Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Tirupati- Karnataka CM ತಿರುಪತಿಯಲ್ಲಿನ್ನು ನಿತ್ಯ ನಡೆವ ಮೊದಲ ಆರತಿ ಕರ್ನಾಟಕದ್ದು: ಸಿಎಂ ಡಿಕೆ ಘೋಷಣೆ
ಕರ್ನಾಟಕದೇಶಪ್ರಮುಖ

Tirupati- Karnataka CM ತಿರುಪತಿಯಲ್ಲಿನ್ನು ನಿತ್ಯ ನಡೆವ ಮೊದಲ ಆರತಿ ಕರ್ನಾಟಕದ್ದು: ಸಿಎಂ ಡಿಕೆ ಘೋಷಣೆ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ಇನ್ನು ಮುಂದೆ ತಿರುಪತಿಯಲ್ಲಿ ನಿತ್ಯ ನಡೆಯುವ ಮೊದಲ ಆರತಿ ಕರ್ನಾಟಕದ್ದಾಗಿರುತ್ತದೆ. ಈ ಆರತಿಯನ್ನು ಕರ್ನಾಟಕದ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಇತರೆ ಗಣ್ಯರಿಗೆ ಶಿಷ್ಟಾಚಾರದ‌ ಪ್ರಕಾರ ನೀಡುವ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಬೆಂಗಳೂರಿನ ಬನಶಂಕರಿಯ ಆರನೇ ಹಂತದ ಲಿಂಗಧೀರನಹಳ್ಳಿಯಲ್ಲಿ ಶ್ರೀ ಷಣ್ಮುಖ ಸುಬ್ರಮಣ್ಯ ದೇಗುಲದ ಶೀಲಾನ್ಯಾಸ ನೆರವೇರಿಸಿದ ಬಳಿಕ ಮಾತನಾಡಿದರು.

ತಿರುಮಲ ವೆಂಕಟೇಶ್ವರ ದೇಗುಲದ ಒಳ ಮುಖ್ಯದ್ವಾರದ ಬಳಿ ತೆರಳಿ ಪೂಜೆ ಮಾಡಲು ರಾಜ್ಯದ ಮುಖ್ಯಮಂತ್ರಿಗಳಿಗೆ ಮಾತ್ರ ಅವಕಾಶವಿದೆ. ಈ ಆರತಿಯನ್ನು ಪ್ರತಿದಿನ ಕರ್ನಾಟಕ ಸರ್ಕಾರದ ವಿಶೇಷ ಅಧಿಕಾರಿ ಪಡೆಯುತ್ತಾರೆ. ಇನ್ನು ಮುಂದಿನ ದಿನಗಳಲ್ಲಿ, ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳು, ನ್ಯಾಯಾಧೀಶರು ಸೇರಿದಂತೆ ಯಾರಾದರೂ ಭೇಟಿ ನೀಡಿದ್ದರೆ ಅಥವಾ ಸರ್ಕಾರದ ಪರವಾಗಿ ಯಾರೇ ಹೋಗಿದ್ದರೂ ಅವರಿಗೆ ಈ ಆರತಿ ನೀಡಬೇಕು ಎನ್ನುವ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆʼ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಎಷ್ಟೋ ಶಾಸಕರು, ಜನಪ್ರತಿನಿಧಿಗಳು ತಿರುಪತಿಗೆ ಹೋದಾಗ ದೇವರ ದರ್ಶನ ಸಿಗದೆ ವಾಪಸ್‌ ಬಂದಿದ್ದಾರೆ. ಇನ್ನು ಮುಂದೆ ದೇವರ ಮುಂದೆ ನಿಂತು ಆರತಿ ಪಡೆಯಲು ಅವಕಾಶ ನೀಡಲಾಗುವುದು. ಈ ರಾಜ್ಯದ ಸೇವೆ ಮಾಡುವವರಿಗೆ ದೇವರಲ್ಲಿ ಪ್ರಾರ್ಥನೆ ಮಾಡಲು ಈ ಅವಕಾಶ ಒದಗಿಸಲಾಗಿದೆ. ಇದು ನನ್ನ ಕಾಲದಲ್ಲಿ ಆಗಲಿರುವ ಮುಖ್ಯ ಘೋಷಣೆʼ ಎಂದು ಹೇಳಿದ್ದಾರೆ.

National mourning in India ಕತಾರ್ ಮಾಜಿ ಅಮೀರ್ ಶೇಖ್ ಹಮದ್ ನಿಧನ: ಇಂದು ಭಾರತದಲ್ಲಿ ಒಂದು ದಿನದ ರಾಷ್ಟ್ರೀಯ ಶೋಕಾಚರಣೆ

Viral news ಒಂದೇ ಒಂದು ಪಾನಿಪುರಿ, 9 ಆರೋಪಿಗಳು, 12 ವರ್ಷಗಳ ಕೇಸ್! ಕೊನೆಗೂ ಸಿಕ್ತು ಕ್ಲೈಮ್ಯಾಕ್ಸ್ ಟ್ವಿಸ್ಟ್!

TAGGED:Karnataka's first aarti to be held regularly in Tirupati: CM DK announces
Share This Article
Facebook Twitter Copy Link Print
Previous Article National mourning in India ಕತಾರ್ ಮಾಜಿ ಅಮೀರ್ ಶೇಖ್ ಹಮದ್ ನಿಧನ: ಇಂದು ಭಾರತದಲ್ಲಿ ಒಂದು ದಿನದ ರಾಷ್ಟ್ರೀಯ ಶೋಕಾಚರಣೆ
Next Article GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 13-07-2026, ಸೋಮವಾರ

Popular Posts

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 13-07-2026, ಸೋಮವಾರ

7 Min Read

Tirupati- Karnataka CM ತಿರುಪತಿಯಲ್ಲಿನ್ನು ನಿತ್ಯ ನಡೆವ ಮೊದಲ ಆರತಿ ಕರ್ನಾಟಕದ್ದು: ಸಿಎಂ ಡಿಕೆ ಘೋಷಣೆ

1 Min Read

National mourning in India ಕತಾರ್ ಮಾಜಿ ಅಮೀರ್ ಶೇಖ್ ಹಮದ್ ನಿಧನ: ಇಂದು ಭಾರತದಲ್ಲಿ ಒಂದು ದಿನದ ರಾಷ್ಟ್ರೀಯ ಶೋಕಾಚರಣೆ

1 Min Read

KSRTC ಬಸ್‌ನಲ್ಲಿ ಯುವತಿ ಮೈಮುಟ್ಟಿದ ಕಾಮುಕನಿಗೆ ಧರ್ಮದೇಟು, ವಿಡಿಯೋ ನೋಡಿ

2 Min Read

You Might Also Like

ದೇಶಪ್ರಮುಖವೈರಲ್

Viral news ಒಂದೇ ಒಂದು ಪಾನಿಪುರಿ, 9 ಆರೋಪಿಗಳು, 12 ವರ್ಷಗಳ ಕೇಸ್! ಕೊನೆಗೂ ಸಿಕ್ತು ಕ್ಲೈಮ್ಯಾಕ್ಸ್ ಟ್ವಿಸ್ಟ್!

1 Min Read
ಕರ್ನಾಟಕದೇಶಪ್ರಮುಖ

Legendary nightingale Janaki ಪಂಚಭೂತಗಳಲ್ಲಿ ಗಾನಕೋಗಿಲೆ ಜೇನುಕಂಠದ ಜಾನಕಿ ಲೀನ

2 Min Read
ದೇಶಆರೋಗ್ಯಪ್ರಮುಖವಿದೇಶ

Health- Fatty Liver ಫ್ಯಾಟಿ ಲಿವರ್ ಸಮಸ್ಯೆ ನಿವಾರಣೆಗೆ ಹೊಸ ಔಷಧ ಸಂಶೋಧನೆ: ತಜ್ಞರು ಹೇಳಿದ್ದೇನು

2 Min Read
ಕರ್ನಾಟಕಪ್ರಮುಖವೈರಲ್

Delivery boy arrested ಒಂಟಿ‌ ಮಹಿಳೆ ಮನೆಗೆ ನುಗ್ಗಿ ಖಾಸಗಿ ಅಂಗ ಪ್ರದರ್ಶಿಸಿದ್ದ ಡೆಲಿವರಿ ಬಾಯ್ ಬಂಧನ, ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?