Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > HD Revanna ಲೈಂಗಿಕ ಕಿರುಕುಳ ಕೇಸ್: ಹೆಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
ಪ್ರಮುಖಕರ್ನಾಟಕ

HD Revanna ಲೈಂಗಿಕ ಕಿರುಕುಳ ಕೇಸ್: ಹೆಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

Share
1 Min Read
SHARE

newsics.com | ನ್ಯೂಸಿಕ್ಸ್

ನವದೆಹಲಿ: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಅವರಿಗೆ ಈ ಹಿಂದೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆಂಶಿಕ ಮುಕ್ತಿಯನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರೇವಣ್ಣಗೆ ಮಹತ್ವದ ನೋಟಿಸ್ ಜಾರಿ ಮಾಡಿದೆ.

ಏನಿದು ವಿವಾದ?

ಮನೆಗೆಲಸದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354 (ಮಹಿಳೆಯ ಘನತೆಗೆ ಧಕ್ಕೆ) ಹಾಗೂ 354ಎ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಹೈಕೋರ್ಟ್ ಇದರಲ್ಲಿನ ಪ್ರಮುಖ ಸೆಕ್ಷನ್ 354 ಅನ್ನು ಕೈಬಿಟ್ಟು, ಕೇವಲ ಸೆಕ್ಷನ್ 354ಎ ಅಡಿ ಮಾತ್ರ ಕೆಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವಂತೆ ಆದೇಶಿಸಿ ರೇವಣ್ಣಗೆ ವಿನಾಯಿತಿ ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.

ರಾಜ್ಯ ಸರ್ಕಾರದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ, “ಇಂತಹ ಗಂಭೀರ ಪ್ರಕರಣದಲ್ಲಿ ಪ್ರಮುಖ ಸೆಕ್ಷನ್ ಅನ್ನು ಹೈಕೋರ್ಟ್ ಹೇಗೆ ಕೈಬಿಡಲು ಸಾಧ್ಯವಾಯಿತು?” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಹೈಕೋರ್ಟ್ ನಡಾವಳಿ ಸರಿಯಾಗಿಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ, ರೇವಣ್ಣ ಅವರಿಗೆ ನೋಟಿಸ್ ನೀಡಿದೆ.

 

Tragedy ಮೊಬೈಲ್‌ನಿಂದ ತಲೆಗೆ ಹೊಡೆದ ಪತ್ನಿ: ಚಿಕಿತ್ಸೆ ಪಡೆದು ಮನೆಗೆ ಬಂದ ಗಂಡ ಕೆಲವೇ ಗಂಟೆಗಳಲ್ಲಿ ಸಾ*ವು

TAGGED:#HD Revanna #JDS #Supreme court #High Court #Harassment Case #Newsics
Share This Article
Facebook Twitter Copy Link Print
Previous Article Tragedy ಮೊಬೈಲ್‌ನಿಂದ ತಲೆಗೆ ಹೊಡೆದ ಪತ್ನಿ: ಚಿಕಿತ್ಸೆ ಪಡೆದು ಮನೆಗೆ ಬಂದ ಗಂಡ ಕೆಲವೇ ಗಂಟೆಗಳಲ್ಲಿ ಸಾ*ವು
Next Article Hollywood ‘ಜುರಾಸಿಕ್ ಪಾರ್ಕ್’ ಖ್ಯಾತಿಯ ಹಿರಿಯ ನಟ ಸ್ಯಾಮ್ ನೀಲ್ ಇನ್ನಿಲ್ಲ

Popular Posts

Water Bottle Incident ನೀರಿನ ಬಾಟಲಿಯಲ್ಲಿದ್ದ ಆಸಿಡ್ ಕುಡಿದು ಮಹಿಳೆ ಸ್ಥಿತಿ ಗಂಭೀರ: ಜ್ಯುವೆಲ್ಲರಿ ಶಾಪ್‌ನಲ್ಲಾದ ಘೋರ ದುರಂತದ ವಿಡಿಯೋ ನೋಡಿ

2 Min Read

Sandalwood ಡಿಕೆಶಿ ಭೇಟಿಯಾಗಲು ಬಂದ ನಟಿ ಪ್ರೇಮಾಗೆ ನಿರಾಸೆ; ಗೇಟ್‌ನಲ್ಲೇ ತಡೆದ ಸೆಕ್ಯೂರಿಟಿ

1 Min Read

Hollywood ‘ಜುರಾಸಿಕ್ ಪಾರ್ಕ್’ ಖ್ಯಾತಿಯ ಹಿರಿಯ ನಟ ಸ್ಯಾಮ್ ನೀಲ್ ಇನ್ನಿಲ್ಲ

1 Min Read

HD Revanna ಲೈಂಗಿಕ ಕಿರುಕುಳ ಕೇಸ್: ಹೆಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

1 Min Read

You Might Also Like

ಪ್ರಮುಖCrimeದೇಶ

Tragedy ಮೊಬೈಲ್‌ನಿಂದ ತಲೆಗೆ ಹೊಡೆದ ಪತ್ನಿ: ಚಿಕಿತ್ಸೆ ಪಡೆದು ಮನೆಗೆ ಬಂದ ಗಂಡ ಕೆಲವೇ ಗಂಟೆಗಳಲ್ಲಿ ಸಾ*ವು

1 Min Read
ಕರ್ನಾಟಕದೇಶಪ್ರಮುಖಮನರಂಜನೆ

S Janaki ಶ್ರೀರಂಗಪಟ್ಟಣದ ಕಾವೇರಿ ಸಂಗಮದಲ್ಲಿ ಜಾನಕಿ ಅಸ್ಥಿ ವಿಸರ್ಜನೆ

2 Min Read
ಪ್ರಮುಖದೇಶ

Jammu kashmir ಹುತಾತ್ಮರ ಸ್ಮಾರಕಕ್ಕೆ ನುಗ್ಗಲು ಬುರ್ಖಾ ಧರಿಸಿ ಬಂದ ಸಚಿವ; ತಪಾಸಣೆ ವೇಳೆ ಪೊಲೀಸರೇ ಶಾಕ್

2 Min Read
ಪ್ರಮುಖಕರ್ನಾಟಕ

Bidadi Township ಬಿಡದಿಯಲ್ಲಿ ಮಿತಿಮೀರಿದ ಒತ್ತುವರಿ ಗಲಾಟೆ; ಸರ್ವೆಗೆ ಬಂದ ಅಧಿಕಾರಿಗಳಿಗೆ ಪೊರಕೆ ಏಟು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?