Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಬೀಚ್‌ನಲ್ಲಿ ಬಿಕಿನಿ ಫೋಟೊಶೂಟ್‌ಗೆ ಪೊಲೀಸರು ಅಡ್ಡಿ; ಸೋಶಿಯಲ್‌ ಮೀಡಿಯಾದಲ್ಲಿ ಮಾಡೆಲ್‌ ಬೇಸರ
ವೈರಲ್

ಬೀಚ್‌ನಲ್ಲಿ ಬಿಕಿನಿ ಫೋಟೊಶೂಟ್‌ಗೆ ಪೊಲೀಸರು ಅಡ್ಡಿ; ಸೋಶಿಯಲ್‌ ಮೀಡಿಯಾದಲ್ಲಿ ಮಾಡೆಲ್‌ ಬೇಸರ

Share
1 Min Read
SHARE

newsics.com

ಉಡುಪಿ: ಉಡುಪಿಯ ಪಡುಕೆರೆ ಬೀಚ್‌ನಲ್ಲಿ ಯುವತಿಯ ಬಿಕಿನಿ ಫೋಟೋಶೂಟ್‌ಗೆ ಪೊಲೀಸರು ಅಡ್ಡಗಾಲು ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಅಡ್ಡಿಪಡಿಸಿದ್ದಾರೆ ಎಂದು ಮಾಡೆಲ್‌ವೊಬ್ಬರು ಸೋಶಿಯಲ್‌ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋಶೂಟ್‌ ಮಾಡಿದ ಫೋಟೋಗಳ ಸಹಿತ ಪಡುಕೆರೆ ಬೀಚ್‌ನಲ್ಲಾದ ಕಹಿ ಅನುಭವವನ್ನು ಮಾಡೆಲ್‌ ಹಂಚಿಕೊಂಡಿದ್ದಾರೆ. ಬೀಚ್‌ನಲ್ಲಿ ನನ್ನ ಪತಿ ಬಿಕಿನಿ ಫೋಟೊಶೂಟ್‌ ಮಾಡುತ್ತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಬಿಕಿನಿ ಹಾಕಿಕೊಂಡು ಫೋಟೊಶೂಟ್‌ ಮಾಡಿಸಲು ಯಾರು ಪರ್ಮಿಷನ್‌ ಕೊಟ್ಟಿದ್ದು ಯಾರು? ಬಟ್ಟೆ ಬದಲಿಸಿ ಎಂದು ಸೂಚಿಸಿದ್ದರಂತೆ. ಇಲ್ಲದೇ ಹೋದರೆ ಸ್ಥಳೀಯರು ನಿಮ್ಮ ಮೇಲೆ ಹಲ್ಲೆ ನಡೆಸುತ್ತಾರೆ ಎಂದು ಹೇಳಿದ್ದರಂತೆ.

ಆಗ ಮಾಡೆಲ್‌ನ ಪತಿ ಪ್ರತಿಕ್ರಿಯಿಸಿ ಬೀಚ್‌ನಲ್ಲಿ ಬಿಕಿನಿ ಧರಿಸುವುದು ಯಾವುದೇ ಅಪರಾಧವಲ್ಲ. ಸಾರ್ವಜನಿಕ ಸ್ಥಳದಲ್ಲಿ ಫೋಟ್‌ಶೂಟ್‌ ಮಾಡಲು ಯಾವುದೇ ಲೈಸೆನ್ಸ್‌ ಪಡೆಯುವ ಅಗತ್ಯವಿಲ್ಲ ಎಂದಿದ್ದಾರೆ. ನೈತಿಕ ಪೊಲೀಸ್‌ಗಿರಿ ನಡೆಸಲು ಸ್ಥಳೀಯರು ಯಾರು ಎಂದು ಮಾಡೆಲ್ ಪ್ರಶ್ನೆ ಮಾಡಿದ್ದಾರೆ.

TAGGED:Bikini photo shoot on beach interrupted by police
Share This Article
Facebook Twitter Copy Link Print
Previous Article ಬಾಂಗ್ಲಾದೇಶದ ಪರಿಸ್ಥಿತಿ ಬಗ್ಗೆ ಮೋದಿ, ಬೈಡನ್ ಚರ್ಚೆ
Next Article 8 ಜನರ ಮುದ್ದಿನ ಮಡದಿ: ಈಕೆಯ ಕರಾಳ ಮುಖವಾಡ ಬಯಲು!

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ವೈರಲ್

ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Stray dog ​​guards girl ರಸ್ತೆ ಪಕ್ಕ ಮಲಗಿದ್ದ ಬಾಲಕಿಗೆ ಬೀದಿ ನಾಯಿ‌ ಕಾವಲು! ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನೋಟಿನ ಮಳೆ ಸುರಿಸಿದ ಕೋತಿ! ವಿಡಿಯೋ ನೋಡಿ

2 Min Read
ಪ್ರಮುಖಮನರಂಜನೆವೈರಲ್

ಧಕ್ ಧಕ್ ಬೆಡಗಿ ಮಾಧುರಿ ದೀಕ್ಷಿತ್ ಗೂ AI ಕಾಟ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?