Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > BP, sugar medicine is cheap ಬಿಪಿ, ಶುಗರ್ ಸೇರಿ 39 ಅಗತ್ಯ ಔಷಧಗಳ ಬೆಲೆ ಇಳಿಕೆ
ಕರ್ನಾಟಕಆರೋಗ್ಯದೇಶಪ್ರಮುಖ

BP, sugar medicine is cheap ಬಿಪಿ, ಶುಗರ್ ಸೇರಿ 39 ಅಗತ್ಯ ಔಷಧಗಳ ಬೆಲೆ ಇಳಿಕೆ

Share
1 Min Read
SHARE

newsics.com | ನ್ಯೂಸಿಕ್ಸ್

ನವದೆಹಲಿ: ಕೇಂದ್ರ ಸರ್ಕಾರ ಬಿಪಿ, ಶುಗರ್ ಸೇರಿದಂತೆ 39 ಅಗತ್ಯ ಔಷಧಗಳ ಬೆಲೆ ಇಳಿಕೆ ಮಾಡಿ, ದರ ನಿಗದಿಪಡಿಸಿ ಆದೇಶ ಹೊರಡಿಸಿದೆ.

ರಾಷ್ಟ್ರೀಯ ಔಷಧ ದರ ನಿಯಂತ್ರಣ ಪ್ರಾಧಿಕಾರ ಮಹತ್ವದ ಆದೇಶ ಹೊರಡಿಸಿದ್ದು, ಬಿಪಿ, ಶುಗರ್, ಸೋಂಕುಗಳು, ಕಣ್ಣಿನ ಔಷಧ, ಅಸ್ವಸ್ಥತೆ ಹಾಗೂ ಉಸಿರಾಟದ ಖಾಯಿಲೆಯ ಔಷಧದಂತಹ ದೀರ್ಘಕಾಲದ ಕಾಯಿಲೆಗಳಿಗೆ ಬಳಸುವ ಔಷಧಗಳ ದರವನ್ನು ಇಳಿಕೆ ಮಾಡಿದೆ.

ಇದರ ಜೊತೆಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದು, ನಿಗದಿ ಮಾಡಿರುವ ದರಕ್ಕಿಂತ ಹೆಚ್ಚಿನ ಬೆಲೆಗೆ ಔಷಧಿಗಳನ್ನ ಮಾರಾಟ ಮಾಡುವಂತಿಲ್ಲ. ಒಂದು ವೇಳೆ ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಔಷಧಿ ಮಾರಾಟ ಮಾಡಿದ್ರೆ ಬಡ್ಡಿ ಸಮೇತ ಮರುಪಾವತಿಸಬೇಕು ಹಾಗೂ ಔಷಧ ಬೆಲೆ ನಿಯಂತ್ರಣ ಆದೇಶ 2013 ಮತ್ತು ಅಗತ್ಯ ಸರಕುಗಳ ಕಾಯ್ದೆ 1955ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ತಿಳಿಸಿದೆ.

ಮಧುಮೇಹ:
ಎಂಪಾಗ್ಲಿಫ್ಲೋಜಿನಾ, ಸಿಟಾಗ್ಲಿಪ್ಟಿನ್, ಮೆಟ್‌ಫಾರ್ಮಿನ್ ಹೈಡ್ರೋಕ್ಲೋರೈಡ್ ಮಾತ್ರೆಗಳ ಬೆಲೆ 17.17 ರೂ.ಗಳಿಂದ 14.88 ರೂ.ಗೆ ಇಳಿಕೆ.
ಆಮ್ಲೋಡಿಪೈನ್, ಬಿಸೊಪ್ರೊಲೊಲ್, ಟೆಲ್ಮಿಸಾರ್ಟನ್ ಮಾತ್ರೆಯ ಬೆಲೆ 14.74 ರೂ.

ಕಣ್ಣಿನ ಸೋಂಕು ಮಾತ್ರೆಗಳು:
ನೆಪಾಫೆನಾಕ್, ಮೊಕ್ಸಿಫ್ಲೋಕ್ಸಾಸಿನ್ ಕಣ್ಣಿನ ಡ್ರಾಪ್ಸ್ ಪ್ರತಿ ಮಿಲಿ ಲೀಟರ್‌ಗೆ 68.64 ರೂ.

ಹೃದ್ರೋಗ ಮಾತ್ರೆಗಳು
ಕ್ಲೋಪಿಡೋಗ್ರೆಲ್, ಆಸ್ಪಿರಿನ್, ಅಟೊರ್ವಸ್ಟಾಟಿನ್ ಮಾತ್ರೆಯ ಬೆಲೆ 6 ರೂ.

ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ3ಗಳ ಪ್ರತಿ ಮಾತ್ರೆಯ ಗರಿಷ್ಠ ಬೆಲೆಯನ್ನು 8 ರೂ.
ನಾಯಿ ಕಡಿತಕ್ಕೆ ನೀಡುವ ಆಂಟಿ-ರೇಬಿಸ್ ಇಮ್ಯುನೊಗ್ಲೋಬ್ಯುಲಿನ್ ಇಂಜೆಕ್ಷನ್ ದರ 119.48 ರೂ.

ಹೃದಯಘಾತದ ಸಂದರ್ಭದಲ್ಲಿ ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಯಲು ಬಳಸುವ ಪ್ರಾಣರಕ್ಷಕ `ಟೆನೆಕ್ಟೆಪ್ಲೇಸ್ ಇಂಜೆಕ್ಷನ್’ಗೆ 60,238.27 ರೂ. ಬೆಲೆ ನಿಗದಿ ಮಾಡಿದೆ.

Coffee date after divorce ವಿಚ್ಛೇದನದ ಬೆನ್ನಲ್ಲೇ ಕಾಫಿ ಡೇಟ್, ಕೋರ್ಟ್ ಆವರಣದಲ್ಲೇ ರೀಲ್ಸ್: ಶಿವಮೊಗ್ಗ ದಂಪತಿಯ ವಿಲಕ್ಷಣ ನಡೆ ವೈರಲ್!

Reminiscence of Janakamma ಹೀಗಿದ್ದರು ಗಾನ ಕೋಗಿಲೆ ಜಾನಕಮ್ಮ… ಸ್ವಯಂ ಕಲಿಕೆಯೇ ಜಾಸ್ತಿ… ಒಂದೇ ದಿನ 15 ಹಾಡು ರೆಕಾರ್ಡಿಂಗ್!

TAGGED:Price reduction of 39 essential medicines including BPsugar
Share This Article
Facebook Twitter Copy Link Print
Previous Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 12-07-2026, ಭಾನುವಾರ

Popular Posts

BP, sugar medicine is cheap ಬಿಪಿ, ಶುಗರ್ ಸೇರಿ 39 ಅಗತ್ಯ ಔಷಧಗಳ ಬೆಲೆ ಇಳಿಕೆ

1 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 12-07-2026, ಭಾನುವಾರ

5 Min Read

Memories of S. JANAKI ಮುಪ್ಪು, ಸಾವಿಲ್ಲದ ಗಂಧರ್ವ ಗಾಯಕಿ ಜೇನುಕಂಠದ ಜಾನಕಿ!

4 Min Read

Reminiscence of Janakamma ಹೀಗಿದ್ದರು ಗಾನ ಕೋಗಿಲೆ ಜಾನಕಮ್ಮ… ಸ್ವಯಂ ಕಲಿಕೆಯೇ ಜಾಸ್ತಿ… ಒಂದೇ ದಿನ 15 ಹಾಡು ರೆಕಾರ್ಡಿಂಗ್!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

S Janaki no more ಗಾನ ಕೋಗಿಲೆ ಎಸ್. ಜಾನಕಿ ಇನ್ನಿಲ್ಲ

2 Min Read
ದೇಶಪ್ರಮುಖ

Minor girl ra*pe & mur*der ಅಪ್ರಾಪ್ತ ಬಾಲಕಿ ಮೇಲೆ ಅತ್ಯಾ*ಚಾರ, ಕೊ*ಲೆ: ಮಾಲ್ ಬೇಸ್‌ಮೆಂಟ್‌ನಲ್ಲಿ ಶವ ಪತ್ತೆ

2 Min Read
ಕರ್ನಾಟಕಪ್ರಮುಖವೈರಲ್

Coffee date after divorce ವಿಚ್ಛೇದನದ ಬೆನ್ನಲ್ಲೇ ಕಾಫಿ ಡೇಟ್, ಕೋರ್ಟ್ ಆವರಣದಲ್ಲೇ ರೀಲ್ಸ್: ಶಿವಮೊಗ್ಗ ದಂಪತಿಯ ವಿಲಕ್ಷಣ ನಡೆ ವೈರಲ್!

1 Min Read
ಕರ್ನಾಟಕಪ್ರಮುಖ

Misbehave with female students ಖಾಸಗಿ ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಲೈಂ*ಗಿಕ ಕಿರುಕುಳ ನೀಡಿದ ಕಂಡಕ್ಟರ್ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?