Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > BMTC Bus ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿಯಾಗಿ ಪಾದಚಾರಿ ಸಾ*ವು
ಪ್ರಮುಖCrimeಕರ್ನಾಟಕ

BMTC Bus ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿಯಾಗಿ ಪಾದಚಾರಿ ಸಾ*ವು

Share
1 Min Read
SHARE

newsics.com | ನ್ಯೂಸಿಕ್ಸ್

Contents
ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್ಸ್ಥಳದಲ್ಲೇ ಪಾದಚಾರಿ ಸಾವು

ಬೆಂಗಳೂರು: ನಿಯಂತ್ರಣ ತಪ್ಪಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್. ವೃತ್ತದಲ್ಲಿ ನಡೆದಿದೆ.

ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್

ಮೆಜೆಸ್ಟಿಕ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್, ಕೆ.ಆರ್. ವೃತ್ತದ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬಸ್ ಮೊದಲು ಜೋರಾಗಿ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಬಸ್ ಅಷ್ಟಕ್ಕೇ ನಿಲ್ಲದೆ, ರಸ್ತೆ ಪಕ್ಕದ ಫುಟ್‌ಪಾತ್ ಮೇಲೆ ಹತ್ತಿ ಅಲ್ಲಿದ್ದ ದೊಡ್ಡ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ.

ಸ್ಥಳದಲ್ಲೇ ಪಾದಚಾರಿ ಸಾವು

ಬಸ್ ಡಿಕ್ಕಿ ಹೊಡೆದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಗುರುತು ಪತ್ತೆ ಹಚ್ಚಲಾಗುತ್ತಿದೆ. ಸದ್ಯ ಬಸ್ ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ತನಿಖೆ ಮುಂದುವರಿದಿದೆ.

Crime Case ಭೀಕರ ಕೃತ್ಯ: ಮಹಿಳೆಯನ್ನು ಕೊಂದ ಬಳಿಕ ಶವದ ಮೇಲೆ ಅತ್ಯಾಚಾರವೆಸಗಿದ ವಿಕೃತ ಕಾಮಿ ಬಂಧನ

TAGGED:#BMTC Bus #Accident #Died #news #newsics
Share This Article
Facebook Twitter Copy Link Print
Previous Article Rain Alert ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ; ಮುಂದಿನ 3-4 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ
Next Article EPFO Interest Amount ಪಿಎಫ್ ಗ್ರಾಹಕರಿಗೆ ಭರ್ಜರಿ ಗಿಫ್ಟ್; ಅಕೌಂಟ್‌ಗೆ ಜಮೆಯಾಯ್ತು ಶೇ. 8.25 ಬಡ್ಡಿ ಹಣ; ಹೀಗೆ ಚೆಕ್ ಮಾಡಿ

Popular Posts

IND vs ENG Cricket 3ನೇ ಏಕದಿನ: ಲಾರ್ಡ್ಸ್‌ನಲ್ಲಿ ಸರಣಿ ಗೆಲುವಿನ ಹೋರಾಟ – ಭಾರತಕ್ಕೆ ಸವಾಲು, ಇಂಗ್ಲೆಂಡ್‌ಗೆ ಪ್ರತಿಷ್ಠೆ

3 Min Read

Benefits of Burning Natural Fragrant Ingredients at Home ಸುಗಂಧ ಬೀರುವ ಈ ವಸ್ತುಗಳನ್ನ ಸುಟ್ಟರೆ ಏನಾಗುತ್ತೆ? ತಿಳಿಯಿರಿ ಇದರ ಪ್ರಯೋಜನಗಳು

1 Min Read

Viparita Karani Yoga Pose ವಿಪರೀತ ಕರಣಿ ಆಸನದಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ! ಆರೋಗ್ಯಕ್ಕೆ ಅದ್ಭುತ ಯೋಗಾಸನ

2 Min Read

Best Healthy Rotis  ಆರೋಗ್ಯಕ್ಕೆ ಬೆಸ್ಟ್ ಈ ರೊಟ್ಟಿಗಳು

2 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-07-2026, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read
ದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

New love trend ಫಾಸ್ಟ್ ಫುಡ್ ಜಮಾನಾದಲ್ಲಿ ‘ಸ್ಲೋ ಡೇಟಿಂಗ್’ ಕ್ರೇಜ್! 2026ರ ಹೊಸ ಲವ್ ಟ್ರೆಂಡ್

2 Min Read
ದೇಶಪ್ರಮುಖ

Wife killed husband ವಿಮಾ ಹಣಕ್ಕಾಗಿ ಪತಿಗೆ ಹಾವಿನಿಂದ ಕಚ್ಚಿಸಿ ಕೊಂದ ಪತ್ನಿ! ಅಕ್ರಮ ಸಂಬಂಧ ಎಫೆಕ್ಟ್

4 Min Read
ಪ್ರಮುಖCrimeದೇಶ

Supreme Court ಬರೀ ಬೈಗುಳಗಳು ‘ಅಶ್ಲೀಲತೆ’ ಅಲ್ಲ: ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?