Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಸ್ಟೈಲಿಶ್‌ ಲುಕ್‌ನಲ್ಲಿ ದರ್ಶನ್; ಕೂಲಿಂಗ್ ಗ್ಲಾಸ್‌ ಗೆ ಅನುಮತಿ ನೀಡಿದವರ ವಿರುದ್ಧ ಕ್ರಮ
Uncategorized

ಸ್ಟೈಲಿಶ್‌ ಲುಕ್‌ನಲ್ಲಿ ದರ್ಶನ್; ಕೂಲಿಂಗ್ ಗ್ಲಾಸ್‌ ಗೆ ಅನುಮತಿ ನೀಡಿದವರ ವಿರುದ್ಧ ಕ್ರಮ

Share
1 Min Read
SHARE

newsics.com
ಪರಪ್ಪನ ಅಗ್ರಹಾರದಲ್ಲಿ ತಮ್ಮ ಪ್ರಭಾವ ಬಳಸಿ ವಿಶೇಷ ಸವಲತ್ತುಗಳನ್ನು ಪಡೆದ ಬಳಿಕ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಆದರೆ ಬಳ್ಳಾರಿ ಜೈಲಿನಲ್ಲಿಯೂ ಒಂದು ಎಡವಟ್ಟು ಆಗಿದೆ.

ದರ್ಶನ್ ಎಂಟ್ರಿ ನೀಡುತ್ತಿದ್ದಂತೆಯೇ ಭದ್ರತಾ ಸಿಬ್ಬಂದಿಯಿಂದ ಕರ್ತವ್ಯ ಲೋಪ ಆಗಿರುವುದು ಕಂಡು ಬಂದಿದೆ. ನಟನಿಗೆ ಕೂಲಿಂಗ್ ಗ್ಲಾಸ್ ಧರಿಸಲು ಭದ್ರತಾ ಸಿಬ್ಬಂದಿ ಅನುಮತಿ ನೀಡಿದ್ದಾರೆ. ಅದರ ಪರಿಣಾಮವಾಗಿ, ಕರ್ತವ್ಯ ಲೋಪ ಎಸಗಿದ ಭದ್ರತಾ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾರಾಗೃಹ ಇಲಾಖೆಯ ಡಿಜಿಪಿಗೆ ಡಿಐಜಿ ಟಿ.ಪಿ. ಶೇಷ ಅವರು ಪತ್ರ ಬರೆದಿದ್ದಾರೆ.

ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರದ ಇಂಚಿಂಚೂ ಪ್ರಕ್ರಿಯೆನ್ನು ಜನರು ಗಮನಿಸುತ್ತಿದ್ದಾರೆ. ಬೆಂಗಳೂರಿನಿಂದ ಹೊರಟು ಬಳ್ಳಾರಿ ಜೈಲು ತಲುಪಿದ ದರ್ಶನ್ ಅವರು ಕಾರಾಗೃಹದ ಒಳಗೆ ಎಂಟ್ರಿ ನೀಡುವಾಗ ಸ್ಟೈಲಿಶ್ ಲುಕ್ನಲ್ಲಿ ಕಾಣಿಸಿಕೊಂಡರು. ಅವರಿಗೆ ಕೂಲಿಂಗ್ ಗ್ಲಾಸ್ ಧರಿಸಲು ಏಕೆ ಅನುಮತಿ ನೀಡಲಾಯಿತು ಎಂಬ ಪ್ರಶ್ನೆ ಉದ್ಭವ ಆಗಿದೆ.

ಜೈಲಿನ ನಿಯಮಾನುಸಾರ ಮುಖ್ಯ ದ್ವಾರದಲ್ಲಿ ಸ್ವಂತ ವಸ್ತುಗಳನ್ನು ಒಪ್ಪಿಸಬೇಕು. ಆದರೆ ದರ್ಶನ್ಗೆ ಕೂಲಿಂಗ್ ಗ್ಲಾಸ್‌ ಧರಿಸಲು ಅನುಮತಿ ನೀಡಿದ್ದರಿಂದ ಕರ್ತವ್ಯಲೋಪ ಆಗಿದೆ. ಈ ಹಿನ್ನೆಲೆಯಲ್ಲಿ, ದರ್ಶನ್ ಅವರನ್ನು ಕರೆತಂದ ಭದ್ರತಾ ಸಿಬ್ಬಂದಿಯ ವಿರುದ್ಧ ಕ್ರಮಕೈಗೊಳ್ಳುವಂತೆ ಕಾರಾಗೃಹ ಡಿಐಜಿ ಟಿ.ಪಿ. ಶೇಷ ಪತ್ರ ಬರೆದಿದ್ದಾರೆ. ಶಿಸ್ತು ಕ್ರಮ ಜರುಗಿಸಲು ಮಾನ್ಯ ಪ್ರಾಧಿಕಾರಕ್ಕೆ ವರದಿ ಸಲ್ಲಿಸುವಂತೆ ಮನವಿ ಮಾಡಲಾಗಿದೆ.

TAGGED:People are watching every inch of the process of Darshan's transfer to Bellary Jail. Darshan
Share This Article
Facebook Twitter Copy Link Print
Previous Article ಬಾ ಗುರು ಶೆಡ್ ಟೀ ಕುಡಿ; ಟೀ ಸ್ಟಾಲ್ ಹೆಸರು ವೈರಲ್
Next Article ಸಿಎಂ ವಿರುದ್ಧದ ಮುಡಾ ಪ್ರಕರಣ: ಆ.31ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?