Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದುಬೈನಲ್ಲಿ ಸಂಭವಿಸಿದ ಅಪಘಾತದಲ್ಲಿ ಬೆಳಗಾವಿಯ ನಾಲ್ವರು ಸಾವು
ಕರ್ನಾಟಕಪ್ರಮುಖ

ದುಬೈನಲ್ಲಿ ಸಂಭವಿಸಿದ ಅಪಘಾತದಲ್ಲಿ ಬೆಳಗಾವಿಯ ನಾಲ್ವರು ಸಾವು

Share
0 Min Read
SHARE

newsics.com

ಬೆಳಗಾವಿ: ದುಬೈನ ಓಮಾನ್ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ವಿಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ, ಆದಿಶೇಷ ಮೃತರು. ಕುಟುಂಬ ದುಬೈನ ಓಮಾನ್ಗೆ ಪ್ರವಾಸಕ್ಕೆ ತೆರಳಿತ್ತು.

ಹೈಮಾ ಎಂಬ ಪ್ರದೇಶದಲ್ಲಿ ಕುಟುಂಬ ತೆರಳುತ್ತುದ್ದ ಕಾರ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿವೆ. ಇದರಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಸಜೀವ ದಹನವಾಗಿದ್ದಾರೆ. ಮೃತರ ಶವಗಳನ್ನು ಭಾರತಕ್ಕೆ ತರಲು ಅನುಕೂಲ ಮಾಡುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಿದ್ದಾರೆ.

TAGGED:Four people from Belgaum died in an accident in Dubai
Share This Article
Facebook Twitter Copy Link Print
Previous Article ನಮ್ಮ ಮೆಟ್ರೋ ; ಈ ನಿಲ್ದಾಣಗಳ ನಡುವೆ 2 ದಿನ ರೈಲು ಸಂಚಾರ ಬಂದ್
Next Article ನಾಜೂಕಾದ ಸೊಂಟ ನಿಮ್ಮದಾಗಬೇಕಾ? ಇದನ್ನ ತಿನ್ನಿ!

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?