Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲೈಂಗಿಕ ದೌರ್ಜನ್ಯ ಕೇಸ್: ರೇವಣ್ಣಗೆ ಮಧ್ಯಂತರ ರಿಲೀಫ್
ಕರ್ನಾಟಕಪ್ರಮುಖ

ಲೈಂಗಿಕ ದೌರ್ಜನ್ಯ ಕೇಸ್: ರೇವಣ್ಣಗೆ ಮಧ್ಯಂತರ ರಿಲೀಫ್

Share
1 Min Read
SHARE

newsics.com

ಬೆಂಗಳೂರು: ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿದೆ.

ಪ್ರಕರಣ ರದ್ದು ಕೋರಿದ್ದ ಹೆಚ್.ಡಿ.ರೇವಣ್ಣ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.‌ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸೆಪ್ಟೆಂಬರ್ 19ರವರೆಗೆ ಯಾವುದೇ ಪ್ರಕ್ರಿಯೆ ನಡೆಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚನೆ ನೀಡಿದ್ದಾರೆ.

ಹೆಚ್ಡಿ ರೇವಣ್ಣ ಅವರ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ಕಲಂ 354A, 354D ಅಡಿ ಹಳೆಯ ದೂರುಗಳಿಗೆ ಎಫ್ಐಆರ್ ದಾಖಲಿಸುವಂತಿಲ್ಲ. ನಾಲ್ಕು ವರ್ಷಗಳ ಹಿಂದಿನ ದೂರಿಗೆ ಈಗ ಎಫ್ಐಆರ್ ದಾಖಲಿಸಿದ್ದಾರೆ. ಐಪಿಸಿ 506, 509 ಸೆಕ್ಷನ್ ದೂರಿನಲ್ಲಿರುವ ಅಂಶಗಳಿಗೆ ಅನ್ವಯವಾಗುವುದಿಲ್ಲ. ಹೀಗಾಗಿ ಎಫ್ಐಆರ್ ರದ್ದುಪಡಿಸುವಂತೆ ಮನವಿ ಮಾಡಿದರು.
ಸರ್ಕಾರದ ಪರ ವಾದಿಸಿದ ಎಸ್ಪಿಪಿ ರವಿವರ್ಮ ಕುಮಾರ್, ಈಗಾಗಲೇ ಆರೋಪಪಟ್ಟಿ ದಾಖಲಿಸಿರುವುದಾಗಿ ಮಾಹಿತಿ ನೀಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾ.ಎಂ.‌ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸೆಪ್ಟೆಂಬರ್ 19ರವರೆಗೆ ಯಾವುದೇ ಪ್ರಕ್ರಿಯೆ ನಡೆಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚನೆ ನೀಡಿದರು.

TAGGED:Sexual assault on woman case: Interim relief for Revanna
Share This Article
Facebook Twitter Copy Link Print
Previous Article ನಾಜೂಕಾದ ಸೊಂಟ ನಿಮ್ಮದಾಗಬೇಕಾ? ಇದನ್ನ ತಿನ್ನಿ!
Next Article ಚಂದ್ರನ ಮೇಲೆ ಚೀನಾ ಕಣ್ಣು! ಈ ಯೋಜನೆ ಬಗ್ಗೆ ತಿಳ್ಕೊಂಡ್ರೆ ಬೆಚ್ಚಿ ಬೀಳ್ತೀರಾ!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?