Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Crime Case ಪೋಕ್ಸೋ ಕೇಸ್ ದಾಖಲಿಸಿದ್ದಕ್ಕೆ ಒಂದೇ ಕುಟುಂಬದ ಆರು ಜನರ ಸಾಮೂಹಿಕ ಕೊ*ಲೆ
ಪ್ರಮುಖCrimeದೇಶ

Crime Case ಪೋಕ್ಸೋ ಕೇಸ್ ದಾಖಲಿಸಿದ್ದಕ್ಕೆ ಒಂದೇ ಕುಟುಂಬದ ಆರು ಜನರ ಸಾಮೂಹಿಕ ಕೊ*ಲೆ

Share
1 Min Read
SHARE

newsics.com | ನ್ಯೂಸಿಕ್ಸ್

ಹೈದರಾಬಾದ್: ಪೋಕ್ಸೋ ಪ್ರಕರಣ ದಾಖಲಿಸಿದ್ದಕ್ಕೆ ಆಕ್ರೋಶಗೊಂಡ ಆರೋಪಿಯೊಬ್ಬ, ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಜನರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ದೈವಲಗೂಡು ಗ್ರಾಮದಲ್ಲಿ 28 ವರ್ಷದ ರಾಜಕುಮಾರ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದ ಈತ, ಚಾಕುವಿನಿಂದ ಇರಿದು ಆರು ಜನರನ್ನು ಕೊಂದಿದ್ದಾನೆ.

ಹತ್ಯೆಗೊಳಗಾದವರು ತನ್ನ ವಿರುದ್ಧ ಪೋಕ್ಸೋ ದೂರು ನೀಡಿದ್ದ ಅಪ್ರಾಪ್ತ ಬಾಲಕಿ, ಆಕೆಯ ತಾಯಿ, ಅಜ್ಜಿ ಹಾಗೂ ತಡೆಯಲು ಬಂದ ತನ್ನ ಸ್ವಂತ ಪತ್ನಿ ಸರಿತಾ, 3 ವರ್ಷದ ಮಗಳು ಮತ್ತು 2 ವರ್ಷದ ಮಗನನ್ನು ಆರೋಪಿ ಕೊಲೆ ಮಾಡಿದ್ದಾನೆ.

ಆರೋಪಿ ರಾಜಕುಮಾರ್ ಈ ಹಿಂದೆ ಇದೇ ಬಾಲಕಿಯ ತಂದೆಗೆ ಕಂಠಪೂರ್ತಿ ಮದ್ಯ ಕುಡಿಸಿ ಕೊಲೆ ಮಾಡಿದ್ದ ಎನ್ನಲಾಗಿದೆ. ಬಳಿಕ ಅದನ್ನು ‘ಹೃದಯಾಘಾತ’ ಎಂದು ಬಿಂಬಿಸಿದ್ದ. ಈ ಬಗ್ಗೆ ಕುಟುಂಬಸ್ಥರು ದೂರು ನೀಡಿದ್ದರೂ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದಾದ ನಂತರ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ರಾಜಕುಮಾರ್, ಪ್ರಶ್ನಿಸಿದ ತಾಯಿಗೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಕೊನೆಗೆ ಪೋಕ್ಸೋ ಕೇಸ್ ದಾಖಲಾದ ಹಿನ್ನೆಲೆಯಲ್ಲಿ ಸೇಡು ತೀರಿಸಿಕೊಳ್ಳಲು ಈ ಸಾಮೂಹಿಕ ಕೊಲೆ ಮಾಡಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Ram Mandir ಅಯೋಧ್ಯೆ ರಾಮಮಂದಿರ ಟ್ರಸ್ಟ್‌ ದೇಣಿಗೆ ಅಕ್ರಮ ಆರೋಪ: ಜುಲೈ 13 ರಂದು ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

TAGGED:#Telangana #pocso case #newsics #crime case #arrested
Share This Article
Facebook Twitter Copy Link Print
Previous Article Ram Mandir ಅಯೋಧ್ಯೆ ರಾಮಮಂದಿರ ಟ್ರಸ್ಟ್‌ ದೇಣಿಗೆ ಅಕ್ರಮ ಆರೋಪ: ಜುಲೈ 13 ರಂದು ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ
Next Article Interesting Facts ಎಟಿಎಂ ಕಾರ್ಡ್ ಪಿನ್ 4 ಸಂಖ್ಯೆಯದ್ದೇ ಯಾಕೆ ಇರುತ್ತೆ ಗೊತ್ತಾ? ಇದರ ಹಿಂದೆ ಇದೆ ಬಿಗ್ ಸೀಕ್ರೆಟ್

Popular Posts

Babies ಮಕ್ಕಳಿಗೆ ಕನ್ನಡಿ ತೋರಿಸಿದ್ರೆ ಮಾತು ಬರಲ್ವಾ? ಹಿರಿಯರ ಆ ಮಾತಿನ ಹಿಂದಿರುವ ಅಸಲಿ ರಹಸ್ಯ ಮತ್ತು ವೈಜ್ಞಾನಿಕ ಸತ್ಯ ಇಲ್ಲಿದೆ

2 Min Read

Crime Case ಗುಂಡು ಹಾರಿಸಿಕೊಂಡು 24 ವರ್ಷದ ಯುವಕ ಸಾ*ವು

1 Min Read

Bollywood ಜುಲೈ 24 ಕ್ಕೆ ರಿಲೀಸ್‌ ಆಗಲಿದೆ ರಣಬೀರ್-ಯಶ್ ನಟನೆಯ ‘ರಾಮಾಯಣ’ ಟ್ರೇಲರ್

1 Min Read

Triple Crime ಮಾವ, ತಾಯಿ, ಅಜ್ಜಿಯನ್ನು ಬರ್ಬರವಾಗಿ ಕೊಂದು ತಾನೂ ಆತ್ಮಹ*ತ್ಯೆಗೆ ಶರಣಾದ ಮಗ

2 Min Read

You Might Also Like

ಪ್ರಮುಖವಿದೇಶ

Plane Crash ಭೀಕರ ವಿಮಾನ ದುರಂತ: ಸ್ವಾತಂತ್ರ್ಯ ದಿನದಂದೇ 10 ಮಂದಿ ದುರ್ಮರಣ

1 Min Read
ಪ್ರಮುಖಕರ್ನಾಟಕ

Menstrual Leave ಆರೋಗ್ಯ ಇಲಾಖೆ ಮಹಿಳೆಯರಿಗೆ ಗುಡ್ ನ್ಯೂಸ್: ಸಿಗಲಿದೆ ವರ್ಷಕ್ಕೆ 12 ದಿನ ವೇತನಸಹಿತ ಋತುಚಕ್ರದ ರಜೆ

1 Min Read
ಪ್ರಮುಖಕರ್ನಾಟಕ

Air Show ಏರೋ ಇಂಡಿಯಾ 2027 ಡೇಟ್ಸ್ ಫಿಕ್ಸ್: ಯಲಹಂಕದಲ್ಲಿ ಮತ್ತೊಮ್ಮೆ ಭರ್ಜರಿ ಏರ್ ಶೋ ಸದ್ದು

1 Min Read
ಪ್ರಮುಖಜ್ಯೋತಿಷ್ಯ

Astrology ಈ 4 ರಾಶಿಯವರು ಸಾಲದ ವ್ಯವಹಾರ ಮಾಡಿದ್ರೆ ಕೈ ಸುಟ್ಟುಕೊಳ್ಳೋದು ಗ್ಯಾರಂಟಿ! ಜ್ಯೋತಿಷ್ಯದ ಮುನ್ನೆಚ್ಚರಿಕೆ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?