Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Good News ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ ಹಣ ಬಿಡುಗಡೆ: ಮನೆ ಯಜಮಾನಿಯರ ಖಾತೆಗೆ ₹2,000 ಜಮೆ
ಪ್ರಮುಖಕರ್ನಾಟಕ

Good News ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ ಹಣ ಬಿಡುಗಡೆ: ಮನೆ ಯಜಮಾನಿಯರ ಖಾತೆಗೆ ₹2,000 ಜಮೆ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಯ ‘ಗೃಹಲಕ್ಷ್ಮಿ’ಯ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಯೋಜನೆಯ 31ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಸರ್ಕಾರವು ಬರೋಬ್ಬರಿ ₹2,400 ಕೋಟಿ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲು ಆದೇಶ ಹೊರಡಿಸಿದೆ.

ರಾಜ್ಯದಲ್ಲಿನ ಒಟ್ಟು 1,24,48,000 ಕುಟುಂಬದ ಮಹಿಳಾ ಯಜಮಾನಿಯರಿಗೆ ಈ ಹಿಂದಿನ 30 ಕಂತುಗಳ ಮೂಲಕ ಈಗಾಗಲೇ ತಲಾ ₹60,000 ಹಣ ತಲುಪಿತ್ತು. ಈಗ ಬಿಡುಗಡೆಯಾಗಿರುವ ಹೊಸ ಕಂತಿನೊಂದಿಗೆ, ಈ ಯೋಜನೆ ಪ್ರಾರಂಭವಾದಾಗಿನಿಂದ ಇದುವರೆಗೆ ಪ್ರತಿಯೊಬ್ಬ ಮಹಿಳೆಯೂ ಒಟ್ಟು ₹62,000 ಸಹಾಯಧನ ಪಡೆದಂತಾಗಿದೆ.

ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಾಗಿನಿಂದ ಇಂದಿನವರೆಗೂ ರಾಜ್ಯ ಸರ್ಕಾರವು ಮಹಿಳೆಯರ ಖಾತೆಗೆ ಜಮೆ ಮಾಡಲು ಬರೋಬ್ಬರಿ ₹74,650 ಕೋಟಿ ಹಣವನ್ನು ವ್ಯಯಿಸಿದೆ.

ಈ ಯೋಜನೆಯಿಂದ ಬರುವ ಹಣವನ್ನು ಮಹಿಳೆಯರು ತಮ್ಮ ದೈನಂದಿನ ಗೃಹೋಪಯೋಗಿ ವಸ್ತುಗಳ ಖರೀದಿ, ಮಕ್ಕಳ ಶೈಕ್ಷಣಿಕ ವೆಚ್ಚಗಳು, ಆರೋಗ್ಯದ ಆರೈಕೆ ಮತ್ತು ಪೌಷ್ಟಿಕ ಆಹಾರಕ್ಕಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಣೆಯಲ್ಲಿ ಕರೆ ನೀಡಿದ್ದಾರೆ.

ISRO ಇಸ್ರೋ ವಿಜ್ಞಾನಿಗಳ ರಾಜೀನಾಮೆಗೆ ಕೇಂದ್ರದ ಕಠಿಣ ಬ್ರೇಕ್; ಹೊಸ ನಿಯಮ ಜಾರಿ

TAGGED:#Gruhalakshmi Scheme #DK Shivakumar #karnataka Government #news #newsics
Share This Article
Facebook Twitter Copy Link Print
Previous Article Cancer Facts ಗ್ಯಾಸ್ ಉರಿ ಮೇಲೆ ಚಪಾತಿ ಸುಟ್ಟರೆ ಕ್ಯಾನ್ಸರ್ ಬರುತ್ತಾ? ಇಲ್ಲಿದೆ ನೋಡಿ ಅಸಲಿ ಸತ್ಯ
Next Article Hydrogen Train ನಾಳೆ ದೇಶದ ಮೊದಲ ಹೈಡ್ರೋಜನ್ ರೈಲಿಗೆ ಚಾಲನೆ; ಏನಿದರ ವಿಶೇಷತೆ? ಇಲ್ಲಿದೆ ವಿವರ

Popular Posts

Hydrogen Train ನಾಳೆ ದೇಶದ ಮೊದಲ ಹೈಡ್ರೋಜನ್ ರೈಲಿಗೆ ಚಾಲನೆ; ಏನಿದರ ವಿಶೇಷತೆ? ಇಲ್ಲಿದೆ ವಿವರ

1 Min Read

Good News ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ ಹಣ ಬಿಡುಗಡೆ: ಮನೆ ಯಜಮಾನಿಯರ ಖಾತೆಗೆ ₹2,000 ಜಮೆ

1 Min Read

Cancer Facts ಗ್ಯಾಸ್ ಉರಿ ಮೇಲೆ ಚಪಾತಿ ಸುಟ್ಟರೆ ಕ್ಯಾನ್ಸರ್ ಬರುತ್ತಾ? ಇಲ್ಲಿದೆ ನೋಡಿ ಅಸಲಿ ಸತ್ಯ

2 Min Read

Health Tips ಟೀ-ಕಾಫಿಗೆ ಸಕ್ಕರೆ ಹಾಕೋ ಮುನ್ನ ಯೋಚಿಸಿ; ಕೇವಲ ಎರಡು ವಾರ ಸಿಹಿ ತ್ಯಜಿಸಿದರೆ ಬದಲಾಗುತ್ತೆ ನಿಮ್ಮ ಆರೋಗ್ಯ

2 Min Read

You Might Also Like

ಪ್ರಮುಖದೇಶ

ISRO ಇಸ್ರೋ ವಿಜ್ಞಾನಿಗಳ ರಾಜೀನಾಮೆಗೆ ಕೇಂದ್ರದ ಕಠಿಣ ಬ್ರೇಕ್; ಹೊಸ ನಿಯಮ ಜಾರಿ

1 Min Read
ಪ್ರಮುಖವಿದೇಶವೈರಲ್

Viral News ‘ನಾವು ಡೊನಾಲ್ಡ್ ಟ್ರಂಪ್‌ನನ್ನು ಕೊಲ್ಲುತ್ತೇವೆ’: ಇರಾನ್‌ನಲ್ಲಿ ಟ್ರಂಪ್‌ ಶವಪೆಟ್ಟಿಗೆಯ ಪೋಸ್ಟರ್ ಪ್ರತ್ಯಕ್ಷ

1 Min Read
ಪ್ರಮುಖದೇಶ

Puri Jaganath ಜಗನ್ನಾಥ ರಥಯಾತ್ರೆಯಲ್ಲಿ ನೂಕುನುಗ್ಗಲು; 33 ಭಕ್ತರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖಕರ್ನಾಟಕ

Rain ರಾಜಧಾನಿಯಲ್ಲಿ ದಿಢೀರ್ ವರ್ಷಧಾರೆ; ಇಲ್ಲಿದೆ ಹವಾಮಾನ ಇಲಾಖೆಯ ಮುನ್ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?