Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿಗರೇ ಗಮನಿಸಿ; ಸೆ 1 ರಿಂದಲೇ ಈ ಕಟ್ಟುನಿಟ್ಟಿನ ನಿಯಮಗಳು ಜಾರಿ
ಕರ್ನಾಟಕಪ್ರಮುಖ

ಬೆಂಗಳೂರಿಗರೇ ಗಮನಿಸಿ; ಸೆ 1 ರಿಂದಲೇ ಈ ಕಟ್ಟುನಿಟ್ಟಿನ ನಿಯಮಗಳು ಜಾರಿ

Share
1 Min Read
SHARE

newsics.com

ಬೆಂಗಳೂರು: ಗಡುವು ಮುಗಿದ್ರೂ ಬಿಲ್ ಪಾವತಿಸದ್ದರೆ ವಿದ್ಯುತ್ ಸಂಪರ್ಕ ಕಡಿತ ಮಾಡುವುದಾಗಿ BESCOM ತಿಳಿಸಿದೆ. ಆ ಮೂಲಕ ಗ್ರಾಹಕರಿಗೆ ವಿದ್ಯುತ‌್ ಸಂಪರ್ಕ ಕಟ್ ಬಿಸಿ ಮುಟ್ಟಿಸಲು ಬೆಸ್ಕಾಂ ಮುಂದಾಗಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, ಸೆಪ್ಟೆಂಬರ್ 1ರಿಂದಲೇ ಕಟ್ಟುನಿಟ್ಟಾಗಿ ನಿಯಮ ಪಾಲನೆ ಜಾರಿಯಾಗಲಿದೆ ಎಂದು ತಿಳಿಸಿದೆ.

ನಿಗದಿತ 30 ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡುವುದಾಗಿ ಬೆಸ್ಕಾಂ ಹೇಳಿದೆ. ಹೆಚ್ಚುವರಿ ಭದ್ರತಾ ಠೇವಣಿ ಪಾವತಿಸದಿದ್ದರೂ, ವಾಣಿಜ್ಯ ಬಳಕೆ, ಅಪಾರ್ಟ್ಮೆಂಟ್ ಹಾಗೂ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರಿಗೂ ಇದು ಅನ್ವಯವಾಗಲಿದೆ. ಮೀಟರ್‌ ರೀಡಿಂಗ್‌ಗೆ ಬರುವ ದಿನ ಅಂದರೆ ಪ್ರತಿ ತಿಂಗಳ ಮೊದಲ 15 ದಿನದಲ್ಲೇ ವಿದ್ಯುತ್‌ ಸಂಪರ್ಕ ಕಡಿತ ಮಾಡಲಾಗುತ್ತಿದ್ದು, ಹಾಗಾಗಿ ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸುವಂತೆ ಬೆಸ್ಕಾಂನಿಂದ ಮನವಿ ಮಾಡಲಾಗಿದೆ.

TAGGED:Bangaloreans take note; These strict rules will come into effect from 1st September
Share This Article
Facebook Twitter Copy Link Print
Previous Article ಯುವಕನಿಂದ ಮೇಕೆ ಮರಿಯ ಮೇಲೆ ಅತ್ಯಾಚಾರ
Next Article ಅಂಕೋಲಾ ಬಳಿ ಟ್ಯಾಂಕರ್ ಉರುಳಿ ಆ್ಯಸಿಡ್ ಸೋರಿಕೆ, ದಟ್ಟ ಹೊಗೆ, ಹೆಚ್ಚಿದ ಆತಂಕ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?