Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಾತಿ ನಿಂದನೆ ಆರೋಪ: ವಕೀಲ ಜಗದೀಶ್‌ ಅರೆಸ್ಟ್
ಕರ್ನಾಟಕಪ್ರಮುಖ

ಜಾತಿ ನಿಂದನೆ ಆರೋಪ: ವಕೀಲ ಜಗದೀಶ್‌ ಅರೆಸ್ಟ್

Share
0 Min Read
SHARE

newsics.com

ಬೆಂಗಳೂರು: ಜಾತಿ ನಿಂದನೆ ಆರೋಪ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪದಡಿ ವಕೀಲ ಕೆ.ಎನ್‌.ಜಗದೀಶ್‌ ಅವರನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ.

2022ರಲ್ಲಿ ವಕೀಲ ಜಗದೀಶ್‌ ವಿರುದ್ಧ ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಗದೀಶ್‌ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ಬಹಳಷ್ಟು ಬಾರಿ ನೋಟಿಸ್‌ ಜಾರಿಗೊಳಿಸಿದರೂ ಹಾಜರಾಗಿರಲಿಲ್ಲ. ಹೀಗಾಗಿ ಕೋರ್ಟ್‌ ಇತ್ತೀಚೆಗೆ ಜಗದೀಶ್‌ ವಿರುದ್ಧ ಜಾಮೀನು ರಹಿತ ವಾರೆಂಟ್‌ ಹೊರಡಿಸಿತ್ತು.
ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದಾಗ ಜಗದೀಶ್‌ ಗೋವಾದಲ್ಲಿರುವ ಮಾಹಿತಿ ಇದ್ದು, ಒಂದು ತಂಡ ತೆರಳಿ ಬಂಧಿಸಲಾಗಿದ್ದು, ಬೆಂಗಳೂರಿಗೆ ಕರೆ ತರಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

TAGGED:Caste Abuse Allegation: Lawyer Jagdish Arrested
Share This Article
Facebook Twitter Copy Link Print
Previous Article ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೇನ್ ಬಿಜೆಪಿ ಸೇರ್ಪಡೆ
Next Article ಹುಡುಗನ ಸ್ಪರ್ಶವಾದಾಗ ಹುಡುಗಿ ಹೀಗೆಲ್ಲ ಯೋಚಿಸ್ತಾಳೆ!

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?