Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Crime Case ಭೀಕರ ಕೃತ್ಯ: ಮಹಿಳೆಯನ್ನು ಕೊಂದ ಬಳಿಕ ಶವದ ಮೇಲೆ ಅತ್ಯಾಚಾರವೆಸಗಿದ ವಿಕೃತ ಕಾಮಿ ಬಂಧನ
ಪ್ರಮುಖCrimeದೇಶ

Crime Case ಭೀಕರ ಕೃತ್ಯ: ಮಹಿಳೆಯನ್ನು ಕೊಂದ ಬಳಿಕ ಶವದ ಮೇಲೆ ಅತ್ಯಾಚಾರವೆಸಗಿದ ವಿಕೃತ ಕಾಮಿ ಬಂಧನ

Share
2 Min Read
SHARE

newsics.com | ನ್ಯೂಸಿಕ್ಸ್

Contents
https://youtube.com/shorts/l5ola2ZbKBY?si=HLzDOO-WOUEI5JJwಸಾಕ್ಷ್ಯ ನಾಶಕ್ಕೆ ಶವ ತುಂಡರಿಸಿದ ಪಾಪಿ

ರಾಯಪುರ: 50 ವರ್ಷದ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ಶವದ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಿಕೃತ ಕಾಮಿಯನ್ನು ಪೊಲೀಸರು ಬಂಧಿಸಿರುವ ಘಟನೆ ಛತ್ತೀಸ್ ಗಢದ ಬೆಮೆತಾರಾ ಜಿಲ್ಲೆಯಲ್ಲಿ ನಡೆದಿದೆ. ಸೋನ್ಪುರಿ ಗ್ರಾಮದ ನಿವಾಸಿ, 42 ವರ್ಷದ ರಾಮಪ್ರಸಾದ್ ಸೋನ್ವಾನಿ ಬಂಧಿತ ಆರೋಪಿ.

https://youtube.com/shorts/l5ola2ZbKBY?si=HLzDOO-WOUEI5JJw

ಜುಲೈ 6ರ ತಡರಾತ್ರಿ ಆರೋಪಿ ರಾಮಪ್ರಸಾದ್ ಮಹಿಳೆಯ ಮನೆಗೆ ಅಕ್ರಮವಾಗಿ ನುಗ್ಗಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ತೀವ್ರವಾಗಿ ಪ್ರತಿರೋಧ ತೋರಿದ್ದರಿಂದ ರೊಚ್ಚಿಗೆದ್ದ ಆತ, ಗುದ್ದಲಿಯಿಂದ ತಲೆಗೆ ಹೊಡೆದು ಆಕೆಯನ್ನು ಕೊಲೆ ಮಾಡಿದ್ದಾನೆ. ಆದರೆ, ಕೊಲೆಯ ಬಳಿಕ ಆರೋಪಿಯ ವಿಕೃತ ಮನಸ್ಸು ಜಾಗೃತಗೊಂಡಿದೆ. ಮೃತದೇಹದೊಂದಿಗೆ ಕಾಮ ತೀರಿಸಿಕೊಳ್ಳುವ ‘ನೆಕ್ರೋಫಿಲಿಯಾ’ (Necrophilia) ಎಂಬ ಮಾನಸಿಕ ವಿಕೃತಿಯಿಂದ ಬಳಲುತ್ತಿದ್ದ ಈತ, ಮಹಿಳೆಯ ನಿರ್ಜೀವ ದೇಹದ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ.

ಸಾಕ್ಷ್ಯ ನಾಶಕ್ಕೆ ಶವ ತುಂಡರಿಸಿದ ಪಾಪಿ

ಅಷ್ಟಕ್ಕೇ ನಿಲ್ಲದ ಈತನ ರಾಕ್ಷಸಿ ಪ್ರವೃತ್ತಿ, ಕೃತ್ಯದ ಸಾಕ್ಷ್ಯವನ್ನು ನಾಶಪಡಿಸಲು ಗರಗಸ ತಂದು ಶವವನ್ನು ತುಂಡು ತುಂಡಾಗಿ ಕತ್ತರಿಸಿದ್ದಾನೆ. ಕತ್ತರಿಸಿದ ದೇಹದ ಭಾಗಗಳೊಂದಿಗೂ ಮತ್ತೆ ವಿಕೃತ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ರಾತ್ರಿಯಿಡೀ ಶವದ ಭಾಗಗಳನ್ನು ತನ್ನ ಗುಡಿಸಲಿನಲ್ಲೇ ಇಟ್ಟುಕೊಂಡಿದ್ದ ಆರೋಪಿ, ಮರುದಿನ ರಾತ್ರಿ ಅವುಗಳನ್ನು ಬಟ್ಟೆಯಲ್ಲಿ ಸುತ್ತಿ ಶಿವನಾಥ್ ನದಿಗೆ ಹರಿಯುವ ಅಮರಯ್ಯ ಹೊಳೆಗೆ ಎಸೆದು ಪರಾರಿಯಾಗಿದ್ದ. ಹೊಳೆಯಲ್ಲಿ ತೇಲಿಬಂದ ಶವದ ಭಾಗಗಳನ್ನು ಕಂಡು ಮಹಿಳೆಯ ಮಗ ಪೊಲೀಸರಿಗೆ ದೂರು ನೀಡಿದಾಗ ಈ ಘೋರ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಕರಣ ದಾಖಲಾಗುತ್ತಿದ್ದಂತೆ ಎಚ್ಚೆತ್ತ ಬೆಮೆತಾರಾ ಎಸ್ಪಿ ತ್ರಿಲೋಕ್ ಬನ್ಸಾಲ್ ನೇತೃತ್ವದ ತಂಡ ಡ್ರೋನ್, ಶ್ವಾನ ದಳ ಹಾಗೂ ವಿಧಿವಿಜ್ಞಾನ ತಜ್ಞರ ನೆರವಿನಿಂದ ತನಿಖೆ ಚುರುಕುಗೊಳಿಸಿತ್ತು. ತಾಂತ್ರಿಕ ಪುರಾವೆಗಳ ಆಧಾರದ ಮೇಲೆ ರಾಮಪ್ರಸಾದ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ಅಪರಾಧವನ್ನು ಒಪ್ಪಿಕೊಂಡಿದ್ದಾನೆ.

ವಿಶೇಷವೆಂದರೆ ಈ ಆರೋಪಿ ರಾಮಪ್ರಸಾದ್ 2017 ರಲ್ಲೂ ಮತ್ತೊಬ್ಬ ಮಹಿಳೆಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪುನರಾವರ್ತಿತ ಅಪರಾಧಿಯಾಗಿದ್ದಾನೆ. ಆರೋಪಿಯ ಹೇಳಿಕೆಯ ಮೇರೆಗೆ ಕೊಲೆಗೆ ಬಳಸಿದ ಗುದ್ದಲಿ ಹಾಗೂ ಶವ ಕತ್ತರಿಸಿದ ಗರಗಸವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಪ್ರಸ್ತುತ ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಕಠಿಣ ಸೆಕ್ಷನ್‌ಗಳ ಅನ್ವಯ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Landslide Alert ಭೂಕುಸಿತ ಭೀತಿ; ಮನೆ ಖಾಲಿ ಮಾಡಲು ನಿರಾಕರಿಸಿದ ನಿವಾಸಿಗಳು, ಬದಲಿ ಜಾಗಕ್ಕೆ ಪಟ್ಟು

TAGGED:#Chhattisgarh #Necrophilia #Arrested #news #newsics
Share This Article
Facebook Twitter Copy Link Print
Previous Article Landslide Alert ಭೂಕುಸಿತ ಭೀತಿ; ಮನೆ ಖಾಲಿ ಮಾಡಲು ನಿರಾಕರಿಸಿದ ನಿವಾಸಿಗಳು, ಬದಲಿ ಜಾಗಕ್ಕೆ ಪಟ್ಟು
Next Article Rain Alert ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ; ಮುಂದಿನ 3-4 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ

Popular Posts

Tattoo HIV Case ಟ್ಯಾಟೂ ಪ್ರೇಮಿಗಳೇ ಎಚ್ಚರ..! ಹಚ್ಚೆ ಹಾಕಿಸಿಕೊಂಡ ಮಹಿಳೆಗೆ ತಗುಲಿದ ಎಚ್‌ಐವಿ ಸೋಂಕು

2 Min Read

Wall Fungus ಮಳೆಗಾಲದಲ್ಲಿ ಗೋಡೆಗಳ ಮೇಲೆ ಬೂಷ್ಟು ಸಮಸ್ಯೆಯೇ? ದುಬಾರಿ ಕೆಮಿಕಲ್ ಬೇಡ, ಮನೆಯಲ್ಲೇ ಇದೆ ಸುಲಭ ಪರಿಹಾರ

2 Min Read

Pregnancy Skincare Guide ಗರ್ಭಿಣಿಯರೇ ಎಚ್ಚರ..! ನೀವು ಬಳಸುವ ಮೇಕಪ್ ಪ್ರಾಡಕ್ಟ್ ಮಗುವಿಗೆ ಸೇಫ್ ಅಲ್ವಾ? ತಪ್ಪದೇ ಓದಿ ಈ ಸ್ಟೋರಿ

2 Min Read

Cholesterol problem ದೇಶದ ಹತ್ತು ವಯಸ್ಕರಲ್ಲಿ 9 ಮಂದಿಗೆ ಕೊಲೆಸ್ಟ್ರಾಲ್ ಸಮಸ್ಯೆ!

3 Min Read

You Might Also Like

ದೇಶಪ್ರಮುಖ

Techie mysterious death ಬೆತ್ತಲೆಯಾಗಿ ದೇವಸ್ಥಾನಕ್ಕೆ ನುಗ್ಗಿ ವಿಗ್ರಹ ಹೊತ್ತೊಯ್ದ ಯುವತಿ ನಿಗೂಢ ಸಾವು!

2 Min Read
ದೇಶಪ್ರಮುಖ

Today Gold Rate | ಚಿನ್ನದ ಬೆಲೆ ಮತ್ತೆ ಏರಿಕೆ

2 Min Read
ದೇಶಪ್ರಮುಖವಿದೇಶ

P V Sindhu Record ಜಪಾನ್ ಓಪನ್ ಚಾಂಪಿಯನ್‌ಶಿಪ್‌ನಲ್ಲಿ ಇತಿಹಾಸ ಬರೆದ ಪಿ.ವಿ. ಸಿಂಧು

3 Min Read
ಕರ್ನಾಟಕಪ್ರಮುಖ

Crime news ಆಸ್ತಿ ಕೊಡದ ತಂದೆಯನ್ನು‌ ಕೊಂ*ದು ತಾನೂ ಜೀವ ಕಳೆದುಕೊಂಡ ಮಗ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?