Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Rain Alert ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ; ಮುಂದಿನ 3-4 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ
ಪ್ರಮುಖಕರ್ನಾಟಕ

Rain Alert ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ; ಮುಂದಿನ 3-4 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಜೋರು ಮಳೆ ಆರಂಭವಾಗಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ನಗರದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಸಾಧಾರಣವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಗರದ ಮಲ್ಲೇಶ್ವರ, ಶೇಷಾದ್ರಿಪುರ, ಸದಾಶಿವನಗರ, ಮೆಜೆಸ್ಟಿಕ್, ರಾಜಾಜಿನಗರ, ವಿಧಾನಸೌಧ, ಕೆ.ಆರ್. ಸರ್ಕಲ್, ಶ್ರೀರಾಮಪುರ, ಗಾಂಧಿನಗರ, ವಿಜಯನಗರ, ಹೊಸಹಳ್ಳಿ, ಮಂಜುನಾಥ ನಗರ, ಶಿವಳ್ಳಿ ಸೇರಿದಂತೆ ಹಲವೆಡೆ ಜೋರು ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.

ದಟ್ಟ ಮೋಡ ಕವಿದ ವಾತಾವರಣ

ನಗರದ ಇನ್ನು ಕೆಲವು ಪ್ರದೇಶಗಳಲ್ಲಿ ದಟ್ಟವಾದ ಮೋಡಕವಿದ ವಾತಾವರಣವಿದ್ದು, ಮಳೆರಾಯನ ಅಬ್ಬರ ಮುಂದುವರಿಯುವ ಲಕ್ಷಣಗಳು ಕಾಣಿಸುತ್ತಿವೆ. ಮುಂದಿನ ಕೆಲವು ದಿನಗಳ ಕಾಲ ನಗರದಾದ್ಯಂತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವುದು ಅಗತ್ಯ.

Landslide Alert ಭೂಕುಸಿತ ಭೀತಿ; ಮನೆ ಖಾಲಿ ಮಾಡಲು ನಿರಾಕರಿಸಿದ ನಿವಾಸಿಗಳು, ಬದಲಿ ಜಾಗಕ್ಕೆ ಪಟ್ಟು

TAGGED:#Rain #Bangalore #karnataka #news #newsics
Share This Article
Facebook Twitter Copy Link Print
Previous Article Crime Case ಭೀಕರ ಕೃತ್ಯ: ಮಹಿಳೆಯನ್ನು ಕೊಂದ ಬಳಿಕ ಶವದ ಮೇಲೆ ಅತ್ಯಾಚಾರವೆಸಗಿದ ವಿಕೃತ ಕಾಮಿ ಬಂಧನ
Next Article BMTC Bus ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿಯಾಗಿ ಪಾದಚಾರಿ ಸಾ*ವು

Popular Posts

IND vs ENG Cricket 3ನೇ ಏಕದಿನ: ಲಾರ್ಡ್ಸ್‌ನಲ್ಲಿ ಸರಣಿ ಗೆಲುವಿನ ಹೋರಾಟ – ಭಾರತಕ್ಕೆ ಸವಾಲು, ಇಂಗ್ಲೆಂಡ್‌ಗೆ ಪ್ರತಿಷ್ಠೆ

3 Min Read

Benefits of Burning Natural Fragrant Ingredients at Home ಸುಗಂಧ ಬೀರುವ ಈ ವಸ್ತುಗಳನ್ನ ಸುಟ್ಟರೆ ಏನಾಗುತ್ತೆ? ತಿಳಿಯಿರಿ ಇದರ ಪ್ರಯೋಜನಗಳು

1 Min Read

Viparita Karani Yoga Pose ವಿಪರೀತ ಕರಣಿ ಆಸನದಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ! ಆರೋಗ್ಯಕ್ಕೆ ಅದ್ಭುತ ಯೋಗಾಸನ

2 Min Read

Best Healthy Rotis  ಆರೋಗ್ಯಕ್ಕೆ ಬೆಸ್ಟ್ ಈ ರೊಟ್ಟಿಗಳು

2 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-07-2026, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read
ದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

New love trend ಫಾಸ್ಟ್ ಫುಡ್ ಜಮಾನಾದಲ್ಲಿ ‘ಸ್ಲೋ ಡೇಟಿಂಗ್’ ಕ್ರೇಜ್! 2026ರ ಹೊಸ ಲವ್ ಟ್ರೆಂಡ್

2 Min Read
ದೇಶಪ್ರಮುಖ

Wife killed husband ವಿಮಾ ಹಣಕ್ಕಾಗಿ ಪತಿಗೆ ಹಾವಿನಿಂದ ಕಚ್ಚಿಸಿ ಕೊಂದ ಪತ್ನಿ! ಅಕ್ರಮ ಸಂಬಂಧ ಎಫೆಕ್ಟ್

4 Min Read
ಪ್ರಮುಖCrimeದೇಶ

Supreme Court ಬರೀ ಬೈಗುಳಗಳು ‘ಅಶ್ಲೀಲತೆ’ ಅಲ್ಲ: ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?