Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Tollywood ಪ್ರಭಾಸ್ ನಟನೆಯ ‘ಫೌಜಿ’ ಬಿಡುಗಡೆಗೆ ಮುಹೂರ್ತ ಫಿಕ್ಸ್
ಪ್ರಮುಖದೇಶಮನರಂಜನೆ

Tollywood ಪ್ರಭಾಸ್ ನಟನೆಯ ‘ಫೌಜಿ’ ಬಿಡುಗಡೆಗೆ ಮುಹೂರ್ತ ಫಿಕ್ಸ್

Share
1 Min Read
SHARE

newsics.com | ನ್ಯೂಸಿಕ್ಸ್

Contents
ರಕ್ತಸಿಕ್ತ ಪೋಸ್ಟರ್‌ನಲ್ಲಿ ಬಂದೂಕು ಹಿಡಿದ ‘ವರ’: ಡಿಸೆಂಬರ್‌ನಲ್ಲಿ ರಿಲೀಸ್ಮಿಲಿಟರಿ ಆಫೀಸರ್ ಪಾತ್ರದಲ್ಲಿ ಪ್ರಭಾಸ್; ಹೊಸ ನಾಯಕಿಯ ಎಂಟ್ರಿ

ಹೈದರಾಬಾದ್: ಟಾಲಿವುಡ್‌ನ ರೆಬೆಲ್ ಸ್ಟಾರ್ ಪ್ರಭಾಸ್ ನಟನೆಯ ಬಹುನಿರೀಕ್ಷಿತ ‘ಫೌಜಿ’ ಚಿತ್ರದ ಬಿಡುಗಡೆಯ ದಿನಾಂಕ ಅಧಿಕೃತವಾಗಿ ಪ್ರಕಟಗೊಂಡಿದೆ. ‘ಕಲ್ಕಿ 2898 ಎಡಿ’ ಮತ್ತು ‘ಸ್ಪಿರಿಟ್’ ಚಿತ್ರಗಳ ಕೆಲಸಗಳ ನಡುವೆಯೂ ಪ್ರಭಾಸ್ ಅವರು ಈ ಚಿತ್ರದ ಕಥೆಗೆ ಮಾರುಹೋಗಿ, ಎಲ್ಲಕ್ಕಿಂತ ಮುಂಚಿತವಾಗಿ ಇದರ ಶೂಟಿಂಗ್ ಆರಂಭಿಸಿದ್ದರು. ಈಗ ಚಿತ್ರತಂಡ ನೀಡಿರುವ ಅಪ್‌ಡೇಟ್ ಅಭಿಮಾನಿಗಳಲ್ಲಿ ರೋಮಾಂಚನ ಮೂಡಿಸಿದೆ.

ರಕ್ತಸಿಕ್ತ ಪೋಸ್ಟರ್‌ನಲ್ಲಿ ಬಂದೂಕು ಹಿಡಿದ ‘ವರ’: ಡಿಸೆಂಬರ್‌ನಲ್ಲಿ ರಿಲೀಸ್

ಚಿತ್ರತಂಡ ಬಿಡುಗಡೆ ಮಾಡಿರುವ ಹೊಸ ಪೋಸ್ಟರ್ ಸಖತ್ ವಿನೂತನವಾಗಿದೆ ಮತ್ತು ರಗಡ್ ಲುಕ್‌ನಿಂದ ಕೂಡಿದೆ. ಪೋಸ್ಟರ್‌ನಲ್ಲಿ ಪ್ರಭಾಸ್ ಸಾಂಪ್ರದಾಯಿಕ ಪಂಚೆ ಉಟ್ಟು ಮದುಮಗನ ಅಲಂಕಾರದಲ್ಲಿದ್ದಾರೆ. ಆದರೆ, ಅವರ ಕೈಯಲ್ಲಿ ಮಾರಕ ಬಂದೂಕಿದ್ದು, ಇಡೀ ದೇಹ ರಕ್ತದಿಂದ ಆವೃತವಾಗಿದೆ. ಅವರ ಹಿನ್ನೆಲೆಯಲ್ಲಿ ಸಾಲು ಸಾಲು ಶವಗಳು ಬಿದ್ದಿರುವುದನ್ನು ಕಾಣಬಹುದು.

ಈ ಪೋಸ್ಟರ್‌ಗೆ ‘ಬಟಾಲಿಯನ್ ಹೂ ಫೈಟ್ಸ್ ಅಲೋನ್’ (ಒಂಟಿಯಾಗಿ ಹೋರಾಡುವ ಸೈನ್ಯ) ಎಂಬ ಪವರ್‌ಫುಲ್ ಟ್ಯಾಗ್‌ಲೈನ್ ನೀಡಲಾಗಿದೆ. ಭರ್ಜರಿ ಆ್ಯಕ್ಷನ್ ಹಾಗೂ ಎಮೋಷನಲ್ ಪ್ರೇಮಕಥೆ ಹೊಂದಿರುವ ಈ ಸಿನಿಮಾ ಡಿಸೆಂಬರ್ 3 ರಂದು ವಿಶ್ವಾದ್ಯಂತ ಬೆಳ್ಳಿಪರದೆಗೆ ಅಪ್ಪಳಿಸಲಿದೆ.

ಮಿಲಿಟರಿ ಆಫೀಸರ್ ಪಾತ್ರದಲ್ಲಿ ಪ್ರಭಾಸ್; ಹೊಸ ನಾಯಕಿಯ ಎಂಟ್ರಿ

ಹೆಸರೇ ಸೂಚಿಸುವಂತೆ ಪ್ರಭಾಸ್ ಈ ಚಿತ್ರದಲ್ಲಿ ಆರ್ಮಿ ಅಧಿಕಾರಿಯ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ವಿಶೇಷವೆಂದರೆ ನಿರ್ದೇಶಕ ಹನು ರಾಘವಪುಡಿ ಅವರ ಹಿಂದಿನ ಚಿತ್ರ ‘ಸೀತಾ ರಾಮಂ’ ಕೂಡ ಮಿಲಿಟರಿ ಹಿನ್ನೆಲೆಯ ಲವ್ ಸ್ಟೋರಿ ಹೊಂದಿತ್ತು. ಇದೀಗ ‘ಫೌಜಿ’ ಚಿತ್ರದಲ್ಲೂ ದೇಶಭಕ್ತಿಯ ಜೊತೆಗೆ ಸುಂದರ ಪ್ರೇಮಕಾವ್ಯ ಇರಲಿದೆ ಎನ್ನಲಾಗಿದೆ.

ಈ ಚಿತ್ರದ ಮೂಲಕ ಅಮೆರಿಕದ ಖ್ಯಾತ ನೃತ್ಯಗಾರ್ತಿ ಹಾಗೂ ನಟಿ ಇಮಾನ್ವಿ ಇಸ್ಮಾಯಿಲ್ ಅವರು ಪ್ರಭಾಸ್‌ಗೆ ಜೋಡಿಯಾಗಿ ಭಾರತೀಯ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.

 

Akanksha Chamola ನನಗೆ ಮಕ್ಕಳೇ ಬೇಡ, ತಾಯಿಯಾಗುವ ಹಂಬಲವೇ ಇಲ್ಲ, ದೈಹಿಕ ಸಂಪರ್ಕದಲ್ಲಿ ಆಸಕ್ತಿ ಉಳಿದಿಲ್ಲ!

TAGGED:#Prabhas #Tollywood #Fauzi Movie #news #newsics
Share This Article
Facebook Twitter Copy Link Print
Previous Article Viral News ಮನೆ ಕ್ಲೀನ್ ಮಾಡುವಾಗ ಸಿಕ್ತು ತಾತನ ಹಳೆಯ SBI ಪಾಸ್‌ಬುಕ್; ಖಾತೆಯಲ್ಲಿದ್ದ ಬ್ಯಾಲೆನ್ಸ್ ನೋಡಿ ಶಾಕ್ ಆದ ಕುಟುಂಬಸ್ಥರು
Next Article Crime Case ವೈಯಕ್ತಿಕ ದ್ವೇಷಕ್ಕೆ 600ಕ್ಕೂ ಹೆಚ್ಚು ಅಡಿಕೆ ಮರ ಕತ್ತರಿಸಿದ್ದ ಯುವಕ ಅರೆಸ್ಟ್

Popular Posts

Hydrogen Train ನಾಳೆ ದೇಶದ ಮೊದಲ ಹೈಡ್ರೋಜನ್ ರೈಲಿಗೆ ಚಾಲನೆ; ಏನಿದರ ವಿಶೇಷತೆ? ಇಲ್ಲಿದೆ ವಿವರ

1 Min Read

Good News ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ ಹಣ ಬಿಡುಗಡೆ: ಮನೆ ಯಜಮಾನಿಯರ ಖಾತೆಗೆ ₹2,000 ಜಮೆ

1 Min Read

Cancer Facts ಗ್ಯಾಸ್ ಉರಿ ಮೇಲೆ ಚಪಾತಿ ಸುಟ್ಟರೆ ಕ್ಯಾನ್ಸರ್ ಬರುತ್ತಾ? ಇಲ್ಲಿದೆ ನೋಡಿ ಅಸಲಿ ಸತ್ಯ

2 Min Read

Health Tips ಟೀ-ಕಾಫಿಗೆ ಸಕ್ಕರೆ ಹಾಕೋ ಮುನ್ನ ಯೋಚಿಸಿ; ಕೇವಲ ಎರಡು ವಾರ ಸಿಹಿ ತ್ಯಜಿಸಿದರೆ ಬದಲಾಗುತ್ತೆ ನಿಮ್ಮ ಆರೋಗ್ಯ

2 Min Read

You Might Also Like

ಪ್ರಮುಖದೇಶ

ISRO ಇಸ್ರೋ ವಿಜ್ಞಾನಿಗಳ ರಾಜೀನಾಮೆಗೆ ಕೇಂದ್ರದ ಕಠಿಣ ಬ್ರೇಕ್; ಹೊಸ ನಿಯಮ ಜಾರಿ

1 Min Read
ಪ್ರಮುಖವಿದೇಶವೈರಲ್

Viral News ‘ನಾವು ಡೊನಾಲ್ಡ್ ಟ್ರಂಪ್‌ನನ್ನು ಕೊಲ್ಲುತ್ತೇವೆ’: ಇರಾನ್‌ನಲ್ಲಿ ಟ್ರಂಪ್‌ ಶವಪೆಟ್ಟಿಗೆಯ ಪೋಸ್ಟರ್ ಪ್ರತ್ಯಕ್ಷ

1 Min Read
ಪ್ರಮುಖದೇಶ

Puri Jaganath ಜಗನ್ನಾಥ ರಥಯಾತ್ರೆಯಲ್ಲಿ ನೂಕುನುಗ್ಗಲು; 33 ಭಕ್ತರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖಕರ್ನಾಟಕ

Rain ರಾಜಧಾನಿಯಲ್ಲಿ ದಿಢೀರ್ ವರ್ಷಧಾರೆ; ಇಲ್ಲಿದೆ ಹವಾಮಾನ ಇಲಾಖೆಯ ಮುನ್ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?