Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > CM made poori ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ! ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

CM made poori ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ! ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com| ನ್ಯೂಸಿಕ್ಸ್

ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸದಾ ರಾಜಕೀಯದಲ್ಲಿ ಬ್ಯುಸಿಯಾಗಿರುತ್ತಾರೆ. ಆದರೆ, ಅದರಷ್ಟೇ ತಮ್ಮ ಕುಟುಂಬಕ್ಕೂ ಸಮಯ ನೀಡಲು ಪ್ರಯತ್ನಿಸುತ್ತಾರೆ.

ಸಿಎಂ ರೇವಂತ್ ರೆಡ್ಡಿ ತಮ್ಮ ಮೊಮ್ಮಗನಿಗಾಗಿ ಪೂರಿ ತಯಾರಿಸಲು ಅಡುಗೆಮನೆ ಸೇರಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿಎಂ ರೇವಂತ್ ರೆಡ್ಡಿ ಸ್ವತಃ ಅಡುಗೆಮನೆಗೆ ಹೋಗಿ ತಮ್ಮ ಮೊಮ್ಮಗನನ್ನು ಅಡುಗೆಮನೆಯ ಕಟ್ಟೆಯ ಮೇಲೆ ಕೂರಿಸಿಕೊಂಡು ಪೂರಿಗಳನ್ನು ತಯಾರಿಸುವ ವಿಡಿಯೋ ಈಗ ಇಂಟರ್ನೆಟ್‌ನಲ್ಲಿ ವೈರಲ್ ಆಗಿದೆ.

ಮೊಮ್ಮಗನಿಗಾಗಿ ಸಮಯ ಮೀಸಲಿಟ್ಟ ಸಿಎಂ ರೇವಂತ್ ರೆಡ್ಡಿ ಸ್ವತಃ ಪೂರಿಗಳನ್ನು ಲಟ್ಟಿಸಿ, ಎಣ್ಣೆಯಲ್ಲಿ ಕರಿಯುತ್ತಿದ್ದರು. ಮೊಮ್ಮಗ ಅಲ್ಲೇ ಕುಳಿತುಕೊಂಡು ಅಜ್ಜನ ಜೊತೆ ಹರಟುತ್ತಾ ಎಂಜಾಯ್ ಮಾಡುತ್ತಿದ್ದ. ‘ಬ್ಯುಸಿ ಜೀವನದ ನಡುವೆ ಮೊಮ್ಮಗನೊಂದಿಗೆ ಪೂರಿ ಮಾಡಿ ಕಳೆದ ಕೆಲವು ಕ್ಷಣಗಳು ಇವು…’ ಎಂದು ಸಿಎಂ ರೇವಂತ್ ರೆಡ್ಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

https://www.facebook.com/share/r/17tpUoNe5Q/

https://www.facebook.com/share/r/17tpUoNe5Q/

 

Medical seat fraud ಮೆಡಿಕಲ್ ಸೀಟ್ ವಂಚನೆ: ಮಾಜಿ ಸಚಿವ ಆರ್‌.ಎಲ್.ಜಾಲಪ್ಪ ಸೊಸೆಗೆ 5 ವರ್ಷ ಕಠಿಣ ಜೈಲು ಶಿಕ್ಷೆ

Fire tragedy ಶೂ ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ: ಕನಿಷ್ಠ 28 ಮಂದಿ ಸಾವು, ಹಲವರಿಗೆ ಗಾಯ

Government Bus ಇನ್ಮುಂದೆ ಸರ್ಕಾರಿ ಬಸ್‌ಗಳಲ್ಲಿ ಧೂಮಪಾನ ಮಾಡಿದರೆ, ಗುಟ್ಕಾ ಜಗಿದರೆ, ಉಗುಳಿದರೆ ಭಾರೀ ದಂಡ!

TAGGED:The CM who made a meal for his grandson! The video went viral
Share This Article
Facebook Twitter Copy Link Print
Previous Article Fire tragedy ಶೂ ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ: ಕನಿಷ್ಠ 28 ಮಂದಿ ಸಾವು, ಹಲವರಿಗೆ ಗಾಯ
Next Article E85 fuel ಶೀಘ್ರದಲ್ಲೇ ಫ್ಲೆಕ್ಸ್-ಫ್ಯುಯೆಲ್ ಕಾರುಗಳಿಗಾಗಿ ಸಿಗಲಿದೆ ಇ85 ಎಥೆನಾಲ್ ಇಂಧನ

Popular Posts

Rain Alert ರಾಜ್ಯದ ಇನ್ನೆರಡು ದಿನ ಮಾತ್ರ ಭಾರೀ‌ ಮಳೆ: ಮುಂದೇನು? ಹವಾಮಾನ ತಜ್ಞೆ ಹೇಳಿದ್ದೇನು?

1 Min Read

Justice Nagaprasanna ತಡೆ ತೆರವುಗೊಳಿಸಿದ ಹೈಕೋರ್ಟ್: ಅರ್ಜಿದಾರ ನ್ಯಾಯವಾದಿಗೆ ರಕ್ಷಣೆ ನೀಡಲು ಆತ್ಮಸಾಕ್ಷಿ ಒಪ್ಪುತ್ತಿಲ್ಲ: ನ್ಯಾ.ನಾಗಪ್ರಸನ್ನ

1 Min Read

E85 fuel ಶೀಘ್ರದಲ್ಲೇ ಫ್ಲೆಕ್ಸ್-ಫ್ಯುಯೆಲ್ ಕಾರುಗಳಿಗಾಗಿ ಸಿಗಲಿದೆ ಇ85 ಎಥೆನಾಲ್ ಇಂಧನ

3 Min Read

CM made poori ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ! ವೈರಲ್ ವಿಡಿಯೋ ನೋಡಿ

1 Min Read

You Might Also Like

ಪ್ರಮುಖವಿದೇಶ

Fire tragedy ಶೂ ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ: ಕನಿಷ್ಠ 28 ಮಂದಿ ಸಾವು, ಹಲವರಿಗೆ ಗಾಯ

2 Min Read
ಕರ್ನಾಟಕಪ್ರಮುಖ

Government Bus ಇನ್ಮುಂದೆ ಸರ್ಕಾರಿ ಬಸ್‌ಗಳಲ್ಲಿ ಧೂಮಪಾನ ಮಾಡಿದರೆ, ಗುಟ್ಕಾ ಜಗಿದರೆ, ಉಗುಳಿದರೆ ಭಾರೀ ದಂಡ!

1 Min Read
ಕರ್ನಾಟಕದೇಶಪ್ರಮುಖ

Medical seat fraud ಮೆಡಿಕಲ್ ಸೀಟ್ ವಂಚನೆ: ಮಾಜಿ ಸಚಿವ ಆರ್‌.ಎಲ್.ಜಾಲಪ್ಪ ಸೊಸೆಗೆ 5 ವರ್ಷ ಕಠಿಣ ಜೈಲು ಶಿಕ್ಷೆ

1 Min Read
ದೇಶಪ್ರಮುಖ

TCS ಲೈಂಗಿಕ ಕಿರುಕುಳ ಕೇಸ್: ಗರ್ಭಿಣಿ ನಿಧಾ ಖಾನ್‌ಗೆ ಜಾಮೀನು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?