Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Plane Crash ಭೀಕರ ವಿಮಾನ ದುರಂತ: ಸ್ವಾತಂತ್ರ್ಯ ದಿನದಂದೇ 10 ಮಂದಿ ದುರ್ಮರಣ
ಪ್ರಮುಖವಿದೇಶ

Plane Crash ಭೀಕರ ವಿಮಾನ ದುರಂತ: ಸ್ವಾತಂತ್ರ್ಯ ದಿನದಂದೇ 10 ಮಂದಿ ದುರ್ಮರಣ

Share
1 Min Read
SHARE

newsics.com | ನ್ಯೂಸಿಕ್ಸ್

ನಸ್ಸೌ: ಬಹಾಮಾಸ್ ದೇಶದಲ್ಲಿ ಭೀಕರ ವಿಮಾನ ದುರಂತ ಸಂಭವಿಸಿದೆ. ಫ್ಲೆಮಿಂಗೊ ಏರ್ ಸಂಸ್ಥೆಗೆ ಸೇರಿದ ವಿಮಾನವೊಂದು ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ 10 ಪ್ರಯಾಣಿಕರು ಮೃತಪಟ್ಟಿದ್ದಾರೆ. ದೇಶವು ತನ್ನ 53ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದ್ದಾಗಲೇ ಈ ದುರಂತ ನಡೆದಿದ್ದು, ಇಡೀ ದೇಶ ಶೋಕ ಸಾಗರದಲ್ಲಿ ಮುಳುಗಿದೆ.

ಅಪಘಾತದ ಕುರಿತು ಮಾಹಿತಿ ನೀಡಿರುವ ಬಹಾಮಾಸ್ ಪ್ರಧಾನಿ ಫಿಲಿಪ್ ಬ್ರೇವ್ ಡೇವಿಸ್ ಅವರು, ಆರಂಭದಲ್ಲಿ ವಿಮಾನ ದುರಂತದಲ್ಲಿ ಓರ್ವ ವ್ಯಕ್ತಿ ಬದುಕುಳಿದಿದ್ದಾರೆ ಎಂದು ತಿಳಿದುಬಂದಿತ್ತು. ಆದರೆ, ಆ ಬಳಿಕ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರೂ ಸಹ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದನ್ನು ದೃಢಪಡಿಸಿದರು.

“ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲಿ ಇಂತಹ ಘೋರ ದುರಂತ ಸಂಭವಿಸಿರುವುದು ಇಡೀ ದೇಶಕ್ಕೆ ಕಪ್ಪು ಚುಕ್ಕೆಯಾಗಿದೆ. ತಾವು ಪ್ರೀತಿಸುವ ವ್ಯಕ್ತಿಗಳು ಇನ್ನು ಎಂದಿಗೂ ಮನೆಗೆ ಮರಳುವುದಿಲ್ಲ ಎಂಬ ಕಹಿ ಸುದ್ದಿಯನ್ನು ಕೇಳಿ ಕಣ್ಣೀರಿಡುತ್ತಿರುವ ಪ್ರತಿ ಕುಟುಂಬದ ದುಃಖದಲ್ಲಿ ನಾವು ಭಾಗಿಗಳಾಗಿದ್ದೇವೆ” ಎಂದು ಪ್ರಧಾನಿ ಅತ್ಯಂತ ಆಳವಾದ ಸಂತಾಪ ಸೂಚಿಸಿದ್ದಾರೆ.

ಫ್ಲೆಮಿಂಗೊ ​​ಏರ್ ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ:

ಬಹಾಮಾಸ್‌ನ ವಿಮಾನ ಅಪಘಾತ ತನಿಖಾ ಪ್ರಾಧಿಕಾರದ ಮಾಹಿತಿ ಪ್ರಕಾರ, ಈ ವಿಮಾನವು ನಸ್ಸೌದಲ್ಲಿನ ಲಿಂಡೆನ್ ಪಿಂಡ್ಲಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಸ್ಯಾನ್ ಆಂಡ್ರೋಸ್‌ ಕಡೆಗೆ ಪ್ರಯಾಣ ಬೆಳೆಸುತ್ತಿತ್ತು. ಆದರೆ ಮಾರ್ಗಮಧ್ಯದಲ್ಲೇ ತಾಂತ್ರಿಕ ದೋಷದಿಂದಾಗಿ ಪತನಗೊಂಡಿದೆ.

ಸದ್ಯ ಅಪಘಾತದ ತೀವ್ರತೆಯನ್ನು ಪರಿಗಣಿಸಿರುವ ಅಲ್ಲಿನ ವಿಮಾನಯಾನ ಸಚಿವಾಲಯವು, ಸುರಕ್ಷತೆಯ ದೃಷ್ಟಿಯಿಂದ ಫ್ಲೆಮಿಂಗೊ ಏರ್ ಸಂಸ್ಥೆಯ ‘ಏರ್ ಆಪರೇಟರ್ ಪ್ರಮಾಣಪತ್ರ’ವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ. ವಿಮಾನ ಪತನಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಹಿರಿಯ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ.

Menstrual Leave ಆರೋಗ್ಯ ಇಲಾಖೆ ಮಹಿಳೆಯರಿಗೆ ಗುಡ್ ನ್ಯೂಸ್: ಸಿಗಲಿದೆ ವರ್ಷಕ್ಕೆ 12 ದಿನ ವೇತನಸಹಿತ ಋತುಚಕ್ರದ ರಜೆ

TAGGED:#bahamas #plane crash #independence day #Newsics
Share This Article
Facebook Twitter Copy Link Print
Previous Article Menstrual Leave ಆರೋಗ್ಯ ಇಲಾಖೆ ಮಹಿಳೆಯರಿಗೆ ಗುಡ್ ನ್ಯೂಸ್: ಸಿಗಲಿದೆ ವರ್ಷಕ್ಕೆ 12 ದಿನ ವೇತನಸಹಿತ ಋತುಚಕ್ರದ ರಜೆ
Next Article Triple Crime ಮಾವ, ತಾಯಿ, ಅಜ್ಜಿಯನ್ನು ಬರ್ಬರವಾಗಿ ಕೊಂದು ತಾನೂ ಆತ್ಮಹ*ತ್ಯೆಗೆ ಶರಣಾದ ಮಗ

Popular Posts

Babies ಮಕ್ಕಳಿಗೆ ಕನ್ನಡಿ ತೋರಿಸಿದ್ರೆ ಮಾತು ಬರಲ್ವಾ? ಹಿರಿಯರ ಆ ಮಾತಿನ ಹಿಂದಿರುವ ಅಸಲಿ ರಹಸ್ಯ ಮತ್ತು ವೈಜ್ಞಾನಿಕ ಸತ್ಯ ಇಲ್ಲಿದೆ

2 Min Read

Crime Case ಗುಂಡು ಹಾರಿಸಿಕೊಂಡು 24 ವರ್ಷದ ಯುವಕ ಸಾ*ವು

1 Min Read

Bollywood ಜುಲೈ 24 ಕ್ಕೆ ರಿಲೀಸ್‌ ಆಗಲಿದೆ ರಣಬೀರ್-ಯಶ್ ನಟನೆಯ ‘ರಾಮಾಯಣ’ ಟ್ರೇಲರ್

1 Min Read

Triple Crime ಮಾವ, ತಾಯಿ, ಅಜ್ಜಿಯನ್ನು ಬರ್ಬರವಾಗಿ ಕೊಂದು ತಾನೂ ಆತ್ಮಹ*ತ್ಯೆಗೆ ಶರಣಾದ ಮಗ

2 Min Read

You Might Also Like

ಪ್ರಮುಖಕರ್ನಾಟಕ

Menstrual Leave ಆರೋಗ್ಯ ಇಲಾಖೆ ಮಹಿಳೆಯರಿಗೆ ಗುಡ್ ನ್ಯೂಸ್: ಸಿಗಲಿದೆ ವರ್ಷಕ್ಕೆ 12 ದಿನ ವೇತನಸಹಿತ ಋತುಚಕ್ರದ ರಜೆ

1 Min Read
ಪ್ರಮುಖಕರ್ನಾಟಕ

Air Show ಏರೋ ಇಂಡಿಯಾ 2027 ಡೇಟ್ಸ್ ಫಿಕ್ಸ್: ಯಲಹಂಕದಲ್ಲಿ ಮತ್ತೊಮ್ಮೆ ಭರ್ಜರಿ ಏರ್ ಶೋ ಸದ್ದು

1 Min Read
ಪ್ರಮುಖಜ್ಯೋತಿಷ್ಯ

Astrology ಈ 4 ರಾಶಿಯವರು ಸಾಲದ ವ್ಯವಹಾರ ಮಾಡಿದ್ರೆ ಕೈ ಸುಟ್ಟುಕೊಳ್ಳೋದು ಗ್ಯಾರಂಟಿ! ಜ್ಯೋತಿಷ್ಯದ ಮುನ್ನೆಚ್ಚರಿಕೆ ಇಲ್ಲಿದೆ

2 Min Read
ದೇಶಪ್ರಮುಖವಿದೇಶ

Fruad couple escape ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಹೈದರಾಬಾದ್ ದಂಪತಿ ನಾಪತ್ತೆ: ಈ ಜೋಡಿಯ ಕಣ್ಮರೆ ಹಿಂದೆ ಅಡಗಿದೆಯೇ 50 ಕೋಟಿ ರೂ. ವಂಚನೆಯ ಜಾಲ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?