Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕರ್ನಾಟಕದಲ್ಲಿ 7 ಪಟ್ಟು ಹೆಚ್ಚಾಯ್ತು H1N1
ಪ್ರಮುಖ

ಕರ್ನಾಟಕದಲ್ಲಿ 7 ಪಟ್ಟು ಹೆಚ್ಚಾಯ್ತು H1N1

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕದಲ್ಲಿ ಎಚ್‌1ಎನ್‌1 ಪ್ರಕರಣಗಳ ಸಂಖ್ಯೆ ಈ ವರ್ಷ ಕಳೆದ ವರ್ಷಕ್ಕೆ ಹೋಲಿಸಿದರೆ ಏಳು ಪಟ್ಟು ಹೆಚ್ಚಾಗಿದೆ ಎಂಬುದು ಆರೋಗ್ಯ ಇಲಾಖೆಯ ಅಂಕಿಅಂಶಗಳಿಂದ ತಿಳಿದುಬಂದಿದೆ. ಈ ವರ್ಷ ಜುಲೈ 31 ರವರೆಗೆ ರಾಜ್ಯಾದ್ಯಂತ 855 ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷ ಜುಲೈ ವೇಳೆಗೆ ರಾಜ್ಯಾದ್ಯಂತ 118 ಪ್ರಕರಣಗಳು ವರದಿಯಾಗಿದ್ದವು.

ಈ ವರ್ಷ ಎಚ್‌1ಎನ್‌1 ಸೋಂಕಿನಿಂದಾಗಿ ಮೈಸೂರಿನಲ್ಲಿ 15 ವರ್ಷದ ಹುಡುಗ ಮತ್ತು ದೊಡ್ಡಬಳ್ಳಾಪುರದಲ್ಲಿ 48 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ವೈರಸ್‌ ಪರೀಕ್ಷೆ ಮಾಡಿಸಿ ಪಾಟಿಸಿವ್ ಬಂದ ಮೂವರು ಇತರೆ ರೋಗಗಳು ಮತ್ತು ವಯಸ್ಸಿನ ಕಾರಣದಿಂದ ಸಾವನ್ನಪ್ಪಿದ್ದಾರೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

TAGGED:H1N1 increased 7 times in Karnataka
Share This Article
Facebook Twitter Copy Link Print
Previous Article ಬಳ್ಳಾರಿ ಜೈಲಿಗೆ ಅಡ್ಜಸ್ಟ್ ಆಗದ ದರ್ಶನ್; ರಾತ್ರಿ ನಿದ್ದೆ ಇಲ್ಲದೆ ಒದ್ದಾಡಿದ ದಚ್ಚು!
Next Article ದಿನ‌ ಭವಿಷ್ಯ… 30-08-2024 ಶುಕ್ರವಾರ, ಕನ್ಯಾ- ಭೂವಿವಾದ ಇತ್ಯರ್ಥ, ಮೀನ- ಹಣಕಾಸು ಸ್ಥಿತಿ ಅಸ್ತವ್ಯಸ್ತ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?