Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಅಂಕೋಲಾ ಬಳಿ ಟ್ಯಾಂಕರ್ ಉರುಳಿ ಆ್ಯಸಿಡ್ ಸೋರಿಕೆ, ದಟ್ಟ ಹೊಗೆ, ಹೆಚ್ಚಿದ ಆತಂಕ
ಕರ್ನಾಟಕಪ್ರಮುಖ

ಅಂಕೋಲಾ ಬಳಿ ಟ್ಯಾಂಕರ್ ಉರುಳಿ ಆ್ಯಸಿಡ್ ಸೋರಿಕೆ, ದಟ್ಟ ಹೊಗೆ, ಹೆಚ್ಚಿದ ಆತಂಕ

Share
0 Min Read
SHARE

newsics.com

ಅಂಕೋಲಾ(ಉತ್ತರ ಕನ್ನಡ): ಅಪಾಯಕಾರಿ ಸಲ್ಪ್ಯೂರಿಕ್ ಆ್ಯಸಿಡ್ ತುಂಬಿದ ಟ್ಯಾಂಕರ್ ಲಾರಿ ಉರುಳಿದ ಪರಿಣಾಮ ಅಂಕೋಲಾ ತಾಲೂಕಿನ ಕಂಚಿನಬಾಗಿಲ ಬಳಿಯ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಅ್ಯಸಿಡ್ ಸೋರಿಕೆಯಾಗಿದೆ.

ಘಟನೆ ನಡೆದ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ಆತಂಕ ಸ್ಥಿತಿ ನಿರ್ಮಾಣವಾಗಿದೆ.

ಆಂಧ್ರಪ್ರದೇಶದಿಂದ ಗೋವಾಕ್ಕೆ ಸಲ್ಪ್ಯೂರಿಕ್ ಆ್ಯಸಿಡ್ ತುಂಬಿ ಸಾಗುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ

ಸೋರಿಕೆಯಾದ ಆ್ಯಸಿಡ್ ರಾಷ್ಟ್ರೀಯ ಹೆದ್ದಾರಿ ಪಕ್ಕದ ಚರಂಡಿಯಲ್ಲಿ ಹರಿದು ಹೊಗೆ ಆವರಿಸಿದೆ.
ಸುಮಾರು 30 ಟನ್‌ಗಳಷ್ಟು ಸಲ್ಪ್ಯೂರಿಕ್ ಆ್ಯಸಿಡ್ ಟ್ಯಾಂಕರ್ ಲಾರಿಯಲ್ಲಿತ್ತು.

ಹಾರರ್ ಸಿನಿಮಾ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ

ಹುಡುಗನ ಸ್ಪರ್ಶವಾದಾಗ ಹುಡುಗಿ ಹೀಗೆಲ್ಲ ಯೋಚಿಸ್ತಾಳೆ!

ಯಾವ ಸಮಯಕ್ಕೆ ಕಾಂಡೋಮ್ ಬದಲಿಸಬೇಕು? ಸನ್ ಟ್ಯಾಬ್ಲಾಯ್ಡ್‌ ಅಧ್ಯಯನ ಹೇಳ್ತಿರೋದೇನು?

TAGGED:heightened anxietyTanker overturns near Ankola: acid spillthick smoke
Share This Article
Facebook Twitter Copy Link Print
Previous Article ಬೆಂಗಳೂರಿಗರೇ ಗಮನಿಸಿ; ಸೆ 1 ರಿಂದಲೇ ಈ ಕಟ್ಟುನಿಟ್ಟಿನ ನಿಯಮಗಳು ಜಾರಿ
Next Article ಬಾಂಗ್ಲಾದೇಶದ ಪರಿಸ್ಥಿತಿ ಬಗ್ಗೆ ಮೋದಿ, ಬೈಡನ್ ಚರ್ಚೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?