Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Crime Case ವರದಕ್ಷಿಣೆ ಕಿರುಕುಳ, ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ವಿವಾಹಿತೆ ಆತ್ಮಹ*ತ್ಯೆ
ಪ್ರಮುಖಕರ್ನಾಟಕ

Crime Case ವರದಕ್ಷಿಣೆ ಕಿರುಕುಳ, ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ವಿವಾಹಿತೆ ಆತ್ಮಹ*ತ್ಯೆ

Share
1 Min Read
SHARE

newsics.com | ನ್ಯೂಸಿಕ್ಸ್

ಹಾವೇರಿ: ಪತಿಯ ಅಕ್ರಮ ಸಂಬಂಧ ಹಾಗೂ ಅತ್ತೆ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿ ನಡೆದಿದೆ.

ರಾಣೇಬೆನ್ನೂರಿನ ಸೀಮಾ ಭಾನು ಕಂಬಳಿ (25) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.

ಮೃತ ಸೀಮಾ ಭಾನು ಅವರಿಗೆ ಮೂರು ವರ್ಷಗಳ ಹಿಂದೆಯಷ್ಟೇ ಅಬ್ರಾರ ಕಂಬಳಿ ಎಂಬಾತನೊಂದಿಗೆ ವಿವಾಹವಾಗಿತ್ತು. ಆದರೆ, ಮದುವೆಯಾದ ಕೆಲವೇ ದಿನಗಳಿಂದ ಪತಿ ಹಾಗೂ ಆತನ ಕುಟುಂಬಸ್ಥರು ಹೆಚ್ಚುವರಿ ವರದಕ್ಷಿಣೆ ತರುವಂತೆ ಸೀಮಾಗೆ ದೈಹಿಕ ಮತ್ತು ಮಾನಸಿಕವಾಗಿ ತೀವ್ರ ಕಿರುಕುಳ ನೀಡಲು ಆರಂಭಿಸಿದ್ದರು ಎನ್ನಲಾಗಿದೆ.

ವರದಕ್ಷಿಣೆ ಕಿರುಕುಳದ ಜೊತೆಗೆ ಪತಿ ಅಬ್ರಾರ ಬೇರೆ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಇದರಿಂದಾಗಿ ತೀವ್ರ ಮನನೊಂದಿದ್ದ ಸೀಮಾ, ಹತ್ತು ದಿನಗಳ ಹಿಂದೆ ತನ್ನ ಮನೆಯಲ್ಲಿಯೇ ವಿಷ ಸೇವಿಸಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು (ಜುಲೈ 10) ಆಸ್ಪತ್ರೆಯಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.

ತಮ್ಮ ಮಗಳ ಸಾವಿಗೆ ಪತಿ ಅಬ್ರಾರ ಹಾಗೂ ಆತನ ಕುಟುಂಬದವರೇ ನೇರ ಕಾರಣ ಎಂದು ಸೀಮಾ ಪೋಷಕರು ಕಣ್ಣೀರು ಹಾಕಿದ್ದಾರೆ. ಅಲ್ಲದೆ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮೃತಳ ಪತಿ ಅಬ್ರಾರ ಸೇರಿದಂತೆ ಒಟ್ಟು ಆರು ಜನರ ವಿರುದ್ಧ ರಾಣೇಬೆನ್ನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ತನಿಖೆ ಕೈಗೊಂಡಿದ್ದಾರೆ.

 

Cough Syrup ಇನ್ಮುಂದೆ ಡಾಕ್ಟರ್ ಚೀಟಿ ಇಲ್ಲದೆ ಕೆಮ್ಮಿನ ಸಿರಪ್ ಸಿಗಲ್ಲ! ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ

TAGGED:#Haveri #Dowry #Harassment #Woman #crime
Share This Article
Facebook Twitter Copy Link Print
Previous Article Cough Syrup ಇನ್ಮುಂದೆ ಡಾಕ್ಟರ್ ಚೀಟಿ ಇಲ್ಲದೆ ಕೆಮ್ಮಿನ ಸಿರಪ್ ಸಿಗಲ್ಲ! ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ
Next Article Post Office Scheme ಶೇ. 7.4 ರಷ್ಟು ಬಡ್ಡಿಯ ಬಂಪರ್ ಆಫರ್: ಅಂಚೆ ಕಚೇರಿಯ ಈ ಖಾತೆಯಲ್ಲಿದೆ ತಿಂಗಳಿಗೆ ₹9,250 ಗಳಿಸುವ ಸುವರ್ಣಾವಕಾಶ

Popular Posts

Misbehave with female students ಖಾಸಗಿ ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಲೈಂ*ಗಿಕ ಕಿರುಕುಳ ನೀಡಿದ ಕಂಡಕ್ಟರ್ ಬಂಧನ

2 Min Read

WhatsApp popularity ಈಗ ಎಲ್ಲವೂ ವಾಟ್ಸಾಪ್‌ನಲ್ಲೇ ಸಿಗುತ್ತೆ! ಹಾಯ್ ಅಂದ್ರೆ ಸಾಕು

2 Min Read

Ayodhye scam ಇನ್ಮುಂದೆ ಅಯೋಧ್ಯೆ ಹುಂಡಿ ಹಣ ಎಣಿಸುವವರಿಗೆ ಜೇಬೇ ಇರದ ದಿರಿಸು! 23 ಸಿಬ್ಬಂದಿ ರಾಜೀನಾಮೆ ನೀಡಿದ್ದೇಕೆ?

1 Min Read

Minor Girl now mother ಹುಬ್ಬಳ್ಳಿಯ ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ 14ರ ಬಾಲಕಿ! ಕಿಮ್ಸ್‌ಗೆ ದಾಖಲು, ವೈದ್ಯರು ಹೇಳಿದ್ದೇನು?

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Babies ಮಕ್ಕಳಿಗೆ ಕನ್ನಡಿ ತೋರಿಸಿದ್ರೆ ಮಾತು ಬರಲ್ವಾ? ಹಿರಿಯರ ಆ ಮಾತಿನ ಹಿಂದಿರುವ ಅಸಲಿ ರಹಸ್ಯ ಮತ್ತು ವೈಜ್ಞಾನಿಕ ಸತ್ಯ ಇಲ್ಲಿದೆ

2 Min Read
ಪ್ರಮುಖCrimeಕರ್ನಾಟಕ

Crime Case ಗುಂಡು ಹಾರಿಸಿಕೊಂಡು 24 ವರ್ಷದ ಯುವಕ ಸಾ*ವು

1 Min Read
ಪ್ರಮುಖಮನರಂಜನೆ

Bollywood ಜುಲೈ 24 ಕ್ಕೆ ರಿಲೀಸ್‌ ಆಗಲಿದೆ ರಣಬೀರ್-ಯಶ್ ನಟನೆಯ ‘ರಾಮಾಯಣ’ ಟ್ರೇಲರ್

1 Min Read
ಪ್ರಮುಖCrimeಕರ್ನಾಟಕ

Triple Crime ಮಾವ, ತಾಯಿ, ಅಜ್ಜಿಯನ್ನು ಬರ್ಬರವಾಗಿ ಕೊಂದು ತಾನೂ ಆತ್ಮಹ*ತ್ಯೆಗೆ ಶರಣಾದ ಮಗ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?