Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗುಪ್ತಾಂಗ ತೋರಿಸಿ, ಅತ್ಯಾಚಾರಕ್ಕೆ ಯತ್ನಿಸಿದ ಯುವಕ ಅರೆಸ್ಟ್
ದೇಶ

ಗುಪ್ತಾಂಗ ತೋರಿಸಿ, ಅತ್ಯಾಚಾರಕ್ಕೆ ಯತ್ನಿಸಿದ ಯುವಕ ಅರೆಸ್ಟ್

Share
1 Min Read
SHARE

newsics.com
ಉತ್ತರಾಖಂಡ: 2ನೇ ತರಗತಿಯ ಬಾಲಕಿ ಮುಂದೆ ಪ್ಯಾಂಟ್ ಬಿಚ್ಚಿದ ಯುವಕ ತನ್ನ ಗುಪ್ತಾಂಗ ತೋರಿಸಿದ್ದಾನೆ. ನಂತರ ಆಕೆಯನ್ನು ಕಿಡ್ನಾಪ್ ಮಾಡಲು ಪ್ರಯತ್ನಿಸಿದ್ದಾನೆ.

ಉತ್ತರಾಖಂಡದಲ್ಲಿ ನಡೆದಿದೆ. ಭಾನುವಾರ ರಾತ್ರಿ ಬಾಲಕಿ ಹಲ್ದ್ವಾನಿಯ ಕೊತ್ವಾಲಿ ಪ್ರದೇಶದಲ್ಲಿ ಆ ಬಾಲಕಿ ಮನೆಯಿಂದ ಹೊರಟಿದ್ದಾಗ ಈ ಘಟನೆ ನಡೆದಿದೆ. ಆರೋಪಿಯನ್ನು ಮೊಹಮ್ಮದ್ ಹಸೀಬ್ ಎಂದು ಗುರುತಿಸಲಾಗಿದೆ.

ಬಂಭುಲ್‌ಪುರದ ಆಜಾದ್‌ನಗರ ನಿವಾಸಿ ಮತ್ತು ವೃತ್ತಿಯಲ್ಲಿ ಬಡಗಿಯಾಗಿರುವ ಮೊಹಮ್ಮದ್ ಹಸೀಬ್ ಎಂದು ಗುರುತಿಸಲಾದ ಆರೋಪಿ, ಪ್ಯಾಂಟ್ ತೆಗೆದು ಬಾಲಕಿಯನ್ನು ಹಿಂಬಾಲಿಸುತ್ತಿದ್ದ ಎನ್ನಲಾಗಿದೆ. ಭಯಭೀತಳಾದ ಹುಡುಗಿ ಹತ್ತಿರದ ಮನೆಗೆ ಓಡಿ ಹೋಗುವ ಮೂಲಕ ತನ್ನನ್ನು ತಾನು ರಕ್ಷಿಸಿಕೊಳ್ಳುವಲ್ಲಿ ಯಶಸ್ವಿಯಾದಳು. ಇದರಿಂದ ಅವಳು ಬಚಾವಾಗಿದ್ದಾಳೆ. ಆದರೂ ಆಕೆಯನ್ನು ಹಿಂಬಾಲಿಸಿಕೊಂಡು ಬಂದಿರುವ ಆ ಯುವಕನ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಆತನನ್ನು ಸೋಮವಾರ ಎಫ್‌ಟಿಐ ರಸ್ತೆಯಿಂದ ಬಂಧಿಸಲಾಗಿದ್ದು, ವಿಚಾರಣೆ ನಡೆಸಿದ ಪೊಲೀಸರು ಆತ ಈ ಕೃತ್ಯದಲ್ಲಿ ಭಾಗಿಯಾಗಿರುವುದನ್ನು ಖಚಿತಪಡಿಸಿದ್ದಾರೆ.

Share This Article
Facebook Twitter Copy Link Print
Previous Article ಸೆಲ್ಫೀ ಗೀಳಿನಿಂದ ಸಂಭವಿಸುತ್ತಿರುವ ಸಾವು ಭಾರತದಲ್ಲೇ ಹೆಚ್ಚು! ಒಂದೇ ವರ್ಷ 190 ಜನ ಬಲಿ
Next Article ಯಾವ ಸಮಯಕ್ಕೆ ಕಾಂಡೋಮ್ ಬದಲಿಸಬೇಕು? ಸನ್ ಟ್ಯಾಬ್ಲಾಯ್ಡ್‌ ಅಧ್ಯಯನ ಹೇಳ್ತಿರೋದೇನು?

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?