Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ISRO ಇಸ್ರೋ ವಿಜ್ಞಾನಿಗಳ ರಾಜೀನಾಮೆಗೆ ಕೇಂದ್ರದ ಕಠಿಣ ಬ್ರೇಕ್; ಹೊಸ ನಿಯಮ ಜಾರಿ
ಪ್ರಮುಖದೇಶ

ISRO ಇಸ್ರೋ ವಿಜ್ಞಾನಿಗಳ ರಾಜೀನಾಮೆಗೆ ಕೇಂದ್ರದ ಕಠಿಣ ಬ್ರೇಕ್; ಹೊಸ ನಿಯಮ ಜಾರಿ

Share
1 Min Read
SHARE

newsics.com | ನ್ಯೂಸಿಕ್ಸ್

Contents
ಹೊಸ ನಿಯಮದಲ್ಲಿ ಏನಿದೆ?ಕಠಿಣ ಕ್ರಮಕ್ಕೆ ಕಾರಣವೇನು?

ಬೆಂಗಳೂರು: ದೇಶದ ಮಹತ್ವದ ಬಾಹ್ಯಾಕಾಶ ಯೋಜನೆಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಕೇಂದ್ರ ಬಾಹ್ಯಾಕಾಶ ಇಲಾಖೆಯು (DoS) ಒಂದು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇಸ್ರೋ (ISRO) ವಿಜ್ಞಾನಿಗಳು ಮತ್ತು ತಾಂತ್ರಿಕ ಸಿಬ್ಬಂದಿಯ ರಾಜೀನಾಮೆ ಹಾಗೂ ಸ್ವಯಂ ನಿವೃತ್ತಿ (VRS) ಪ್ರಕ್ರಿಯೆಗೆ ಹೊಸ ನಿಯಮಗಳನ್ನು ತರಲಾಗಿದ್ದು,

ವಿಶೇಷವಾಗಿ ಭಾರತದ ಹೆಮ್ಮೆಯ ‘ಗಗನಯಾನ’ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಗ್ರೂಪ್ ‘A’ ಶ್ರೇಣಿಯ ವಿಜ್ಞಾನಿಗಳು ತಕ್ಷಣವೇ ಸಂಸ್ಥೆ ಬಿಟ್ಟು ಹೋಗುವುದಕ್ಕೆ ಬ್ರೇಕ್ ಹಾಕಲಾಗಿದೆ.

ಹೊಸ ನಿಯಮದಲ್ಲಿ ಏನಿದೆ?

  • ಈ ಹಿಂದೆ ಇಸ್ರೋದ ಆಯಾ ಕೇಂದ್ರಗಳ ನಿರ್ದೇಶಕರಿಗೇ ರಾಜೀನಾಮೆ ಅಂಗೀಕರಿಸುವ ಅಧಿಕಾರವಿತ್ತು. ಆದರೆ ಇನ್ನು ಮುಂದೆ ಪ್ರಾಜೆಕ್ಟ್‌ಗಳು ಮುಗಿಯುವವರೆಗೆ ವಿಜ್ಞಾನಿಗಳನ್ನು ಬಿಡುಗಡೆ ಮಾಡುವಂತಿಲ್ಲ. ಯಾವುದೇ ರಾಜೀನಾಮೆ ಅಥವಾ ಸ್ವಯಂ ನಿವೃತ್ತಿಯ ಅರ್ಜಿಗಳನ್ನು ಅಂತಿಮ ಒಪ್ಪಿಗೆಗಾಗಿ ನವದೆಹಲಿಯಲ್ಲಿರುವ ಬಾಹ್ಯಾಕಾಶ ಇಲಾಖೆಯ ಪ್ರಧಾನ ಕಚೇರಿಗೆ ಕಳುಹಿಸುವುದು ಈಗ ಕಡ್ಡಾಯವಾಗಿದೆ.

ಕಠಿಣ ಕ್ರಮಕ್ಕೆ ಕಾರಣವೇನು?

ಇತ್ತೀಚಿನ ದಿನಗಳಲ್ಲಿ ಇಸ್ರೋದ ಸುಮಾರು 120 ಕ್ಕೂ ಹೆಚ್ಚು ಅನುಭವಿ ವಿಜ್ಞಾನಿಗಳು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿ ಹೊರನಡೆದಿದ್ದಾರೆ. ಬೆಂಗಳೂರಿನ ಯು. ಆರ್. ರಾವ್ ಉಪಗ್ರಹ ಕೇಂದ್ರವೊಂದರಿಂದಲೇ ಸುಮಾರು 80 ವಿಜ್ಞಾನಿಗಳು ಹೊರಹೋಗಿದ್ದಾರೆ.

ಖಾಸಗಿ ಬಾಹ್ಯಾಕಾಶ ವಲಯದಲ್ಲಿ ದೊಡ್ಡ ಸಂಬಳ ಹಾಗೂ ಉತ್ತಮ ಅವಕಾಶಗಳು ಸಿಗುತ್ತಿರುವುದರಿಂದ ಹಿರಿಯ ವಿಜ್ಞಾನಿಗಳು ಇಸ್ರೋ ತೊರೆಯುತ್ತಿದ್ದಾರೆ. ಇದರಿಂದ ಬಾಹ್ಯಾಕಾಶ ಯೋಜನೆಗಳಿಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಸರ್ಕಾರ ಈ ಕಠಿಣ ಕ್ರಮ ಕೈಗೊಂಡಿದೆ.

Viral News ‘ನಾವು ಡೊನಾಲ್ಡ್ ಟ್ರಂಪ್‌ನನ್ನು ಕೊಲ್ಲುತ್ತೇವೆ’: ಇರಾನ್‌ನಲ್ಲಿ ಟ್ರಂಪ್‌ ಶವಪೆಟ್ಟಿಗೆಯ ಪೋಸ್ಟರ್ ಪ್ರತ್ಯಕ್ಷ

TAGGED:#ISRO #scientists #resignation #central Government #news #newsics
Share This Article
Facebook Twitter Copy Link Print
Previous Article Viral News ‘ನಾವು ಡೊನಾಲ್ಡ್ ಟ್ರಂಪ್‌ನನ್ನು ಕೊಲ್ಲುತ್ತೇವೆ’: ಇರಾನ್‌ನಲ್ಲಿ ಟ್ರಂಪ್‌ ಶವಪೆಟ್ಟಿಗೆಯ ಪೋಸ್ಟರ್ ಪ್ರತ್ಯಕ್ಷ
Next Article Health Tips ಟೀ-ಕಾಫಿಗೆ ಸಕ್ಕರೆ ಹಾಕೋ ಮುನ್ನ ಯೋಚಿಸಿ; ಕೇವಲ ಎರಡು ವಾರ ಸಿಹಿ ತ್ಯಜಿಸಿದರೆ ಬದಲಾಗುತ್ತೆ ನಿಮ್ಮ ಆರೋಗ್ಯ

Popular Posts

Hydrogen Train ನಾಳೆ ದೇಶದ ಮೊದಲ ಹೈಡ್ರೋಜನ್ ರೈಲಿಗೆ ಚಾಲನೆ; ಏನಿದರ ವಿಶೇಷತೆ? ಇಲ್ಲಿದೆ ವಿವರ

1 Min Read

Good News ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ ಹಣ ಬಿಡುಗಡೆ: ಮನೆ ಯಜಮಾನಿಯರ ಖಾತೆಗೆ ₹2,000 ಜಮೆ

1 Min Read

Cancer Facts ಗ್ಯಾಸ್ ಉರಿ ಮೇಲೆ ಚಪಾತಿ ಸುಟ್ಟರೆ ಕ್ಯಾನ್ಸರ್ ಬರುತ್ತಾ? ಇಲ್ಲಿದೆ ನೋಡಿ ಅಸಲಿ ಸತ್ಯ

2 Min Read

Health Tips ಟೀ-ಕಾಫಿಗೆ ಸಕ್ಕರೆ ಹಾಕೋ ಮುನ್ನ ಯೋಚಿಸಿ; ಕೇವಲ ಎರಡು ವಾರ ಸಿಹಿ ತ್ಯಜಿಸಿದರೆ ಬದಲಾಗುತ್ತೆ ನಿಮ್ಮ ಆರೋಗ್ಯ

2 Min Read

You Might Also Like

ಪ್ರಮುಖವಿದೇಶವೈರಲ್

Viral News ‘ನಾವು ಡೊನಾಲ್ಡ್ ಟ್ರಂಪ್‌ನನ್ನು ಕೊಲ್ಲುತ್ತೇವೆ’: ಇರಾನ್‌ನಲ್ಲಿ ಟ್ರಂಪ್‌ ಶವಪೆಟ್ಟಿಗೆಯ ಪೋಸ್ಟರ್ ಪ್ರತ್ಯಕ್ಷ

1 Min Read
ಪ್ರಮುಖದೇಶ

Puri Jaganath ಜಗನ್ನಾಥ ರಥಯಾತ್ರೆಯಲ್ಲಿ ನೂಕುನುಗ್ಗಲು; 33 ಭಕ್ತರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖಕರ್ನಾಟಕ

Rain ರಾಜಧಾನಿಯಲ್ಲಿ ದಿಢೀರ್ ವರ್ಷಧಾರೆ; ಇಲ್ಲಿದೆ ಹವಾಮಾನ ಇಲಾಖೆಯ ಮುನ್ಸೂಚನೆ

1 Min Read
ಪ್ರಮುಖCrimeಕರ್ನಾಟಕ

Crime Case ವೈಯಕ್ತಿಕ ದ್ವೇಷಕ್ಕೆ 600ಕ್ಕೂ ಹೆಚ್ಚು ಅಡಿಕೆ ಮರ ಕತ್ತರಿಸಿದ್ದ ಯುವಕ ಅರೆಸ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?