Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Tragedy ಮೊಬೈಲ್‌ನಿಂದ ತಲೆಗೆ ಹೊಡೆದ ಪತ್ನಿ: ಚಿಕಿತ್ಸೆ ಪಡೆದು ಮನೆಗೆ ಬಂದ ಗಂಡ ಕೆಲವೇ ಗಂಟೆಗಳಲ್ಲಿ ಸಾ*ವು
ಪ್ರಮುಖCrimeದೇಶ

Tragedy ಮೊಬೈಲ್‌ನಿಂದ ತಲೆಗೆ ಹೊಡೆದ ಪತ್ನಿ: ಚಿಕಿತ್ಸೆ ಪಡೆದು ಮನೆಗೆ ಬಂದ ಗಂಡ ಕೆಲವೇ ಗಂಟೆಗಳಲ್ಲಿ ಸಾ*ವು

Share
1 Min Read
SHARE

newsics.com | ನ್ಯೂಸಿಕ್ಸ್

ಭುವನೇಶ್ವರ: ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ನಡೆದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಒಡಿಶಾದ ಬಲಾಂಗೀರ್ ಜಿಲ್ಲೆಯಲ್ಲಿ ನಡೆದಿದೆ. ಹೆಂಡತಿ ಕೈಯಲ್ಲಿದ್ದ ಮೊಬೈಲ್‌ನಿಂದ ತಲೆಗೆ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದ ಪತಿ ಕೆಲವೇ ಹೊತ್ತಿನಲ್ಲಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.

ಶನಿವಾರ ಮನೆಯಲ್ಲಿ ಕೌಟುಂಬಿಕ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಕೋಪ ತಡೆಯಲಾರದ ಪತ್ನಿ, ತನ್ನ ಮೊಬೈಲ್ ಫೋನ್‌ನಿಂದ ಪತಿಯ ತಲೆಗೆ ಬಲವಾಗಿ ಹೊಡೆದಿದ್ದಾಳೆ. ತಲೆಯಿಂದ ತೀವ್ರ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಪತಿಯನ್ನು ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಚಿಕಿತ್ಸೆ ಪಡೆದು ಮನೆಗೆ ಬಂದ ಕೆಲವೇ ನಿಮಿಷಗಳಲ್ಲಿ ರಕ್ತಸ್ರಾವವಾಗಿ (Internal Bleeding) ಪತಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

 

Jammu kashmir ಹುತಾತ್ಮರ ಸ್ಮಾರಕಕ್ಕೆ ನುಗ್ಗಲು ಬುರ್ಖಾ ಧರಿಸಿ ಬಂದ ಸಚಿವ; ತಪಾಸಣೆ ವೇಳೆ ಪೊಲೀಸರೇ ಶಾಕ್

TAGGED:#odisha #husband #wife #domestic violence #Newsics
Share This Article
Facebook Twitter Copy Link Print
Previous Article S Janaki ಶ್ರೀರಂಗಪಟ್ಟಣದ ಕಾವೇರಿ ಸಂಗಮದಲ್ಲಿ ಜಾನಕಿ ಅಸ್ಥಿ ವಿಸರ್ಜನೆ
Next Article HD Revanna ಲೈಂಗಿಕ ಕಿರುಕುಳ ಕೇಸ್: ಹೆಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

Popular Posts

Sandalwood ಡಿಕೆಶಿ ಭೇಟಿಯಾಗಲು ಬಂದ ನಟಿ ಪ್ರೇಮಾಗೆ ನಿರಾಸೆ; ಗೇಟ್‌ನಲ್ಲೇ ತಡೆದ ಸೆಕ್ಯೂರಿಟಿ

1 Min Read

Hollywood ‘ಜುರಾಸಿಕ್ ಪಾರ್ಕ್’ ಖ್ಯಾತಿಯ ಹಿರಿಯ ನಟ ಸ್ಯಾಮ್ ನೀಲ್ ಇನ್ನಿಲ್ಲ

1 Min Read

HD Revanna ಲೈಂಗಿಕ ಕಿರುಕುಳ ಕೇಸ್: ಹೆಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

1 Min Read

Tragedy ಮೊಬೈಲ್‌ನಿಂದ ತಲೆಗೆ ಹೊಡೆದ ಪತ್ನಿ: ಚಿಕಿತ್ಸೆ ಪಡೆದು ಮನೆಗೆ ಬಂದ ಗಂಡ ಕೆಲವೇ ಗಂಟೆಗಳಲ್ಲಿ ಸಾ*ವು

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

S Janaki ಶ್ರೀರಂಗಪಟ್ಟಣದ ಕಾವೇರಿ ಸಂಗಮದಲ್ಲಿ ಜಾನಕಿ ಅಸ್ಥಿ ವಿಸರ್ಜನೆ

2 Min Read
ಪ್ರಮುಖದೇಶ

Jammu kashmir ಹುತಾತ್ಮರ ಸ್ಮಾರಕಕ್ಕೆ ನುಗ್ಗಲು ಬುರ್ಖಾ ಧರಿಸಿ ಬಂದ ಸಚಿವ; ತಪಾಸಣೆ ವೇಳೆ ಪೊಲೀಸರೇ ಶಾಕ್

2 Min Read
ಪ್ರಮುಖಕರ್ನಾಟಕ

Bidadi Township ಬಿಡದಿಯಲ್ಲಿ ಮಿತಿಮೀರಿದ ಒತ್ತುವರಿ ಗಲಾಟೆ; ಸರ್ವೆಗೆ ಬಂದ ಅಧಿಕಾರಿಗಳಿಗೆ ಪೊರಕೆ ಏಟು

1 Min Read
ಪ್ರಮುಖಲೈಫ್‌ಸ್ಟೈಲ್

Home Loan ಸ್ವಂತ ಮನೆ ಕನಸು ಕಾಣೋ ಮುನ್ನ ಈ ‘FOIR’ ರೂಲ್ಸ್ ತಿಳಿಯಿರಿ; ಸಂಬಳದ ಅರ್ಧ ಭಾಗ ಇಎಂಐಗೆ ಹೋದ್ರೆ ಲೋನ್ ಸಿಗಲ್ಲ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?