Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಹೆಂಡ್ತಿ ಇದ್ರೂ ಅಕ್ರಮ ಸಂಬಂಧ ಬೆಳೆಸೋದೇಕೆ?
ಲೈಫ್‌ಸ್ಟೈಲ್

ಹೆಂಡ್ತಿ ಇದ್ರೂ ಅಕ್ರಮ ಸಂಬಂಧ ಬೆಳೆಸೋದೇಕೆ?

Share
2 Min Read
SHARE

newsics.com

ಇತ್ತೀಚಿನ ದಿನಗಳಲ್ಲಿ ಮದುವೆಯಾಗಿದ್ದರೂ ಅಕ್ರಮ ಸಂಬಂಧಗಳ ಪ್ರಕರಣಗಳು ಹೆಚ್ಚಾಗುತ್ತಿದೆ. ನಮ್ಮ ಕೆಲಸದ ಸ್ಥಳದಲ್ಲಿ ಅಥವಾ ಸುತ್ತಮುತ್ತ ಈ ವಿಚಾರಗಳ ಬಗ್ಗೆ ನಾವು ಕೇಳುತ್ತಲೇ ಇರುತ್ತೇವೆ. ಅನೈತಿಕ ಸಂಬಂಧಕ್ಕಾಗಿ ವಿಚ್ಛೇದನ, ಆತ್ಮಹತ್ಯೆ, ಕೆಲವೊಮ್ಮೆ ಮತ್ತೊಬ್ಬರ ಪ್ರಾಣ ತೆಗೆಯುವುದು, ಇಂತಹ ಸಾಕಷ್ಟು ಘಟನೆಗಳು ನಿತ್ಯ ನಡೆಯುತ್ತಲೇ ಇರುತ್ತವೆ. ಇದು ಮಕ್ಕಳ ಮೇಲೂ ಪರಿಣಾಮ ಬೀರುತ್ತದೆ.

ಈ ಘಟನೆಗಳನ್ನು ಕೇಳಿದಾಗ ಮನಸ್ಸಿಗೆ ಬರುವ ಮೊದಲ ವಿಚಾರವೆಂದರೆ ಮದುವೆಯಾಗಿದ್ದರೂ ಜನ ಏಕೆ ಹೀಗೆ ಮಾಡುತ್ತಾರೆ? ಅವರಿಗೆ ಕುಟುಂಬ, ಮಕ್ಕಳು ಅಥವಾ ಸಂಗಾತಿಯ ಬಗ್ಗೆ ಯೋಚನೆಯೇ ಬರಲ್ವಾ? ಸಂಗಾತಿ ಇರುವಾಗ ಮತ್ತೊಬ್ಬರ ಜತೆಗೆ ಅಕ್ರಮ ಸಂಬಂಧ ಏಕೆ ಬೇಕು? ಹೀಗೆ ನಾನಾ ರೀತಿಯ ಪ್ರಶ್ನೆಗಳು ನಮ್ಮ ಮನಸ್ಸಿನಲ್ಲಿ ಮೂಡುತ್ತದೆ. ಆದರೆ ಇದರ ಹಿಂದಿನ ಕಾರಣ ಕೇವಲ ಸಂಗಾತಿಯನ್ನು ಇಷ್ಟಪಡದಿರುವುದು ಮಾತ್ರವಲ್ಲ, ಅದರ ಹಿಂದೆ ಬೇರೆ ಬೇರೆ ಕಾರಣಗಳಿರಬಹುದು. ಇದು ವ್ಯಕ್ತಿ ಮತ್ತು ಆತನ ಸುತ್ತಲಿನ ಪರಿಸ್ಥಿತಿಯನ್ನು ಅವಲಂಬಿಸಿರುತ್ತದೆ.

ಇತ್ತೀಚಿನ ದಿನಗಳಲ್ಲಿ ಜನರು ಮನೆಯಲ್ಲಿರುವುದಕ್ಕಿಂತ ಹೆಚ್ಚಿನ ಸಮಯವನ್ನು ಕೆಲಸ ಅಥವಾ ಕಚೇರಿಯಲ್ಲಿ ಕಳೆಯುತ್ತಾರೆ. ಆದ್ದರಿಂದ ಸ್ವಾಭಾವಿಕವಾಗಿ, ಇನ್ನೊಬ್ಬ ವ್ಯಕ್ತಿಯ ಬಗ್ಗೆ ವಾತ್ಸಲ್ಯ ಬೆಳೆಯುವುದು ಸಹಜ. ಆದರೆ ನೀವು ನಿಮ್ಮ ಕುಟುಂಬವನ್ನು ನಿಜವಾಗಿಯೂ ಪ್ರೀತಿಸುತ್ತಿದ್ದರೆ, ಈ ಎಲ್ಲದರಲ್ಲೂ ಸಿಕ್ಕಿಹಾಕಿಕೊಳ್ಳದಿರುವುದು ಉತ್ತಮ.
ಯಾರಾದರೂ ಇದರಿಂದ ಹೊರಬರಲು ಬಯಸುತ್ತಿದ್ದರೆ, ಆದರೆ ಹೇಗೆ ಎಂದು ತಿಳಿದಿಲ್ಲದಿದ್ದರೆ, ತಜ್ಞರು ಇದಕ್ಕಾಗಿ ಕೆಲವು ಸಲಹೆಗಳನ್ನು ನೀಡಿದ್ದಾರೆ. ನೀವು ಅವುಗಳನ್ನು ಅನುಸರಿಸುವ ಮೂಲಕ ಖಂಡಿತವಾಗಿಯೂ ಪ್ರಯೋಜನ ಪಡೆಯಬಹುದು.

ವೈವಾಹಿಕ ಸಂಗಾತಿಯು ಜೀವಂತವಾಗಿರುವಾಗಲೇ ಪುರುಷನು ಇನ್ನೊಬ್ಬ ಮಹಿಳೆಯೊಂದಿಗೆ ಅಥವಾ ಮಹಿಳೆಯು ಇನ್ನೊಬ್ಬ ಪುರುಷನೊಂದಿಗಿನ ಸಂಬಂಧ ಬೆಳೆಸುವುದು. ಈ ಸಂಬಂಧಗಳು ದೈಹಿಕ ಅಥವಾ ಭಾವನಾತ್ಮಕವಾಗಿರಬಹುದು. ಇದನ್ನು ಎಕ್ಸ್ಟ್ರಾ ಮ್ಯಾರಿಟಲ್ ಅಫೇರ್ ಎಂದು ಕರೆಯಲಾಗುತ್ತದೆ.

ಒಬ್ಬ ಮಹಿಳೆ ಅಥವಾ ಪುರುಷ ತಮ್ಮ ಸಂಗಾತಿಯ ಹೊರತಾಗಿ ಬೇರೆಯವರೊಂದಿಗೆ ಮಾನಸಿಕ ಅಥವಾ ದೈಹಿಕ ಸಂಬಂಧವನ್ನು ಹೊಂದಿದ್ದರೆ, ಈ ಸಂಬಂಧಗಳನ್ನು ಸಮಾಜದಲ್ಲಿ ತುಂಬಾ ಕೆಟ್ಟದಾಗಿ ಪರಿಗಣಿಸಲಾಗುತ್ತದೆ.

ಅಕ್ರಮ ಸಂಬಂಧದಿಂದ ಹೊರಬರುವುದು ಹೇಗೆ?: ಸಂಗಾತಿಗೆ ಹೆಚ್ಚು ಸಮಯವನ್ನು ನೀಡಿ. ನಿಮ್ಮ ಸಂಗಾತಿಗೆ ನೀವು ಸಮಯವನ್ನು ನೀಡದಿದ್ದರೆ, ನೀವು ವಿವಾಹೇತರ ಸಂಬಂಧಗಳನ್ನು ಹೊಂದಿರಬಹುದು ಅಂದುಕೊಳ್ಳುತ್ತಾರೆ. ಆದ್ದರಿಂದ ನಿಮ್ಮ ಸಂಗಾತಿಗೆ ಹೆಚ್ಚು ಸಮಯವನ್ನು ನೀಡಿ ಮತ್ತು ನಿಮ್ಮ ಹಳೆಯ ಒಳ್ಳೆಯ ಸಮಯವನ್ನು ನೆನಪಿಸಿಕೊಳ್ಳಿ ಅಥವಾ ಸಾಧ್ಯವಾದರೆ ಆ ಕ್ಷಣವನ್ನು ಮೆಲುಕು ಹಾಕಿ.

ನಿಮ್ಮ ಸಂಗಾತಿಯೊಂದಿಗೆ ಹಂಚಿಕೊಳ್ಳಿ ಮತ್ತು ಭಯಪಡಬೇಡಿ. ಸಾಕಷ್ಟು ವೈವಾಹಿಕ ಸಂಬಂಧವು ವಿಚ್ಛೇದನಕ್ಕೆ ಸಹ ಕೆಲವು ಜನರ ಉತ್ತಮ ಸಂಬಂಧದ ಅಂತ್ಯಕ್ಕೆ ಕಾರಣವಾಗುತ್ತದೆ. ಯಾವುದೇ ಸಂಬಂಧದ ಅಡಿಪಾಯ ನಂಬಿಕೆಯ ಮೇಲೆ ನಿಂತಿರುತ್ತದೆ. ಆದ್ದರಿಂದ ನಿಮ್ಮ ಸಂಗಾತಿಯನ್ನು ನಂಬಿ ಮತ್ತು ಅವರ ನಂಬಿಕೆಯನ್ನು ಮುರಿಯಬೇಡಿ.

ಎರಡನೇಯದಾಗಿ ನೀವು ಅಕ್ರಮ ಸಂಬಂಧ ಹೊಂದಿದ್ದರೆ ನಿಮ್ಮ ಸಂಗಾತಿಗೆ ನಿಮ್ಮ ಸಂಬಂಧದ ಬಗ್ಗೆ ತಿಳಿಸಿ. ಚಿಂತಿಸಬೇಡಿ, ನಿಮ್ಮ ಸಂಗಾತಿ ನಿಮ್ಮನ್ನು ನಿಜವಾಗಿಯೂ ಪ್ರೀತಿಸುತ್ತಿದ್ದರೆ, ಅವರು ನಿಮಗೆ ಮತ್ತೊಂದು ಅವಕಾಶವನ್ನು ನೀಡುತ್ತಾರೆ. ಬಹುಶಃ ಸಂಗಾತಿಯು ನಿಮ್ಮೊಂದಿಗೆ ಕೋಪಗೊಳ್ಳಬಹುದು. ಜಗಳವೂ ನಡೆಯುತ್ತದೆ. ಆದರೆ ಪರಿಸ್ಥಿತಿಯನ್ನು ಅವರಿಗೆ ಅರ್ಥ ಮಾಡಿಸಿ. ನಿಮ್ಮ ಸಂಗಾತಿಯೊಂದಿಗೆ ನಿಮಗೆ ಆಗುತ್ತಿರುವ ಸಮಸ್ಯೆ ಏನು? ನಿಮಗೆ ಏನು ಅನಿಸುತ್ತದೆ ಎಂಬುದನ್ನು ಹಂಚಿಕೊಳ್ಳಿ, ನಿಮ್ಮ ಸಂಗಾತಿ ಖಂಡಿತವಾಗಿಯೂ ನಿಮಗೆ ಸಹಕರಿಸುತ್ತಾರೆ. ಭವಿಷ್ಯದಲ್ಲಿ ಇಂತಹ ತಪ್ಪು ಮರುಕಳಿಸುವುದಿಲ್ಲ ಎಂದು ನಿಮ್ಮ ಸಂಗಾತಿಗೆ ಭರವಸೆ ನೀಡಿ.

ಬಾ ಗುರು ಶೆಡ್ ಟೀ ಕುಡಿ; ಟೀ ಸ್ಟಾಲ್ ಹೆಸರು ವೈರಲ್

ಆದಾಯ‌ ಮೀರಿ ಡಿಕೆಶಿ ಆಸ್ತಿ ಗಳಿಕೆ ಪ್ರಕರಣ: ಸಿಬಿಐ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿಸಿಎಂ‌ಗೆ ತಾತ್ಕಾಲಿಕ ರಿಲೀಫ್

TAGGED:Why do women have illicit relations?
Share This Article
Facebook Twitter Copy Link Print
Previous Article ಆದಾಯ‌ ಮೀರಿ ಡಿಕೆಶಿ ಆಸ್ತಿ ಗಳಿಕೆ ಪ್ರಕರಣ: ಸಿಬಿಐ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿಸಿಎಂ‌ಗೆ ತಾತ್ಕಾಲಿಕ ರಿಲೀಫ್
Next Article ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸಲು ಪ್ರದೀಪ್ ಈಶ್ವರ್ ಗೆ ಆಫರ್

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?