Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ದರ್ಶನ್ಗೆ 355 ಗ್ರಾಂ ಅನ್ನ, 650 ಗ್ರಾಂ ಸಾಂಬರ್, 205 ಗ್ರಾಂ ಮಜ್ಜಿಗೆ ಊಟ
Uncategorized

ದರ್ಶನ್ಗೆ 355 ಗ್ರಾಂ ಅನ್ನ, 650 ಗ್ರಾಂ ಸಾಂಬರ್, 205 ಗ್ರಾಂ ಮಜ್ಜಿಗೆ ಊಟ

Share
1 Min Read
SHARE

newsics.com

ಬೆಂಗಳೂರು: ದರ್ಶನ್ ಅವರು ಈಗ ಬಳ್ಳಾರಿ ಜೈಲಿನಲ್ಲಿ ಸಾಮಾನ್ಯ ಖೈದಿಯಂತೆ ದಿನ ಕಳೆಯುತ್ತಿದ್ದಾರೆ. ಇಂದು (ಆಗಸ್ಟ್ 29) ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ರಾತ್ರಿ ಊಟ ಸೇವಿಸಿದ್ದಾರೆ.

ದರ್ಶನ್ 2 ಚಪಾತಿ-ಪಲ್ಯ, ಅನ್ನ ಸಾಂಬರ್, ಮಜ್ಜಿಗೆ ನೀಡಲಾಗಿದೆ. ಜೈಲಿನ ನಿಯಮದಂತೆ 355 ಗ್ರಾಂ ಅನ್ನ, 650 ಗ್ರಾಂ ಸಾಂಬರ್, 205 ಗ್ರಾಂ ಮಜ್ಜಿಗೆಯನ್ನು ಜೈಲಿನ ಸಿಬ್ಬಂದಿ ನೀಡಿದ್ದಾರೆ.

ಇಷ್ಟು ದಿನ ಮನೆಯೂಟ ಬೇಕು ಎನ್ನುತ್ತಿದ್ದ ದರ್ಶನ್ ಈಗ ಜೈಲಿನ ಊಟವನ್ನೇ ಮಾಡುವುದು ಅನಿವಾರ್ಯ ಆಗಿದೆ.

ಬಳ್ಳಾರಿ ಶೈಲಿಗೆ ಶಿಫ್ಟ್ ಆ ಬಳಿಕ ಬೆಳಗ್ಗೆ, ಮಧ್ಯಾಹ್ನ ದರ್ಶನ್ ಅವರು ಊಟ ನಿರಾಕರಿಸಿದ್ದರು. ಆದರೆ ರಾತ್ರಿ ಊಟ ಸೇವಿಸಿದ್ದಾರೆ. ಜೈಲಿನ ನಿಗದಿತ ಸಮಯದಂತೆ ಸಂಜೆ 7 ಗಂಟೆಗೆ ಊಟ ನೀಡಲಾಗಿದೆ. ಸಾಮಾನ್ಯ ಖೈದಿಗಳಂತೆ ದರ್ಶನ್ ಕೂಡ ಜೈಲೂಟ ಸೇವಿಸಿ ಸೆಲ್ಗೆ ತೆರಳಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಇದ್ದಾಗ ಮನೆಯೂಟಕ್ಕಾಗಿ ದರ್ಶನ್ ಅರ್ಜಿ ಸಲ್ಲಿಸಿದ್ದರು. ಆದರೆ ಅದಕ್ಕೆ ಕೂರ್ಟ್ ಅನುಮತಿ ನೀಡಿರಲಿಲ್ಲ.

Share This Article
Facebook Twitter Copy Link Print
Previous Article ಮುಟ್ಟಿನ ನೋವು ತಾಳಲಾರದೆ ಅತಿಯಾಗಿ ಮಾತ್ರೆ ತೆಗೆದುಕೊಂಡ ಯುವತಿ ಸಾವು
Next Article ತಂಬಾಕು ಸಲುವಾಗಿ ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಗಲಾಟೆ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?