Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Court Order ಗಾಂಜಾ ಸೇವಿಸಿದ ಯುವಕನಿಂದಲೇ ಶಾಲೆಯಲ್ಲಿ ಜಾಗೃತಿ ಪಾಠ! ಗಮನ ಸೆಳೆದ ಕೋರ್ಟ್ ಆದೇಶ
ಪ್ರಮುಖಕರ್ನಾಟಕ

Court Order ಗಾಂಜಾ ಸೇವಿಸಿದ ಯುವಕನಿಂದಲೇ ಶಾಲೆಯಲ್ಲಿ ಜಾಗೃತಿ ಪಾಠ! ಗಮನ ಸೆಳೆದ ಕೋರ್ಟ್ ಆದೇಶ

Share
1 Min Read
SHARE

newsics.com | ನ್ಯೂಸಿಕ್ಸ್

ಗಂಗಾವತಿ: ಗಾಂಜಾ ಸೇವಿಸಿದ ಪ್ರಕರಣದಲ್ಲಿ ಪೊಲೀಸರ ವಶಕ್ಕೆ ಸಿಕ್ಕ ಯುವಕನೊಬ್ಬನಿಗೆ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ನಾಗೇಶ ಪಾಟೀಲ್​​​ ಅವರು ಹತ್ತು ಸಾವಿರ ರೂಪಾಯಿ ದಂಡ ವಿಧಿಸಿ  ಆದೇಶ ಮಾಡಿದ್ದಾರೆ.

ಜತೆಗೆ ಸರ್ಕಾರಿ ಶಾಲೆ-ಕಾಲೇಜುಗಳಿಗೆ ಹೋಗಿ ಅಲ್ಲಿನ ಮಕ್ಕಳಿಗೆ ಗಾಂಜಾ ಸೇವನೆಯ ದುಷ್ಪಪರಿಣಾಮ, ಆರೋಗ್ಯ, ಮೆದುಳಿನ ಮೇಲಾಗುವ ಪರಿಣಾಮ ವಿವರಿಸಿ ಜಾಗೃತಿ ಮೂಡಿಸುವಂತೆ ಆದೇಶ ನೀಡುವ ಮೂಲಕ ನ್ಯಾಯಾಲಯ ಗಮನ ಸೆಳೆದಿದೆ.

ಯಾವುದಾದರೂ ಅಪರಾಧ ಪ್ರಕರಣಗಳಲ್ಲಿ ಅಪರಾಧಿಗಳಿಗೆ ದಂಡ ಹಾಕುವ ಅಥವಾ ಜೈಲು ಶಿಕ್ಷೆ ಪ್ರಕಟಿಸುತ್ತಿದ್ದ ನ್ಯಾಯಾಲಯಗಳು, ಅಪರೂಪದ ಪ್ರಕರಣದಲ್ಲಿ ಗಾಂಜಾ ಸೇವಿಸಿದ ವ್ಯಕ್ತಿಯಿಂದಲೇ ಅದರ ಪರಿಣಾಮ ಬಗ್ಗೆ ಮಕ್ಕಳಿಗೆ ಜಾಗೃತಿ ಮೂಡಿಸುವಂತೆ ನ್ಯಾಯಾಧೀಶ ನಾಗೇಶ್​ ಪಾಟೀಲ್ ಆದೇಶ ಮಾಡಿ ಗಮನ ಸೆಳೆದಿದ್ದಾರೆ.

ಘಟನೆ ಹಿನ್ನೆಲೆ:

ಗಂಗಾವತಿಯ ಸಾಯಿನಗರದ ಅಮರೇಶ ಶೇಖರಪ್ಪ ರಾಮಸಾಗರ ಎಂಬ ಯುವಕ ಕಳೆದ 2024ರ ನವಂಬರ್​ 26ರಂದು ಗಂಗಾವತಿ ಗ್ರಾಮೀಣ ಠಾಣೆ ವ್ಯಾಪ್ತಿಯ ಕಡೇಬಾಗಿಲು ಗ್ರಾಮದಲ್ಲಿ ರಾತ್ರಿ ಹತ್ತು ಗಂಟೆಗೆ ಗಾಂಜಾ ಸೇವಿಸುತ್ತಿರುವುವಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ.
ಪ್ರಕರಣ ದಾಖಲಿಸಿದ್ದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ನಾಗೇಶ ಪಾಟೀಲ್ ಅವರು ಯುವಕ ಗಾಂಜಾ ಸೇವಿಸಿದ್ದು, ದೃಢಪಟ್ಟ ಹಿನ್ನೆಲೆ ಹತ್ತು ಸಾವಿರ ದಂಡ ವಿಧಿಸಿದ್ದಾರೆ.
ಅಲ್ಲದೇ ಸಾಮಾಜಿಕ ಜವಾಬ್ದಾರಿ ಹಿನ್ನೆಲೆ ಜು.9ರಂದು ನಗರದ ಸರ್ಕಾರಿ ಶಾಲಾ-ಕಾಲೇಜುಗಳಿಗೆ ತೆರಳಿ ಗಾಂಜಾ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಮಕ್ಕಳಿಗೆ ಜಾಗೃತಿ ಮೂಡಿಸಬೇಕು. ಇದು ಸಾಮಾಜಿಕ ಜವಾಬ್ದಾರಿಯಾಗಿದ್ದು, ಇದಕ್ಕಾಗಿ ಯಾವುದೇ ಸಂಭಾವನೆ ಪಡೆಯುವಂತಿಲ್ಲ ಎಂದು ನ್ಯಾಯಾಧೀಶ ಆದೇಶ ಮಾಡಿದ್ದಾರೆ.

ನ್ಯಾಯಾಧೀಶರ ಆದೇಶದ ಮೆರೆಗೆ ಯುವಕ, ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜು, ಹಾಗೂ ಬಾಲಕಿಯರ ಪದವಿಪೂರ್ವ ಕಾಲೇಜು ಸೇರಿದಂತೆ ಪೊಲೀಸ್, ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ನಾನಾ ಶಾಲಾ-ಕಾಲೇಜುಗಳಿಗೆ ತೆರಳಿ ಜಾಗೃತಿ ಮೂಡಿಸಿದ್ದಾನೆ.

Khameneis funeral ಖಮೇನಿ ಅಂತ್ಯಕ್ರಿಯೆಯಲ್ಲಿ ಇರಾನ್‌ ಅಧ್ಯಕ್ಷ ಪೆಜೆಶ್ಕಿಯನ್, ವಿದೇಶಾಂಗ ಸಚಿವನ ಮೇಲೆ ಹಲ್ಲೆ ಯತ್ನ? ವಿಡಿಯೋ ನೋಡಿ

Snakes escaped ಹಾವು ಸಾಕಾಣಿಕಾ ಕೇಂದ್ರಕ್ಕೆ ನುಗ್ಗಿದ ಮಳೆ ನೀರು, 900 ಹಾವುಗಳು ಎಸ್ಕೇಪ್! ವೈರಲ್ ವಿಡಿಯೋ ನೋಡಿ

TAGGED:An awareness lesson in the school from the young man who consumed marijuana! Attention Court Order
Share This Article
Facebook Twitter Copy Link Print
Previous Article Khameneis funeral ಖಮೇನಿ ಅಂತ್ಯಕ್ರಿಯೆಯಲ್ಲಿ ಇರಾನ್‌ ಅಧ್ಯಕ್ಷ ಪೆಜೆಶ್ಕಿಯನ್, ವಿದೇಶಾಂಗ ಸಚಿವನ ಮೇಲೆ ಹಲ್ಲೆ ಯತ್ನ? ವಿಡಿಯೋ ನೋಡಿ
Next Article Terrible encounter ಭೀಕರ ಎನ್‌ಕೌಂಟರ್‌ಗೆ ನಾಲ್ವರು ಶೂಟರ್ಸ್‌ ಬಲಿ, 3 ಪೊಲೀಸರಿಗೆ ಗಾಯ, 60 ಬಾರಿ ಗುಂಡು!

Popular Posts

Triple Crime ಮಾವ, ತಾಯಿ, ಅಜ್ಜಿಯನ್ನು ಬರ್ಬರವಾಗಿ ಕೊಂದು ತಾನೂ ಆತ್ಮಹ*ತ್ಯೆಗೆ ಶರಣಾದ ಮಗ

2 Min Read

Plane Crash ಭೀಕರ ವಿಮಾನ ದುರಂತ: ಸ್ವಾತಂತ್ರ್ಯ ದಿನದಂದೇ 10 ಮಂದಿ ದುರ್ಮರಣ

1 Min Read

Menstrual Leave ಆರೋಗ್ಯ ಇಲಾಖೆ ಮಹಿಳೆಯರಿಗೆ ಗುಡ್ ನ್ಯೂಸ್: ಸಿಗಲಿದೆ ವರ್ಷಕ್ಕೆ 12 ದಿನ ವೇತನಸಹಿತ ಋತುಚಕ್ರದ ರಜೆ

1 Min Read

Air Show ಏರೋ ಇಂಡಿಯಾ 2027 ಡೇಟ್ಸ್ ಫಿಕ್ಸ್: ಯಲಹಂಕದಲ್ಲಿ ಮತ್ತೊಮ್ಮೆ ಭರ್ಜರಿ ಏರ್ ಶೋ ಸದ್ದು

1 Min Read

You Might Also Like

ಪ್ರಮುಖಜ್ಯೋತಿಷ್ಯ

Astrology ಈ 4 ರಾಶಿಯವರು ಸಾಲದ ವ್ಯವಹಾರ ಮಾಡಿದ್ರೆ ಕೈ ಸುಟ್ಟುಕೊಳ್ಳೋದು ಗ್ಯಾರಂಟಿ! ಜ್ಯೋತಿಷ್ಯದ ಮುನ್ನೆಚ್ಚರಿಕೆ ಇಲ್ಲಿದೆ

2 Min Read
ದೇಶಪ್ರಮುಖವಿದೇಶ

Fruad couple escape ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಹೈದರಾಬಾದ್ ದಂಪತಿ ನಾಪತ್ತೆ: ಈ ಜೋಡಿಯ ಕಣ್ಮರೆ ಹಿಂದೆ ಅಡಗಿದೆಯೇ 50 ಕೋಟಿ ರೂ. ವಂಚನೆಯ ಜಾಲ?

1 Min Read
ಪ್ರಮುಖಆರೋಗ್ಯ

Health ದೀರ್ಘಕಾಲದ ಮಲಬದ್ಧತೆಗೆ ಸಿಗಲಿದೆ ಮುಕ್ತಿ: ನಿತ್ಯ ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ ಸಾಕು

2 Min Read
ದೇಶಪ್ರಮುಖವೈರಲ್

AI ಜಮಾನಾದಲ್ಲೂ ಬದಲಾಗದ ಪಠ್ಯಕ್ರಮ: ಕೆಲಸ ಸಿಗದೆ ಟೆಕ್ಕಿಗಳ ಪರದಾಟ! ವೈರಲ್ ಆಯ್ತು ಉದ್ಯಮಿಯ ಪೋಸ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?