Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 8 ಜನರ ಮುದ್ದಿನ ಮಡದಿ: ಈಕೆಯ ಕರಾಳ ಮುಖವಾಡ ಬಯಲು!
ಕರ್ನಾಟಕಪ್ರಮುಖ

8 ಜನರ ಮುದ್ದಿನ ಮಡದಿ: ಈಕೆಯ ಕರಾಳ ಮುಖವಾಡ ಬಯಲು!

Share
1 Min Read
SHARE

newsics.com

ಬಳ್ಳಾರಿ: ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು ಹೇಳಿಕೊಂಡು ಹಲವರನ್ನು ಮದುವೆಯಾಗಿ ವಂಚಿಸಿದ ಪ್ರಕರಣ ಬಳ್ಳಾರಿಯಲ್ಲಿ ನಡೆದಿದೆ. ಅಲ್ಲದೇ ಹಲವಾರು ಜನರಿಗೆ ಲೋನ್ ಕೊಡಿಸುವುದಾಗಿ ಮಹಿಳೆ ಕೋಟಿ ಕೋಟಿ ರೂ. ವಂಚಿಸಿದ್ದಾಳೆ ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲದೇ ಉಡುಪಿ ನಿವಾಸಿ ತಬುಸುಮ್ ತಾಜ್ (40) ಎಂಬಾಕೆ ಇದುವರೆಗೂ 8 ಜನರನ್ನು ಮದುವೆಯಾಗಿ ವಂಚಿಸಿದ್ದಾಳೆ. ಮದುವೆಯಾಗಿ ಹೆಂಡತಿಯಿಂದ ಅಂತರ ಕಾಯ್ದುಕೊಂಡ ಶ್ರೀಮಂತ ವ್ಯಕ್ತಿಗಳನ್ನೇ ಟಾರ್ಗೆಟ್ ಮಾಡುವ ಈಕೆ ಈ ವರೆಗೆ ಎಂಟು ಮದ್ವೆಯಾಗಿದ್ದಾಳೆ. ಈ ಬಗ್ಗೆ ದಾಖಲೆಗಳು ಸಹ ಸಿಕ್ಕಿವೆ. ಇನ್ನು ದಾಖಲೆಗಳಿಲ್ಲದೇ ಇನ್ನೆಷ್ಟು ಮದುವೆ ಮಾಡಿಕೊಂಡು ವಂಚಿಸಿದ್ದಾಳೋ ಎನ್ನುವ ಅನುಮಾನ ಶುರುವಾಗಿದೆ.
ಹೀನಾ ಎಂಟರ್ಪ್ರೈಸಸ್ ಎಂಬ ಆಫೀಸ್ ಮಾಡಿಕೊಂಡು ಮುದ್ರಾ ಲೋನ್, ಸರ್ಕಾರಿ ನೌಕರಿ, ಮೈನಾರಿಟಿ ಲೋನ್, ವಿದ್ಯಾರ್ಥಿಗಳಿಗೆ ಸ್ಕಾಲರ್‍ಶಿಪ್ ಕೊಡಿಸುತ್ತೇನೆ ಎಂದು ಕಚೇರಿ ಮಾಡಿಕೊಂಡಿದ್ದಳು. 18 ವರ್ಷದಿಂದ ಇದನ್ನೇ ಬ್ಯುಸಿನೆಸ್ ಮಾಡಿಕೊಂಡಿದ್ದಳು. ಅಲ್ಲದೇ ಯು.ಟಿ. ಖಾದರ್ ಬಳಿ ಬ್ಲ್ಯಾಕ್ ಮನಿ ಇದೆ. ಅದನ್ನ ವೈಟ್ ಮಾಡಲು ಈ ಬ್ಯುಸಿನೆಸ್ ಮಾಡುತ್ತಿದ್ದೇವೆ ಎಂದು ಜನರನ್ನು ನಂಬಿಸಿದ್ದಳು.
ಅಲ್ಲದೇ 1 ಕೋಟಿ ರೂ. ಲೋನ್ ಬೇಕಾದರೆ 15 ಲಕ್ಷ ರೂ. ಕೊಡಬೇಕು ಎಂದು ಬೇಡಿಕೆ ಇಡುತ್ತಿದ್ದಳು. 10 ದಿನದಲ್ಲಿ ಲೋನ್ ಕೊಡಲಾಗುತ್ತೆ ಎಂದು ಭರವಸೆ ನೀಡಿ ವಂಚನೆ ಮಾಡುತ್ತಿದ್ದಳು. ತುಮಕೂರು, ಭದ್ರಾವತಿ, ಶಿವಮೊಗ್ಗ, ಮಂಗಳೂರು, ಉಡುಪಿ, ಮಣಿಪಾಲ, ಕಾಪು, ವಿಜಯನಗರ ಜಿಲ್ಲೆಯ ಹಡಗಲಿ, ಹೊಸಪೇಟೆ ಬಡಾವಣೆ, ಹೊಸಪೇಟೆ ಶಹರ ಠಾಣೆಯಲ್ಲಿ ‌ ಚೆಕ್ ಬೌನ್ಸ್ ಪ್ರಕರಣ ದಾಖಲು, 2022ರಲ್ಲಿ 4 ತಿಂಗಳಲ್ಲಿ ವಂಚನೆ, ಹಡಗಲಿ ಭಾಗದಲ್ಲಿ 3 ಕೋಟಿ ಲೋನ್ ಕೊಡಿಸುತ್ತೇನೆ ಎಂದು ವಂಚನೆ, ವಿಜಯನಗರ ಜಿಲ್ಲೆಯೊಂದರಲ್ಲಿ 40 ಲಕ್ಷಕ್ಕೂ‌ ಅಧಿಕ ಹಣ ಪಂಗನಾಮ. ಹೀಗೆ ಈಕೆ ರಾಜ್ಯಾದ್ಯಂತ 38 ಕೋಟಿ ರೂ.ಗೂ ಅಧಿಕ ಹಣವನ್ನು ಸಾವಿರಾರು ಜನರಿಗೆ ಮೋಸ ಮಾಡಿದ್ದಾಳೆ ಎಂಬುದು ತಿಳಿದು ಬಂದಿದೆ.

TAGGED:8 People's Pet Maddi: Her Dark Mask Revealed!
Share This Article
Facebook Twitter Copy Link Print
Previous Article ಬೀಚ್‌ನಲ್ಲಿ ಬಿಕಿನಿ ಫೋಟೊಶೂಟ್‌ಗೆ ಪೊಲೀಸರು ಅಡ್ಡಿ; ಸೋಶಿಯಲ್‌ ಮೀಡಿಯಾದಲ್ಲಿ ಮಾಡೆಲ್‌ ಬೇಸರ
Next Article ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ 4 ಪದಕ: ಅವನಿಗೆ ಚಿನ್ನ, ಮನೀಶ್‌ಗೆ ಬೆಳ್ಳಿ, ಮೋನಾ, ಪ್ರೀತಿಗೆ ಕಂಚು

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?