Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Unlucky couple 15 ದಿನಗಳ ಹಿಂದಷ್ಟೇ ಮದುವೆ! ಬೈಕ್ ಅಪಘಾತದಲ್ಲಿ ನವವಿವಾಹಿತೆ ಸಾವು, ಗಂಭೀರ ಸ್ಥಿತಿಯಲ್ಲಿ ಪತಿ
ಕರ್ನಾಟಕಪ್ರಮುಖ

Unlucky couple 15 ದಿನಗಳ ಹಿಂದಷ್ಟೇ ಮದುವೆ! ಬೈಕ್ ಅಪಘಾತದಲ್ಲಿ ನವವಿವಾಹಿತೆ ಸಾವು, ಗಂಭೀರ ಸ್ಥಿತಿಯಲ್ಲಿ ಪತಿ

Share
1 Min Read
SHARE

newsics.com| ನ್ಯೂಸಿಕ್ಸ್

ಮೈಸೂರು: ಹದಿನೈದು ದಿನಗಳ ಹಿಂದಷ್ಟೇ ಹೊಸ ಜೀವನದ ನೂರಾರು ಕನಸುಗಳನ್ನು ಹೊತ್ತು ಹಸೆಮಣೆ ಏರಿದ್ದ ನವದಂಪತಿಗಳ ಬಾಳಲ್ಲಿ ವಿಧಿ ಹೆಣೆದಿದ್ದ ಆಟವೇ ಬೇರೆಯಾಗಿತ್ತು. ಮದುವೆಯಾಗಿ ಕೇವಲ 15 ದಿನ ಕಳೆಯುವಷ್ಟರಲ್ಲೇ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ನವವಿವಾಹಿತೆಯ ಜೀವವನ್ನೇ ಬಲಿ ಪಡೆದಿದೆ.

ಮೈಸೂರು ತಾಲೂಕಿನ ಮಾಕನಹುಂಡಿ ಗ್ರಾಮದ ನಿವಾಸಿಯಾಗಿದ್ದ 20 ವರ್ಷದ ಮೇಘನಾ ಎಂಬಾಕೆಯನ್ನು, ಬಿದರಗೂಡು ಗ್ರಾಮದ ಪುನೀತ್ ಎಂಬುವವರಿಗೆ ಕೊಟ್ಟು ಕೇವಲ 15 ದಿನಗಳ ಹಿಂದಷ್ಟೇ ಸಡಗರದಿಂದ ವಿವಾಹ ಮಾಡಲಾಗಿತ್ತು. ಹೊಸ ಸಂಸಾರದ ನೂತನ ಕನಸುಗಳೊಂದಿಗೆ ಈ ದಂಪತಿ ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ ವಿಧಿಯ ರೂಪದಲ್ಲಿ ಬಂದ ಯಮ ಇವರ ಪಾಲಿಗೆ ಕಂಟಕನಾಗಿದ್ದಾನೆ.

ದಂಪತಿ ಪ್ರಯಾಣಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ದಿಢೀರ್ ಸ್ಕಿಡ್ ಆಗಿದೆ. ಬೈಕ್‌ನಿಂದ ಕೆಳಗೆ ಬಿದ್ದ ತೀವ್ರತೆಗೆ ಹಿಂಬದಿಯಲ್ಲಿ ಕುಳಿತಿದ್ದ ಮೇಘನಾ ಅವರ ತಲೆ ನೇರವಾಗಿ ರಸ್ತೆಗೆ ಅಪ್ಪಳಿಸಿದೆ.

ದುರದೃಷ್ಟವಶಾತ್ ಅಪಘಾತದ ವೇಳೆ ಮೇಘನಾ ಅವರು ಹೆಲ್ಮೆಟ್ ಧರಿಸಿರಲಿಲ್ಲ. ತಲೆಗೆ ಗಂಭೀರ ಸ್ವರೂಪದ ಪೆಟ್ಟು ಬಿದ್ದಿದ್ದರಿಂದ ತೀವ್ರ ರಕ್ತಸ್ರಾವವಾಗಿ ಮೇಘನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಬೈಕ್ ಚಲಾಯಿಸುತ್ತಿದ್ದ ಪತಿ ಪುನೀತ್ ಅವರಿಗೂ ತಲೆ, ಕೈ ಹಾಗೂ ಕಾಲುಗಳ ಭಾಗಕ್ಕೆ ತೀವ್ರ ಗಾಯಗಳಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಹದಿನೈದು ದಿನಗಳ ಹಿಂದಷ್ಟೇ ಮಗಳ ಮದುವೆ ಮಾಡಿ ಸಡಗರಪಟ್ಟಿದ್ದ ಹೆತ್ತ ಕರಳು ಇವತ್ತು ಮಗಳ ಶವ ನೋಡಿ ಕಣ್ಣೀರಿನ ಕಡಲಲ್ಲಿ ಮುಳುಗಿದೆ. ಅತ್ತ ಪತಿಯ ಮನೆಯವರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಗ್ರಾಮವೇ ಈ ದುರಂತಕ್ಕೆ ಕಣ್ಣೀರು ಹಾಕುತ್ತಿದೆ.

God of money ಒಂದೇ ದಿನದಲ್ಲಿ ತಿರುಪತಿ ವೆಂಕಟರಮಣನಿಗೆ 97 ಕೋಟಿ ಕಾಣಿಕೆ!

ಟ್ರಂಪ್ ತಲೆಗೆ ಬೆಲೆ ಕಟ್ಟಿದ ಇರಾಕ್ ಸಶಸ್ತ್ರ ಗುಂಪು! ದೊಡ್ಡಣ್ಣನನ್ನು ಕೊಲ್ಲುವವರಿಗೆ ಸಿಗಲಿದ್ಯಂತೆ 83 ಕೋಟಿ ಬಹುಮಾನ!

Hydrogen train- Modi ಹೈಡ್ರೋಜನ್ ರೈಲು ಸಂಚಾರಕ್ಕೆ ಮೋದಿ ಚಾಲನೆ, ಈ ರೈಲಿನ ಪ್ರಯಾಣ ದರ ಟೀಗಿಂತ ಅಗ್ಗ! ವಿಡಿಯೋ ನೋಡಿ

TAGGED:husband in critical conditionMarried just 15 days ago! Newlywed dies in bike accident
Share This Article
Facebook Twitter Copy Link Print
Previous Article God of money ಒಂದೇ ದಿನದಲ್ಲಿ ತಿರುಪತಿ ವೆಂಕಟರಮಣನಿಗೆ 97 ಕೋಟಿ ಕಾಣಿಕೆ!
Next Article S Janaki life ಹೈದ್ರಾಬಾದ್‌ನಲ್ಲಿ ಭವ್ಯ ಬಂಗಲೆಯಿದ್ರೂ ಮೈಸೂರಿನ ಬಾಡಿಗೆ ಮನೆಯಲ್ಲಿ ಗಾನಕೋಗಿಲೆ ವಾಸ! ಜಾನಕಿ ಜೀವನ ಯಾಕೆ ಹೀಗೆ? ಕೇರ್ ಟೇಕರ್ಸ್ ಹೇಳಿದ್ದೇನು?

Popular Posts

Relationship- Love kick ಪ್ರೀತಿಯಲ್ಲಿ ಬಿದ್ದರೆ ಮೆದುಳು ಕೊಕೇನ್ ತಿಂದಂತೆ ಆಡುತ್ತೆ! ನಿಮ್ಮೊಳಗಿನ ‘ಲವ್ ಕೆಮಿಸ್ಟ್ರಿ’ ಬಗ್ಗೆ ನಿಮಗೇನಾದ್ರೂ ಗೊತ್ತಾ?

2 Min Read

S Janaki life ಹೈದ್ರಾಬಾದ್‌ನಲ್ಲಿ ಭವ್ಯ ಬಂಗಲೆಯಿದ್ರೂ ಮೈಸೂರಿನ ಬಾಡಿಗೆ ಮನೆಯಲ್ಲಿ ಗಾನಕೋಗಿಲೆ ವಾಸ! ಜಾನಕಿ ಜೀವನ ಯಾಕೆ ಹೀಗೆ? ಕೇರ್ ಟೇಕರ್ಸ್ ಹೇಳಿದ್ದೇನು?

2 Min Read

Unlucky couple 15 ದಿನಗಳ ಹಿಂದಷ್ಟೇ ಮದುವೆ! ಬೈಕ್ ಅಪಘಾತದಲ್ಲಿ ನವವಿವಾಹಿತೆ ಸಾವು, ಗಂಭೀರ ಸ್ಥಿತಿಯಲ್ಲಿ ಪತಿ

1 Min Read

God of money ಒಂದೇ ದಿನದಲ್ಲಿ ತಿರುಪತಿ ವೆಂಕಟರಮಣನಿಗೆ 97 ಕೋಟಿ ಕಾಣಿಕೆ!

1 Min Read

You Might Also Like

ಪ್ರಮುಖವಿದೇಶವೈರಲ್

ಟ್ರಂಪ್ ತಲೆಗೆ ಬೆಲೆ ಕಟ್ಟಿದ ಇರಾಕ್ ಸಶಸ್ತ್ರ ಗುಂಪು! ದೊಡ್ಡಣ್ಣನನ್ನು ಕೊಲ್ಲುವವರಿಗೆ ಸಿಗಲಿದ್ಯಂತೆ 83 ಕೋಟಿ ಬಹುಮಾನ!

2 Min Read
ದೇಶಪ್ರಮುಖವೈರಲ್

Hydrogen train- Modi ಹೈಡ್ರೋಜನ್ ರೈಲು ಸಂಚಾರಕ್ಕೆ ಮೋದಿ ಚಾಲನೆ, ಈ ರೈಲಿನ ಪ್ರಯಾಣ ದರ ಟೀಗಿಂತ ಅಗ್ಗ! ವಿಡಿಯೋ ನೋಡಿ

2 Min Read
ದೇಶಕರ್ನಾಟಕಪ್ರಮುಖವೈರಲ್

Beauty is not beautiful ಮಿಲಿಯನ್ ಫಾಲೋವರ್ಸ್ ಹೊಂದಿರುವ ಈ ‘ಸುಂದರಿ’ ಮನುಷ್ಯಳೇ ಅಲ್ಲ! ಈಕೆಯ ವಿರುದ್ಧ ಭಾರೀ ಕ್ಯಾಂಪೇನ್

2 Min Read
ಕರ್ನಾಟಕದೇಶಪ್ರಮುಖ

Chennamma critical ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ, ಆಸ್ಪತ್ರೆಗೆ ಎಚ್‌ಡಿಡಿ, ಎಚ್‌ಡಿಕೆ, ರೇವಣ್ಣ ಭೇಟಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?