Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಮ್ಮ ಮೆಟ್ರೋ ; ಈ ನಿಲ್ದಾಣಗಳ ನಡುವೆ 2 ದಿನ ರೈಲು ಸಂಚಾರ ಬಂದ್
ಕರ್ನಾಟಕಪ್ರಮುಖ

ನಮ್ಮ ಮೆಟ್ರೋ ; ಈ ನಿಲ್ದಾಣಗಳ ನಡುವೆ 2 ದಿನ ರೈಲು ಸಂಚಾರ ಬಂದ್

Share
1 Min Read
SHARE

newsics.com

ಬೆಂಗಳೂರಿನಲ್ಲಿ ಸುಗಮ ಮತ್ತು ವೇಗದ ಸಂಚಾರಕ್ಕೆ ನಮ್ಮ ಮೆಟ್ರೋ ಸಾಕಷ್ಟು ಅನುಕೂಲಕಾರಿಯಾಗಿದೆ. ಮೆಟ್ರೋ ರೈಲು ಒಂದು ದಿನ ಸ್ಥಗಿತಗೊಂಡರೂ, ಜನರು ಪರದಾಡುತ್ತಾರೆ. ಇಂತಹ ಮೆಟ್ರೋದ ಈ ನಿಲ್ದಾಣಗಳ ನಡುವೆ ರೈಲು ಸಂಚಾರ ಸೆಪ್ಟೆಂಬರ್ ತಿಂಗಳಲ್ಲಿ ಎರಡು ದಿನ ಬಂದ್ ಆಗಲಿದೆ.

ನಮ್ಮ ಮೆಟ್ರೋದ ಹಸಿರು ಮಾರ್ಗದ ನಾಗಸಂದ್ರ-ರೇಷ್ಮೆ ಸಂಸ್ಥೆ ನಡುವೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯವಾಗಿದೆ. ವಿಸ್ತರಿಸಿದ ಹಸಿರು ಮಾರ್ಗದ ನಾಗಸಂದ್ರದಿಂದ ಮಾದವರ ನಡುವೆ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆ ಕೈಗೊಳ್ಳಲಾಗಿದೆ. ಹೀಗಾಗಿ ಕೆಲವು ದಿನಗಳು ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆಯಾಗಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಸೆಪ್ಟೆಂಬರ್ 6 ಮತ್ತು 11ರಂದು ನಮ್ಮ ಮೆಟ್ರೋ ರೈಲು ಸಂಚಾರ ಪೂರ್ಣ ದಿನ ಸ್ಥಗಿತವಾಗಲಿದೆ. ನೇರಳೆ ಮಾರ್ಗದಲ್ಲಿ ಎಂದಿನಂತೆ ಮೆಟ್ರೋ ರೈಲುಗಳ ಸಂಚಾರ ಇರಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.

TAGGED:In the wake of the same signalling-related testour metro train traffic will be suspended for a full day on September
Share This Article
Facebook Twitter Copy Link Print
Previous Article ದಿನ‌ ಭವಿಷ್ಯ… 30-08-2024 ಶುಕ್ರವಾರ, ಕನ್ಯಾ- ಭೂವಿವಾದ ಇತ್ಯರ್ಥ, ಮೀನ- ಹಣಕಾಸು ಸ್ಥಿತಿ ಅಸ್ತವ್ಯಸ್ತ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article ದುಬೈನಲ್ಲಿ ಸಂಭವಿಸಿದ ಅಪಘಾತದಲ್ಲಿ ಬೆಳಗಾವಿಯ ನಾಲ್ವರು ಸಾವು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?