Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಷ್ಟ್ರೋತ್ಥಾನ, ಚಾಣಕ್ಯ ವಿವಿಗೆ ನೀಡಿರುವ ಜಾಗ ವಾಪಸ್: ಸಚಿವ ಎಂ.ಬಿ. ಪಾಟೀಲ್ ಎಚ್ಚರಿಕೆ
ಕರ್ನಾಟಕಪ್ರಮುಖ

ರಾಷ್ಟ್ರೋತ್ಥಾನ, ಚಾಣಕ್ಯ ವಿವಿಗೆ ನೀಡಿರುವ ಜಾಗ ವಾಪಸ್: ಸಚಿವ ಎಂ.ಬಿ. ಪಾಟೀಲ್ ಎಚ್ಚರಿಕೆ

Share
1 Min Read
SHARE

newsics.com

ಬೆಂಗಳೂರು: ಸರ್ಕಾರದಿಂದ ರಾಷ್ಟ್ರೋತ್ಥಾನ ಪರಿಷತ್‌ಗೆ ನೀಡಲಾದ 5 ಎಕರೆ ಜಮೀನು ಹಾಗೂ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ನೀಡಿರುವ 116 ಎಕರೆ ಭೂಮಿಯನ್ನು ವಾಪಸ್ ಪಡೆಯಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಗುರುವಾರ ಮಾತನಾಡಿದ ಅವರು, ಆರೆಸ್ಸೆಸ್ ಅಂಗವಾಗಿರುವ ರಾಷ್ಟ್ರೋತ್ಥಾನ ಪರಿಷತ್ತಿಗೆ ಹೈಟೆಕ್ ಡಿಫೆನ್ಸ್ ಪಾರ್ಕಿನಲ್ಲಿ ವಿವಿಧೋದ್ದೇಶ ವಾಣಿಜ್ಯ ಸಂಕೀರ್ಣಕ್ಕೆಂದು 2013ರಲ್ಲಿ 5 ಎಕರೆ ಕೊಡಲಾಗಿದೆ. ಇದುವರೆಗೂ ಅವರು ಅಲ್ಲಿ ಏನೂ ಮಾಡಿಲ್ಲ. ಕೋವಿಡ್ ನೆಪ ಹೇಳಿಕೊಂಡು ಮತ್ತೆ ಮತ್ತೆ ಕಾಲಾವಕಾಶ ಕೇಳಿಕೊಂಡು ಬಂದಿದ್ದಾರೆ. ಇತ್ತೀಚೆಗೆ 2023ರ ಡಿ.26ರಂದು ಪುನಃ 2 ವರ್ಷಗಳ ಸಮಯ ತೆಗೆದುಕೊಂಡಿದ್ದಾರೆ. ಈ ಜಮೀನನ್ನು ವಾಪಸ್ ಪಡೆಯಬೇಕೋ ಬೇಡವೋ ಎನ್ನುವುದನ್ನು ಲೆಹರ್ ಸಿಂಗ್ ಮತ್ತು ನಾರಾಯಣಸ್ವಾಮಿ ಹೇಳಬೇಕು ಎಂದು ಆಗ್ರಹಿಸಿದ್ದಾರೆ.

2025ರ ಜೂನ್ ಒಳಗೆ ಚಾಣಕ್ಯ ವಿವಿ 116 ಎಕರೆಯಲ್ಲಿ ಕನಿಷ್ಠ ಶೇ.51ರಷ್ಟು ಜಾಗವನ್ನು ಬಳಕೆ ಮಾಡದಿದ್ದರೆ, ಉಳಿದ ಜಾಗವನ್ನು ವಾಪಸ್ ತೆಗೆದುಕೊಳ್ಳಲಾಗುವುದು. ಚಾಣಕ್ಯ ವಿವಿಗೆ ಕೇವಲ 50 ಕೋಟಿ ರೂ.ಗೆ ಈ ಜಮೀನು ನೀಡಿದ್ದು, ಇದರಿಂದ ಕೆಐಎಡಿಬಿಗೆ 137 ಕೋಟಿ ರೂಪಾಯಿ ನಷ್ಟ ಆಗಿದೆ. ಇದರ ವಿರುದ್ಧ ಏಕೆ ನಾರಾಯಣಸ್ವಾಮಿ ರಾಜ್ಯಪಾಲರಿಗೆ ದೂರು‌ ನೀಡಿಲ್ಲ ಎಂದು ಪ್ರಶ್ನಿಸಿದರು.

ಛಲವಾದಿ ನಾರಾಯಣಸ್ವಾಮಿ ಹೇಳುವ ಹಾಗೆ, ಕಲಬುರಗಿಯಲ್ಲಿ ಏರೋಸ್ಪೇಸ್ ಪಾರ್ಕ್‌ನಲ್ಲಿನ ನಿವೇಶನಕ್ಕೆ 72 ಅರ್ಜಿ ಬಂದಿರಲಿಲ್ಲ. ಬಂದಿದ್ದು ಕೇವಲ 6 ಅರ್ಜಿ. ಅದರಲ್ಲಿ ಮೂರು ವಸತಿ ಉದ್ದೇಶಗಳಿದ್ದವು. ಆದರೆ, ಅಲ್ಲಿ ಈಗಾಗಲೇ ವಸತಿ ಉದ್ದೇಶಕ್ಕೆ ನಿವೇಶನ ಕೊಟ್ಟಿದ್ದರಿಂದ ಅವುಗಳನ್ನು ತಿರಸ್ಕರಿಸಲಾಗಿದೆ. ಉಳಿದಂತೆ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಗಳ ನಿರ್ಮಾಣಕ್ಕೆ‌ ಅರ್ಜಿ ಬಂದಿದ್ದರೂ ಸಮರ್ಪಕ ದಾಖಲೆ ಸಲ್ಲಿಸಿರಲಿಲ್ಲ. ಇನ್ನು ಉಳಿದಿದ್ದು ರಾಹುಲ್ ಖರ್ಗೆ ಅವರ ಅರ್ಜಿ ಮಾತ್ರ. ಇವರು ಎಲ್ಲ ರೀತಿಯಲ್ಲೂ ಸಮರ್ಥರಿದ್ದು, ಸಾಮಾನ್ಯ ವರ್ಗದ ಕೋಟಾದಲ್ಲೂ ಅವರು ಅರ್ಹರಾಗಿದ್ದರು. ಆದರೂ, ಮೀಸಲಾತಿ ಅಡಿಯಲ್ಲಿ ಅವರಿಗೆ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ಬಿಜೆಪಿಗೆ ತಿರುಗೇಟು‌ ನೀಡಿದರು.

ಆದಾಯ‌ ಮೀರಿ ಡಿಕೆಶಿ ಆಸ್ತಿ ಗಳಿಕೆ ಪ್ರಕರಣ: ಸಿಬಿಐ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿಸಿಎಂ‌ಗೆ ತಾತ್ಕಾಲಿಕ ರಿಲೀಫ್

ಸಿಎಂ ವಿರುದ್ಧದ ಮುಡಾ ಪ್ರಕರಣ: ಆ.31ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಹೆಂಡ್ತಿ ಇದ್ರೂ ಅಕ್ರಮ ಸಂಬಂಧ ಬೆಳೆಸೋದೇಕೆ?

ಸ್ಟೈಲಿಶ್‌ ಲುಕ್‌ನಲ್ಲಿ ದರ್ಶನ್; ಕೂಲಿಂಗ್ ಗ್ಲಾಸ್‌ ಗೆ ಅನುಮತಿ ನೀಡಿದವರ ವಿರುದ್ಧ ಕ್ರಮ

ಬಾ ಗುರು ಶೆಡ್ ಟೀ ಕುಡಿ; ಟೀ ಸ್ಟಾಲ್ ಹೆಸರು ವೈರಲ್

TAGGED:Chanakya University returned: Minister M.B. Patil cautionedLand given to Rashtrotthana
Share This Article
Facebook Twitter Copy Link Print
Previous Article ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸಲು ಪ್ರದೀಪ್ ಈಶ್ವರ್ ಗೆ ಆಫರ್
Next Article ಆ.30ಕ್ಕೆ ಮುಂಬೈ, ಪಾಲ್ಘರ್ಗೆ ಮೋದಿ ಭೇಟಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?