊಬ್ಬ ವ್ಯಕ್ತಿಗೆ ಸತ್ನಾ ಜಿಲ್ಲಾ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಯಿಂದ ಇಡೀ ಗ್ರಾಮದಲ್ಲಿ ಕಣ್ಣೀರಿನ ವಾತಾವರಣ ನಿರ್ಮಾಣವಾಗಿದೆ.

Crime Case ಪ್ರಿಯಕರನಿಗೆ ಲಾಸ್ಟ್ ಮೆಸೇಜ್ ಕಳುಹಿಸಿ ಮೊಬೈಲ್ ಸ್ವಿಚ್ ಆಫ್, ಸ್ಯಾಂಕಿ ಕೆರೆಯಲ್ಲಿ ಪತ್ತೆಯಾಯ್ತು ವಿದ್ಯಾರ್ಥಿನಿ ಶವ

TAGGED:#madhya pradesh #road mishap #dead #family #car #truck
Share This Article
Facebook Twitter Copy Link Print
Previous Article Crime Case ಪ್ರಿಯಕರನಿಗೆ ಲಾಸ್ಟ್ ಮೆಸೇಜ್ ಕಳುಹಿಸಿ ಮೊಬೈಲ್ ಸ್ವಿಚ್ ಆಫ್, ಸ್ಯಾಂಕಿ ಕೆರೆಯಲ್ಲಿ ಪತ್ತೆಯಾಯ್ತು ವಿದ್ಯಾರ್ಥಿನಿ ಶವ
Next Article Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

Popular Posts

Grihajyoti scheme ಗೃಹಜ್ಯೋತಿ ಯೋಜನೆ ಮರುಪರಿಶೀಲನೆ: ಮೊಬೈಲ್ ಆ್ಯಪ್‌ನಲ್ಲಿ ಅರ್ಜಿ ಸಲ್ಲಿಸೋದು ಹೇಗೆ? ಇಲ್ಲಿವೆ ಐದು ಸರಳ ಹಂತಗಳು

3 Min Read

Rain & Holiday ರಾಜ್ಯದ ಅಲ್ಲಲ್ಲಿ ಮುಂಗಾರು ಮಳೆ ಜೋರು: 9 ಜಿಲ್ಲೆಗಳಿಗೆ ಅಲರ್ಟ್, 5 ಜಿಲ್ಲೆಗಳಲ್ಲಿಂದು ಶಾಲಾ‌ ಕಾಲೇಜುಗಳಿಗೆ ರಜೆ

1 Min Read

Tiger family captured ಮೈಸೂರಲ್ಲಿ ಐದು ಮರಿಗಳ ಜತೆ ರಾಣಿ ಹುಲಿ ಸೆರೆ

1 Min Read

Newdelhi ಮೊಬೈಲ್ ಗ್ರಾಹಕರಿಗೆ ಟೆಲಿಕಾಂ ಕಂಪೆನಿಯಿಂದ ಮತ್ತೆ ಶಾಕ್: ರೀಚಾರ್ಜ್ ದರ ಶೇ.12-15 ಏರಿಕೆ ಸಾಧ್ಯತೆ!

2 Min Read

You Might Also Like

Crimeಕರ್ನಾಟಕಪ್ರಮುಖ

Ballari ಡಬಲ್ ಮರ್ಡರ್: ಪತ್ನಿ ಮಾವನನ್ನು ಚಾಕುವಿನಿಂದ ಇರಿದು ಕೊಂದ ಪತಿರಾಯ

1 Min Read
ಕರ್ನಾಟಕದೇಶಪ್ರಮುಖ

Lorry Strike ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 1ರಿಂದ ದಕ್ಷಿಣ ಭಾರತದಾದ್ಯಂತ ಲಾರಿ ಮುಷ್ಕರ

1 Min Read
ಕರ್ನಾಟಕದೇಶಪ್ರಮುಖ

Voter List Revision SIR ಪ್ರಕ್ರಿಯೆ​ ವೇಳೆ ಕರ್ನಾಟಕದಲ್ಲಿ ಭಾರಿ ಲೋಪ ಆರೋಪ : ಮೈತ್ರಿ ನಾಯಕರಿಂದ ದೂರು

2 Min Read
ಕರ್ನಾಟಕಪ್ರಮುಖವೈರಲ್

Mallalli Falls ಮಲ್ಲಳ್ಳಿ ಫಾಲ್ಸ್‌ನಲ್ಲಿ ರೀಲ್ಸ್ ಹುಚ್ಚು: ಈ ಯುವಕರಿಬ್ಬರು ಬದುಕಿದ್ದೇ ಪವಾಡ, ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?