Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Hydrogen Train ನಾಳೆ ದೇಶದ ಮೊದಲ ಹೈಡ್ರೋಜನ್ ರೈಲಿಗೆ ಚಾಲನೆ; ಏನಿದರ ವಿಶೇಷತೆ? ಇಲ್ಲಿದೆ ವಿವರ
ಪ್ರಮುಖದೇಶ

Hydrogen Train ನಾಳೆ ದೇಶದ ಮೊದಲ ಹೈಡ್ರೋಜನ್ ರೈಲಿಗೆ ಚಾಲನೆ; ಏನಿದರ ವಿಶೇಷತೆ? ಇಲ್ಲಿದೆ ವಿವರ

Share
1 Min Read
SHARE

newsics.com | ನ್ಯೂಸಿಕ್ಸ್

ನವದೆಹಲಿ: ಭಾರತದಲ್ಲಿ ಮೊದಲ ಬಾರಿಗೆ ಹೈಡ್ರೋಜನ್ ರೈಲು ಸೇವೆಗೆ ಕ್ಷಣಗಣನೆ ಆರಂಭವಾಗಿದೆ. ಹರಿಯಾಣದ ಜಿಂದ್ ಮತ್ತು ಸೋನಿಪತ್ ನಡುವೆ ಸಂಚರಿಸಲಿರುವ ಭಾರತದ ಪ್ರಥಮ ಹೈಡ್ರೋಜನ್ ಚಾಲಿತ ರೈಲಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಹಸಿರು ಬಾವುಟ ತೋರುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಈ ಐತಿಹಾಸಿಕ ಹೆಜ್ಜೆಯೊಂದಿಗೆ ಅತ್ಯಾಧುನಿಕ ಹೈಡ್ರೋಜನ್ ತಂತ್ರಜ್ಞಾನ ಬಳಸುವ ವಿಶ್ವದ ಆಯ್ದ ದೇಶಗಳ ಸಾಲಿಗೆ ಭಾರತ ಸೇರ್ಪಡೆಗೊಳ್ಳಲಿದೆ.

ಏನಿದರ ತಾಂತ್ರಿಕ ವಿಶೇಷತೆ?

ಸಾಮಾನ್ಯ ವಿದ್ಯುತ್ ರೈಲುಗಳಿಗಾಗಿ ಅಳವಡಿಸಲಾದ ಓವರ್‌ಹೆಡ್ ವಿದ್ಯುತ್ ತಂತಿಗಳಾಗಲಿ ಅಥವಾ ಡೀಸೆಲ್ ಇಂಜಿನ್‌ಗಳ ಅಗತ್ಯ ಈ ರೈಲಿಗೆ ಇರುವುದಿಲ್ಲ.

ಈ ರೈಲು ತನ್ನಲ್ಲೇ ಇರುವ ‘ಹೈಡ್ರೋಜನ್ ಇಂಧನ ಕೋಶ’ಗಳ ಮೂಲಕ ಸ್ವತಂತ್ರವಾಗಿ ವಿದ್ಯುತ್ ಉತ್ಪಾದಿಸಿಕೊಳ್ಳುತ್ತದೆ. ಪ್ರೊಟಾನ್ ಎಕ್ಸ್ಚೇಂಜ್ ಮೆಂಬ್ರೇನ್ (PEM) ಕೋಶದಲ್ಲಿ ಹೈಡ್ರೋಜನ್ ಮತ್ತು ಆಮ್ಲಜನಕದ ರಾಸಾಯನಿಕ ಕ್ರಿಯೆಯಿಂದ ವಿದ್ಯುತ್ ಉತ್ಪತ್ತಿಯಾಗುತ್ತದೆ. ಇಲ್ಲಿ ಯಾವುದೇ ದಹನ ಪ್ರಕ್ರಿಯೆ ಇಲ್ಲದ ಕಾರಣ, ಕೇವಲ ನೀರಿನ ಹಬೆ ಮತ್ತು ಶಾಖ ಮಾತ್ರ ಹೊರಬರುತ್ತದೆ. ಇದು ಶೂನ್ಯ ಇಂಗಾಲ ಹೊರಸೂಸುವಿಕೆಯನ್ನು ಖಚಿತಪಡಿಸುತ್ತದೆ.

ಜಿಂದ್ ಜಂಕ್ಷನ್‌ನಿಂದ ಸೋನಿಪತ್‌ವರೆಗೆ 89 ಕಿಲೋಮೀಟರ್ ದೂರದಲ್ಲಿ ಈ ರೈಲು ಸಂಚರಿಸಲಿದೆ.10 ಬೋಗಿಗಳನ್ನು ಹೊಂದಿರುವ ಈ ರೈಲಿನಲ್ಲಿ ಒಮ್ಮೆಲೇ 2,600 ಪ್ರಯಾಣಿಕರು ಆರಾಮದಾಯಕವಾಗಿ ಪ್ರಯಾಣಿಸಬಹುದು. ಸದ್ಯ ಸುರಕ್ಷತೆಯ ದೃಷ್ಟಿಯಿಂದ ಗಂಟೆಗೆ 75 ಕಿ.ಮೀ ವೇಗದಲ್ಲಿ ಸಂಚರಿಸಲಿದ್ದು, ಭವಿಷ್ಯದಲ್ಲಿ ಗರಿಷ್ಠ 110 ಕಿ.ಮೀ ವೇಗದಲ್ಲಿ ಚಲಿಸುವ ಸಾಮರ್ಥ್ಯವನ್ನು ಇದು ಹೊಂದಿದೆ. ಈ ಯೋಜನೆಗಾಗಿ ಜಿಂದ್‌ನಲ್ಲಿ ದೇಶದ ಅತಿ ದೊಡ್ಡ ರೈಲ್ವೆ ಹೈಡ್ರೋಜನ್ ಇಂಧನ ಉತ್ಪಾದನಾ ಮತ್ತು ಮರುಪೂರಣ ಘಟಕವನ್ನು ಸ್ಥಾಪಿಸಲಾಗಿದೆ.

Good News ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ ಹಣ ಬಿಡುಗಡೆ: ಮನೆ ಯಜಮಾನಿಯರ ಖಾತೆಗೆ ₹2,000 ಜಮೆ

TAGGED:#hydrogen train #launch #India #news #newsics
Share This Article
Facebook Twitter Copy Link Print
Previous Article Good News ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ ಹಣ ಬಿಡುಗಡೆ: ಮನೆ ಯಜಮಾನಿಯರ ಖಾತೆಗೆ ₹2,000 ಜಮೆ

Popular Posts

Hydrogen Train ನಾಳೆ ದೇಶದ ಮೊದಲ ಹೈಡ್ರೋಜನ್ ರೈಲಿಗೆ ಚಾಲನೆ; ಏನಿದರ ವಿಶೇಷತೆ? ಇಲ್ಲಿದೆ ವಿವರ

1 Min Read

Good News ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ ಹಣ ಬಿಡುಗಡೆ: ಮನೆ ಯಜಮಾನಿಯರ ಖಾತೆಗೆ ₹2,000 ಜಮೆ

1 Min Read

Cancer Facts ಗ್ಯಾಸ್ ಉರಿ ಮೇಲೆ ಚಪಾತಿ ಸುಟ್ಟರೆ ಕ್ಯಾನ್ಸರ್ ಬರುತ್ತಾ? ಇಲ್ಲಿದೆ ನೋಡಿ ಅಸಲಿ ಸತ್ಯ

2 Min Read

Health Tips ಟೀ-ಕಾಫಿಗೆ ಸಕ್ಕರೆ ಹಾಕೋ ಮುನ್ನ ಯೋಚಿಸಿ; ಕೇವಲ ಎರಡು ವಾರ ಸಿಹಿ ತ್ಯಜಿಸಿದರೆ ಬದಲಾಗುತ್ತೆ ನಿಮ್ಮ ಆರೋಗ್ಯ

2 Min Read

You Might Also Like

ಪ್ರಮುಖದೇಶ

ISRO ಇಸ್ರೋ ವಿಜ್ಞಾನಿಗಳ ರಾಜೀನಾಮೆಗೆ ಕೇಂದ್ರದ ಕಠಿಣ ಬ್ರೇಕ್; ಹೊಸ ನಿಯಮ ಜಾರಿ

1 Min Read
ಪ್ರಮುಖವಿದೇಶವೈರಲ್

Viral News ‘ನಾವು ಡೊನಾಲ್ಡ್ ಟ್ರಂಪ್‌ನನ್ನು ಕೊಲ್ಲುತ್ತೇವೆ’: ಇರಾನ್‌ನಲ್ಲಿ ಟ್ರಂಪ್‌ ಶವಪೆಟ್ಟಿಗೆಯ ಪೋಸ್ಟರ್ ಪ್ರತ್ಯಕ್ಷ

1 Min Read
ಪ್ರಮುಖದೇಶ

Puri Jaganath ಜಗನ್ನಾಥ ರಥಯಾತ್ರೆಯಲ್ಲಿ ನೂಕುನುಗ್ಗಲು; 33 ಭಕ್ತರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖಕರ್ನಾಟಕ

Rain ರಾಜಧಾನಿಯಲ್ಲಿ ದಿಢೀರ್ ವರ್ಷಧಾರೆ; ಇಲ್ಲಿದೆ ಹವಾಮಾನ ಇಲಾಖೆಯ ಮುನ್ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?