Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > HD Devegowda Wife ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಆಸ್ಪತ್ರೆಗೆ ದಾಖಲು
ಪ್ರಮುಖಕರ್ನಾಟಕ

HD Devegowda Wife ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಆಸ್ಪತ್ರೆಗೆ ದಾಖಲು

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ದೇವೇಗೌಡ ಅವರ ಆರೋಗ್ಯ ಸ್ಥಿತಿಯಲ್ಲಿ ಏರುಪೇರಾಗಿದ್ದು, ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಕಳೆದ ಎರಡು ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರಿಗೆ, ತಡರಾತ್ರಿ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇಷ್ಟು ದಿನ ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯುತ್ತಿದ್ದ ಚೆನ್ನಮ್ಮ ಅವರಿಗೆ ರಾತ್ರಿ 10 ಗಂಟೆಯ ವೇಳೆಗೆ ಉಸಿರಾಟದ ತೀವ್ರ ತೊಂದರೆಯಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಕುಟುಂಬದ ಸದಸ್ಯರು ತಡಮಾಡದೇ ಹೆಚ್‌ಎಎಲ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಪ್ರಸ್ತುತ ಹಿರಿಯ ವೈದ್ಯರ ತಂಡ ಅವರಿಗೆ ತುರ್ತು ಚಿಕಿತ್ಸೆ ನೀಡುತ್ತಿದ್ದಾರೆ.

Boat Tragedy ಭೀಕರ ದುರಂತ; ರೋಹಿಂಗ್ಯಾ ನಿರಾಶ್ರಿತರ 2 ದೋಣಿಗಳು ಮುಳುಗಡೆ, 500ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಶಂಕೆ

TAGGED:#Devegowda #Wife #chennamma Devegowda #Hospitalized #news #newsics
Share This Article
Facebook Twitter Copy Link Print
Previous Article Boat Tragedy ಭೀಕರ ದುರಂತ; ರೋಹಿಂಗ್ಯಾ ನಿರಾಶ್ರಿತರ 2 ದೋಣಿಗಳು ಮುಳುಗಡೆ, 500ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಶಂಕೆ
Next Article Viral News ಮನೆ ಕ್ಲೀನ್ ಮಾಡುವಾಗ ಸಿಕ್ತು ತಾತನ ಹಳೆಯ SBI ಪಾಸ್‌ಬುಕ್; ಖಾತೆಯಲ್ಲಿದ್ದ ಬ್ಯಾಲೆನ್ಸ್ ನೋಡಿ ಶಾಕ್ ಆದ ಕುಟುಂಬಸ್ಥರು

Popular Posts

Hydrogen Train ನಾಳೆ ದೇಶದ ಮೊದಲ ಹೈಡ್ರೋಜನ್ ರೈಲಿಗೆ ಚಾಲನೆ; ಏನಿದರ ವಿಶೇಷತೆ? ಇಲ್ಲಿದೆ ವಿವರ

1 Min Read

Good News ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ ಹಣ ಬಿಡುಗಡೆ: ಮನೆ ಯಜಮಾನಿಯರ ಖಾತೆಗೆ ₹2,000 ಜಮೆ

1 Min Read

Cancer Facts ಗ್ಯಾಸ್ ಉರಿ ಮೇಲೆ ಚಪಾತಿ ಸುಟ್ಟರೆ ಕ್ಯಾನ್ಸರ್ ಬರುತ್ತಾ? ಇಲ್ಲಿದೆ ನೋಡಿ ಅಸಲಿ ಸತ್ಯ

2 Min Read

Health Tips ಟೀ-ಕಾಫಿಗೆ ಸಕ್ಕರೆ ಹಾಕೋ ಮುನ್ನ ಯೋಚಿಸಿ; ಕೇವಲ ಎರಡು ವಾರ ಸಿಹಿ ತ್ಯಜಿಸಿದರೆ ಬದಲಾಗುತ್ತೆ ನಿಮ್ಮ ಆರೋಗ್ಯ

2 Min Read

You Might Also Like

ಪ್ರಮುಖದೇಶ

ISRO ಇಸ್ರೋ ವಿಜ್ಞಾನಿಗಳ ರಾಜೀನಾಮೆಗೆ ಕೇಂದ್ರದ ಕಠಿಣ ಬ್ರೇಕ್; ಹೊಸ ನಿಯಮ ಜಾರಿ

1 Min Read
ಪ್ರಮುಖವಿದೇಶವೈರಲ್

Viral News ‘ನಾವು ಡೊನಾಲ್ಡ್ ಟ್ರಂಪ್‌ನನ್ನು ಕೊಲ್ಲುತ್ತೇವೆ’: ಇರಾನ್‌ನಲ್ಲಿ ಟ್ರಂಪ್‌ ಶವಪೆಟ್ಟಿಗೆಯ ಪೋಸ್ಟರ್ ಪ್ರತ್ಯಕ್ಷ

1 Min Read
ಪ್ರಮುಖದೇಶ

Puri Jaganath ಜಗನ್ನಾಥ ರಥಯಾತ್ರೆಯಲ್ಲಿ ನೂಕುನುಗ್ಗಲು; 33 ಭಕ್ತರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖಕರ್ನಾಟಕ

Rain ರಾಜಧಾನಿಯಲ್ಲಿ ದಿಢೀರ್ ವರ್ಷಧಾರೆ; ಇಲ್ಲಿದೆ ಹವಾಮಾನ ಇಲಾಖೆಯ ಮುನ್ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?