Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Child dies ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು
ಕರ್ನಾಟಕಪ್ರಮುಖ

Child dies ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಸನಪುರದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ.

ಶಾಲಾ ಬಸ್ ರಿವರ್ಸ್ ತೆಗೆದುಕೊಳ್ಳುತ್ತಿದ್ದ ವೇಳೆ ನಾಲ್ಕು ವರ್ಷದ ತನುಷಾ ಬಸ್’ನ ಮುಂಭಾಗದ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ತಾಯಿಯ ಕಣ್ಣೆದುರೇ ನಡೆದ ಈ ದುರಂತದಿಂದ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದ್ದು, ಚಾಲಕನ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ..
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಸನಪುರ ಸಮೀಪ ಈ ಘಟನೆ ನಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ವರ್ಷದ ಬಾಲಕಿ ತನುಷಾ ಮೃತಪಟ್ಟಿದ್ದಾಳೆ. ಶಾಲಾ ಬಸ್ ಹರಿದ ಪರಿಣಾಮ ಸ್ಥಳದಲ್ಲೇ ಬಾಲಕಿ ಸಾವನ್ನಪ್ಪಿದ್ದು, ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

ಕಿಶೋರ್ ಹಾಗೂ ಮಧುಸ್ಮಿತಾ ದಂಪತಿಯ 2 ನೇ ಮಗು ತನುಷಾ ಮೃತ ಬಾಲಕಿ. ಮೊದಲ ಮಗಳು ಹನಿಕಾಳನ್ನು ಶಾಲಾ ವಾಹನದಿಂದ ಕರೆ ತರಲು ಮಧುಸ್ಮಿತಾ ತನುಷಾರನ್ನು ಕೂಡ ಜೊತೆಗೆ ಕರೆತಂದಿದ್ದರು. ಆದರೆ ಹನಿಕಾಳನ್ನು ಕರೆತರುವಷ್ಟರಲ್ಲೇ ಅಲ್ಲೇ ಆಡುತ್ತಿದ್ದ ತನುಷಾ ಮೇಲೆ ಬಸ್ ಹರಿದಿದೆ. ಗಂಭೀರವಾಗಿ ಗಾಯಗೊಂಡ ತನುಷಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.ಬಾಲಕಿ ಬಸ್ ಚಕ್ರದಡಿ ಸಿಲುಕಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ. ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಅಪಘಾತದ ಬಳಿಕ ಬಸ್ ಚಾಲಕನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಚಾಲಕನ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Road Mishap ಯಮನ ದವಡೆಯಿಂದ ಪಾರಾದ ವಿದ್ಯಾರ್ಥಿನಿ: ಲಾರಿ ಅಡಿಗೆ ಸಿಲುಕಿದ್ರೂ ವಿದ್ಯಾರ್ಥಿನಿ ಬಚಾವ್

Pak plane missing ಪಾಕ್‌ನ ಬೋಯಿಂಗ್ ಕಾರ್ಗೋ‌ ವಿಮಾನ ನಾಪತ್ತೆ: ಎರಡು ದಿನವಾದರೂ ಸುಳಿವಿಲ್ಲ!

groom ran, bride chased ಮದುವೆ ಮಂಟಪದಿಂದ ಓಡಿದ ವರ, ಬೆನ್ನತ್ತಿದ ವಧು… ರಸ್ತೆಯಲ್ಲೇ ಹೈಡ್ರಾಮಾ, ಅಷ್ಟಕ್ಕೂ ಆದದ್ದೇನು? ವೈರಲ್ ವಿಡಿಯೋ ನೋಡಿ

Strange first night ಇಲ್ಲಿನ ಫಸ್ಟ್ ನೈಟ್‌ನಲ್ಲಿ ಹುಡುಗಿಯ ತಾಯಿಯೂ ಇರ್ತಾಳೆ!

TAGGED:A 4-year-old girl died in front of her mother after being hit by a school bus
Share This Article
Facebook Twitter Copy Link Print
Previous Article Strange first night ಇಲ್ಲಿನ ಫಸ್ಟ್ ನೈಟ್‌ನಲ್ಲಿ ಹುಡುಗಿಯ ತಾಯಿಯೂ ಇರ್ತಾಳೆ!
Next Article Baby born in train ರೈಲಲ್ಲೇ ಮಗುವಿಗೆ ಜನ್ಮ! ಸುಖಪ್ರಸವಕ್ಕೆ ಕಾರಣರಾದ್ರು ಹಾಸನದ ಮೂವರು ವೈದ್ಯ ವಿದ್ಯಾರ್ಥಿನಿಯರು!

Popular Posts

Baby born in train ರೈಲಲ್ಲೇ ಮಗುವಿಗೆ ಜನ್ಮ! ಸುಖಪ್ರಸವಕ್ಕೆ ಕಾರಣರಾದ್ರು ಹಾಸನದ ಮೂವರು ವೈದ್ಯ ವಿದ್ಯಾರ್ಥಿನಿಯರು!

2 Min Read

Child dies ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು

1 Min Read

Strange first night ಇಲ್ಲಿನ ಫಸ್ಟ್ ನೈಟ್‌ನಲ್ಲಿ ಹುಡುಗಿಯ ತಾಯಿಯೂ ಇರ್ತಾಳೆ!

3 Min Read

Pak plane missing ಪಾಕ್‌ನ ಬೋಯಿಂಗ್ ಕಾರ್ಗೋ‌ ವಿಮಾನ ನಾಪತ್ತೆ: ಎರಡು ದಿನವಾದರೂ ಸುಳಿವಿಲ್ಲ!

2 Min Read

You Might Also Like

ದೇಶಪ್ರಮುಖವೈರಲ್

groom ran, bride chased ಮದುವೆ ಮಂಟಪದಿಂದ ಓಡಿದ ವರ, ಬೆನ್ನತ್ತಿದ ವಧು… ರಸ್ತೆಯಲ್ಲೇ ಹೈಡ್ರಾಮಾ, ಅಷ್ಟಕ್ಕೂ ಆದದ್ದೇನು? ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

Student’s mysterious death ಖಾಸಗಿ ವಸತಿ ಶಾಲೆ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಪೋಷಕರ ಪ್ರತಿಭಟನೆ, ಲಘು ಲಾಠಿ ಪ್ರಹಾರ, ವಾರ್ಡನ್, ದೈಹಿಕ ಶಿಕ್ಷಕ ಅರೆಸ್ಟ್

2 Min Read
ದೇಶಪ್ರಮುಖವಿದೇಶ

Trump- Iran ಇರಾನಿಯನ್ನರು‌ ಭಾರೀ‌ ಕೆಟ್ಟವರು, ಇರಾನ್ ಜತೆಗಿನ‌ ಕದನ‌ ವಿರಾಮ‌ ಅಂತ್ಯ: ಟ್ರಂಪ್ ಘೋಷಣೆ

2 Min Read
ಪ್ರಮುಖCrimeಕರ್ನಾಟಕ

Road Mishap ಯಮನ ದವಡೆಯಿಂದ ಪಾರಾದ ವಿದ್ಯಾರ್ಥಿನಿ: ಲಾರಿ ಅಡಿಗೆ ಸಿಲುಕಿದ್ರೂ ವಿದ್ಯಾರ್ಥಿನಿ ಬಚಾವ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?